ಬೆಂಗಳೂರು:
ರಾಜ್ಯ ಬಿಜೆಪಿಯನ್ನು ಈ ಉಪಚುನಾವಣೆಯಲ್ಲಿ ಕಟ್ಟಿಹಾಕಲು ಕಾಂಗ್ರೆಸ್ ಶತಪ್ರಯತ್ನದಲ್ಲಿದೆ. ಗೆಲ್ಲುವ ವಿಶ್ವಾಸದ ಹುರಿಯಾಳುಗಳನ್ನು ಕಣಕ್ಕಿಳಿಸಲು ಪ್ರಯತ್ನ ನಡೆಸಿರುವ ಕಾಂಗ್ರೆಸ್ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಸಿಂದಗಿ ಕ್ಷೇತ್ರಕ್ಕೆ ಅಶೋಕ ಮನಗುಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರಿಗೆ ಕಾಂಗ್ರೆಸ್ ವರಿಷ್ಠರು ಟಿಕೆಟ್ ಪ್ರಕಿಸಿದ್ದಾರೆ.