ಬೆಂಗಳೂರು: ಕನಕ ಜಯಂತಿಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಸುನೀಲ್ ಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.