ಬೆಂಗಳೂರು: ವಿದ್ಯಾರ್ಥಿ ಬದುಕಿನ ನಿರ್ಣಾಯಕ ಘಟ್ಟ ಎಂದೇ ಪರಿಗಣಿಸಲ್ಲಪಟ್ಟಿರುವ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದೆ. ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಪ್ರಿಲ್ 16ರಿಂದ ಮೇ 6ರವರೆಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ.
© 2020 Udaya News – Powered by RajasDigital.