Saturday, April 25, 2026
Contact Us
UdayaNews
  • ಪ್ರಮುಖ ಸುದ್ದಿ
    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    ರಕ್ತದೊತ್ತಡದ ತ್ವರಿತ ಏರಿಳಿತ: ವಯಸ್ಸಾದವರಲ್ಲಿ ಮೆದುಳಿನ ಕ್ಷೀಣತೆಯ ಎಚ್ಚರಿಕೆ

    ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

    ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

    ವೃದ್ಧನ ಅಸ್ತಿ ಮೇಲೆ ಪ್ರಭಾವಿಗಳ ಕಣ್ಣು? 2.4 ಕೋಟಿಗೆ ಹರಾಜು ಮಾಡಿಸಿದ ನಿವೇಶನ ಮೇಲೆ 32 ಕೋಟಿ ಸಾಲ

    ‘ಹಿಂದೂಗಳಿಲ್ಲದೆ ಭಾರತವಿಲ್ಲ, ಭಾರತವಿಲ್ಲದೆ ಹಿಂದೂಗಳಿಲ್ಲ’

    ‘ಸಂಸ್ಕೃತವು ರಾಷ್ಟ್ರದ ಆತ್ಮ’: ದೇವಭಾಷೆ ಕಲಿಯಲು RSS ಕರೆ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ಅಮೆರಿಕದೊಂದಿಗೆ ಶಾಂತಿ ಮಾತುಕತೆ ತಿರಸ್ಕರಿಸಿದ ಇರಾನ್

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಸೋಲು: ಸರ್ಕಾರದ “ಮೋಸದ ತಂತ್ರ” ಬಹಿರಂಗ ಎಂದ ಶಿವಸೇನೆ

    ದೆಹಲಿ-ಎನ್‌ಸಿಆರ್‌ನಲ್ಲಿ ಬಿಸಿಗಾಳಿ ಅಬ್ಬರ: 40°C ದಾಟಿದ ತಾಪಮಾನ, ಹಳದಿ ಎಚ್ಚರಿಕೆ

  • ರಾಜ್ಯ

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

    ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

    ರಾಜ್ಯದಲ್ಲಿ ಉಷ್ಣತೆಯ ತೀವ್ರತೆ: ಐದು ಜಿಲ್ಲೆಗಳಲ್ಲಿ 40°C ದಾಟಿದ ತಾಪಮಾನ

    ಮತಗಳ್ಳತನ ಮಾಡಿ ಮೋದಿ ಈ ದೇಶದ ಪ್ರಧಾನಿಯಾಗಿದ್ದಾರೆ; ಖರ್ಗೆ.

    ‘ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಟ ಮುಂದುವರೆಯಬೇಕು’; ಕೇಂದ್ರದ ವಿರುದ್ಧ ಖರ್ಗೆ ರಣಕಹಳೆ

    ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

    ಬೇರೆ ದೇಶಗಳ ಆಧುನಿಕ ಕೃಷಿ ತಂತ್ರಜ್ಞಾನದ ಮುಂದೆ ನಾವು ಸ್ಫರ್ಧಿಸುವಂತಾಗಬೇಕು: ಚಲುವರಾಯಸ್ವಾಮಿ

    ತೊಗರಿ ಖರೀದಿಗೆ ಒಂದು ತಿಂಗಳ ಅವಧಿ ವಿಸ್ತರಣೆ: ಚಲುವರಾಯಸ್ವಾಮಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

  • ದೇಶ-ವಿದೇಶ

    ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ಸರಣಿ: ಅಪರಾಧ ಲೋಕದ ಅನಾವರಣ

    ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

  • ಬೆಂಗಳೂರು

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

  • ವೈವಿಧ್ಯ
    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

ಕಾವೇರಿ ಬಿಕ್ಕಟ್ಟು; ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಮಾಜಿ ಪ್ರಧಾನಿ.ದೇವೇಗೌಡ ಒತ್ತಾಯ

by Udaya News
September 25, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
0
ಜೆಡಿಎಸ್ ಪ್ರಣಾಳಿಕೆ: ಭರವಸೆಗಳ ಪತ್ರದ ಕುತೂಹಲ 
Share on FacebookShare via: WhatsApp

ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಹಾಗೂ ಎರಡೂ ರಾಜ್ಯಗಳ ವಾಸ್ತವ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸುಪ್ರೀಂ ಕೋರ್ಟಿಗೆ ಪರಿಶೀಲನಾ ಅರ್ಜಿ ಸಲ್ಲಿಸಲು ಜಲಶಕ್ತಿ ಸಚಿವಾಲಯಕ್ಕೆ ಆದೇಶ ಮಾಡಬೇಕು ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಒತ್ತಾಯಿಸಿದ್ದಾರೆ.

