ಬೆಂಗಳೂರು: ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿಗಾರರಿಗೆ 354ಕೋಟಿ ಯಲ್ಲಿ 20 ಕುರಿ 1 ಮೇಕೆ ವಿತರಣಾ ಯೋಜನೆ ಘೋಷಣೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರನ್ನು ವಿಧಾನ ಪರಿಷತ್ ಸದಸ್ಯರಾದ ಹೆಚ್ ವಿಶ್ವನಾಥ್ ಮಾಜಿ ಸಚಿವರಾದ ಹೆಚ್ ಎಂ ರೇವಣ್ಣನವರ ನೇತೃತ್ವದಲ್ಲಿ. ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಲದಿಂದ ಸನ್ಮಾನಿಸಲಾಯಿತು. ಮಹಾಮಂಡಳ ಅಧ್ಯಕ್ಷ ಶರಣು ಬಿ ತಳ್ಳಿಕೇರಿ , ಉಪಾಧ್ಯಕ್ಷ ಕಾಶಿನಾಥ್ ಹುಡೇದ ಸೇರಿದಂತೆ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.
© 2020 Udaya News – Powered by RajasDigital.





















































