ಬೆಙಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ಮಾ.ದತ್ತಾತ್ರೇಯ ಹೊಸಬಾಳೆ ಅವರು ಕರ್ನಾಟಕ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದರು.
ಬೆಂಗಳೂರು ರಾಜಭವನದಲ್ಲಿನ ಈ ಸೌಹಾರ್ದ ಭೇಟಿ ಸಂದರ್ಭದಲ್ಲಿ ದತ್ತಾತ್ರೇಯ ಹೊಸಬಾಳೆ ಅವರು ಆರ್‌ಎಸ್‌ಎಸ್ ಕುರಿತ ಪುಸ್ತಕವನ್ನು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರಿಗೆ ನೀಡಿ ಗೌರವಿಸಿದರು.