,ಈ ಸಂಬಂಧ ಮಾಜಿ ಪ್ರಧಾನಿಗಳು, ಪ್ರಧಾನಿ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದು, ಆ ಪತ್ರವನ್ನು ಇಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಎರಡು ರಾಜ್ಯಗಳಿಗೆ ಸಂಬಂಧವಿಲ್ಲದ, ತಟಸ್ಥವಾದ ಒಂದು ಸಮಿತಿಯನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಕಳಿಸಿ ವಸ್ತುನಿಷ್ಠ ಮಾಹಿತಿ ಪಡೆದುಕೊಳ್ಳಬೇಕು ಎಂದು ಪ್ರಧಾನಿಗಳನ್ನು ಮಾಜಿ ಪ್ರಧಾನಿ ಮನವಿ ಮಾಡಿದ್ದಾರೆ.

RelatedPosts

ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

ಕಾವೇರಿ ಜಲಸಂಕಷ್ಟದ ಈಗಿನ ವಾಸ್ತವಾಂಶ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ತಾವು ಅರ್ಜಿ ಹಾಕಬೇಕು. ಮಳೆ ಇಲ್ಲದೆ ಕಂಗಾಲಾಗಿರುವ ರಾಜ್ಯದ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ಕೋರಿದ್ದಾರೆ.

ಮಳೆ ಕೊರತೆ ಕಾರಣದಿಂದ ರೈತರು ಪರದಾಡುತ್ತಿದ್ದಾರೆ. ಕಾವೇರಿ ಕೊಳ್ಳದ ಜಲಾಶಯಗಳಿಗೆ ನೀರು ಹರಿದು ಬಂದಿಲ್ಲ. ವಸ್ತುಸ್ಥಿತಿ ಹೀಗಿದ್ದರೂ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿವೆ. ಇದು ರಾಜ್ಯದ ಸಂಕಷ್ಟಕ್ಕೆ ಕಾರಣವಾಗಿದೆ. ಕಾವೇರಿ ಭಾಗದ ಜನ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ಪ್ರಧಾನಿಗಳ ಗಮನ ಸೆಳೆದಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ನಾನು ಮಾತಾಡಲ್ಲ. ಆದರೆ, ನಮ್ಮ ರಾಜ್ಯ ಸರಕಾರ ಪೂರ್ಣವಾಗಿ ವಿಫಲವಾಗಿದೆ ಅಷ್ಟೆ. ಈ ಬಗ್ಗೆ ಕುಮಾರಸ್ವಾಮಿ ಅವರು ಸ್ಥಳ ಪರಿಶೀಲನೆ ಮಾಡಬೇಕಿತ್ತಾ? ಯಾಕೆ ಸರಕಾರಕ್ಕೆ ಸಾಧ್ಯವಿಲ್ಲವೇ? ನಮ್ಮ ಜಲ ಸಂಪನ್ಮೂಲ ಇಲಾಖೆಗೆ ಏನಾಗಿದೆ? ಕುಮಾರಸ್ವಾಮಿ ಅವರು ಕೆಆರ್ ಎಸ್ ಗೆ ಹೋಗಿ ಬಂದ ಕೇವಲ ಒಂದು ಗಂಟೆಯೊಳಗೆ ಅಂದೇ ಈ ಮಾಹಿತಿ ಕೊಟ್ಟಿದ್ದೇನೆ ನಾನು ಎಂದು ರಾಜ್ಯ ಸರ್ಕಾರವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಕುಮಾರಸ್ವಾಮಿ ಅವರ ಮಾತಿಗೆ ಸರಕಾರ ಎಷ್ಟು ಮಾನ್ಯತೆ ಕೊಟ್ಟಿದೆ? ಕಾಂಗ್ರೆಸ್ ಪಕ್ಷಕ್ಕೆ ಮೊದಲಿನಿಂದಲೂ ಕಾವೇರಿ ಬಗ್ಗೆ ಕರ್ನಾಟಕದ ಪರ ನಿಲುವು ಇಲ್ಲ ಎಂದು ಅವರು ದೂರಿದರು.

ಹಿಂದಿನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಒಮ್ಮೆ ಹೇಳಿದ್ದರು, ದೇವೇಗೌಡರೇ ನೀವು ಕಾವೇರಿ ಬಗ್ಗೆ ಮಾತನಾಡಿದರೆ ನನ್ನ ಸರಕಾರ ಹೋಗುತ್ತದೆ. ತಮಿಳರು ಎಲ್ಲರೂ ಒಟ್ಟಾಗಿ ಇದ್ದಾರೆ. ಕೋರ್ಟ್ ನಲ್ಲಿಯೇ ಇದನ್ನು ಬಗೆಹರಿಸಿಕೊಳ್ಳಿ ಎಂದು ಕೈಚೆಲ್ಲಿದ್ದರು. ಅವರ ಸಂಪುಟದಲ್ಲಿ ನಮ್ಮ ರಾಜ್ಯದ ನಾಲ್ಕು ಜನ ಮಂತ್ರಿಗಳು ಇದ್ದರು. ಅವರಲ್ಲಿ ಒಬ್ಬರೂ ಮಾತನಾಡಲಿಲ್ಲ. ಈಗ ಮನಮೋಹನ್ ಸಿಂಗ್ ಅವರೂ ಇದ್ದಾರೆ, ಆ ನಾಲ್ವರು ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಎಸ್.ಎಂ.ಕೃಷ್ಣ, ಕೆ.ಹೆಚ್.ಮುನಿಯಪ್ಪ ಆವರೂ ಇದ್ದಾರೆ. ಇದು ಕರ್ನಾಟಕದ ಬಗ್ಗೆ ಕಾಂಗ್ರೆಸ್ ತೋರಿಸಿದ ಕಾಳಜಿ ಎಂದು ಮಾಜಿ ಪ್ರಧಾನಿಗಳು ಟೀಕಾಪ್ರಹಾರ ನಡೆಸಿದರು.

ಕುಮಾರಸ್ವಾಮಿ ಅವರು ರಾಜ್ಯದ ಎಲ್ಲಾ ನೀರನ್ನು ಸದ್ಬಳಕೆ ಮಾಡಿಕೊಂಡು ಇಡೀ ರಾಜ್ಯಕ್ಕೆ ನೀರು ಕೊಡಬೇಕು ಎಂದು ಜಲಧಾರೆ ಕಾರ್ಯಕ್ರಮ ಮಾಡಿದರು. ಹಾಗಾದರೆ, ಈ ಸರಕಾರ ಮಾಡುತ್ತಿರುವುದು ಏನು ಕಾರ್ಯಕ್ರಮ? ಕೇವಲ ತಮಿಳುನಾಡಿಗೆ ನೀರು ಹರಿಸುವುದೆ ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಕುಮಾರಸ್ವಾಮಿ ಅವರು ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅವರು ಎಲ್ಲಾ ಮಾಹಿತಿ ಸಂಗ್ರಹ ಮಾಡಿದ್ದಾರೆ. ಹೀಗಾಗಿ ಈ ಗೋಷ್ಠಿಯಲ್ಲಿ ಕಾವೇರಿ ವಿಷಯ ಹೊರತುಪಡಿಸಿ ಯಾವುದೇ ಕಾರಣಕ್ಕೂ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ, ಕಾವೇರಿ ವಿಷಯವನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ನೇರವಾಗಿ ಆರೋಪ ಮಾಡಿದರು.

ರಾಜ್ಯದಲ್ಲಿ ದೊಡ್ಡ ಪ್ರಮಾಣದ ಜಲ ಸಂಕಷ್ಟ ಉಂಟಾಗಿದೆ. ಜಲಾಶಯಗಳಲ್ಲಿ ನೀರಿಲ್ಲ. ಆದರೂ ತಮಿಳುನಾಡಿಗೆ ನೀರು ಬಿಡಿ ಎಂದು ಆದೇಶಗಳು ಬರುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ಸುದ್ದಿಗೋಷ್ಟಿಯಲ್ಲಿ ಬರಿದಾದ ಕೆಆರ್ ಎಸ್ ಜಲಾಶಯದ ಚಿತ್ರಗಳನ್ನು ಪ್ರದರ್ಶಿಸಿದರು.

ಈ ಫೋಟೋಗಳನ್ನು ಪ್ರಧಾನಿಯವರಿಗೂ ಕಳಿಸುತ್ತೇವೆ. ಅವರೇ ಗಮನಿಸಲಿ. ನಿರಿದ್ದರೆ ಸಮಸ್ಯೆ ಇಲ್ಲ. ನೀರು ಇಲ್ಲದಿದ್ದಕ್ಕೆ ಈ ಬಿಕ್ಕಟ್ಟು. ಅವರೂ ಬದುಕಬೇಕು, ನಾವೂ ಬದುಕಬೇಕು. ಎರಡೂ ರಾಜ್ಯಗಳಿಗೆ ಸಂಬಂಧ ಇಲ್ಲದಿರುವ ಐವರ ತಂಡವನ್ನು ಕಳುಹಿಸಕೊಡಿ, ವಾಸ್ತವ ಪರಿಸ್ಥಿತಿ ನೋಡಲಿ ಅಂತ ರಾಜ್ಯಸಭೆಯಲ್ಲಿ ಹೇಳಿದ್ದೇನೆ. ಬೇರೆ ರಾಜ್ಯದವರನ್ನು ಕಳುಹಿಸಿ ಸ್ಥಳ ಪರಿಶೀಲನೆ ಮಾಡಲಿ ಅಂತ ಹೇಳಿದೆ. ಯಾವ ಪರಿಸ್ಥಿತಿ ಇದೆ ಅಂತ ತಿಳಿಸಲಿ ಅಂತ ಉಪರಾಷ್ಟ್ರಪತಿಯವರಿಗೆ ಹೇಳಿದ್ದೇನೆ. ಅದನ್ನೇ ಪ್ರಧಾನಿಯಾರಿಗೂ ಮನವಿ ಮಾಡಿದ್ದೇನೆ ಎಂದು ಮಾಜಿ ಪ್ರಧಾನಿ ತಿಳಿಸಿದರು.

ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಎಲ್ಲಾ ಮಾಹಿತಿಯನ್ನು ಮೋದಿ ಅವರಿಗೆ ವಿವರಿಸಿದ್ದೇನೆ. ಮೊದಲ ತೀರ್ಪುನಲ್ಲಿ 13 ಟಿಎಂಸಿ, ಮತ್ತೆ ಐದು ಸಾವಿರ ಕ್ಯುಸೆಕ್. ಇದು ಎಂಥಾ ದುರಂತ ಅಲ್ಲವೇ? ಇದು ಸರ್ಕಾರದ ವೈಪಲ್ಯ ಅಲ್ಲದೆ ಮತ್ತೇನು? ರಾಜ್ಯದಲ್ಲಿ ಬರದಿಂದ 40 ಲಕ್ಷ ಹೆಕ್ಟರ್ ಗು ಹೆಚ್ಚು ಬೆಳೆ ನಾಶವಾಗಿದೆ. ನಮ್ಮ ಪಕ್ಷ ಇರುವುದು ಅಧಿಕಾರಕ್ಕಾಗಿ ಅಲ್ಲ, ಜನರಿಗಾಗಿ, ಜನರ ಸಮಸ್ಯೆ ಪರಿಹಾರಕ್ಕಾಗಿ. ಈ 91 ವಯಸ್ಸಿನಲ್ಲಿ ನನ್ನ ಮನಸ್ಸು ತಡೀಲಿಲ್ಲ. ಮಹದಾಯಿ ಹೊಡೆತ ಒಂದು ಕಡೆ, ಮತ್ತೊಂದು ಕಡೆ ಆಂಧ್ರದ ಹೊಡೆತ, ಮಹರಾಷ್ಟ್ರದ ಹೊಡೆದ ಇನ್ನೊಂದು ಕಡೆ. ಕರ್ನಾಟಕದ ಕಥೆ ಏನಾಗಬೇಕು? ತಮಿಳುನಾಡಿಗೆ ಮೂರು ಬೆಳೆ, ನಮಗೆ ಒಂದೇ ಬೆಳೆ. ಇದ್ಯಾವ ಸೀಮೆ ನ್ಯಾಯ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ನಾನು ಎಲ್ಲಾ ವಿಷಯವನ್ನು ಹೇಳಿದ್ದೇನೆ. ನನ್ನಿಂದ ನಿಲ್ಲಲು ಆಗದಿದ್ದರೂ ಎದ್ದು ನಿಂತು ಮಾತನಾಡಿದ್ದೇನೆ. ನನ್ನ ಶಕ್ತಿ ಬಳಕೆ ಮಾಡಿ ಎದ್ದು ನಿಂತು ಮಾತಾಡಿದ್ದೇನೆ. ಕಣ್ಣೀರು ಹಾಕಿದ್ದೇನೆ ಎಂದು ಮಾಜಿ ಪ್ರಧಾನಿಗಳು ಗದ್ಗದಿತರಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ, ಕುಮಾರಸ್ವಾಮಿ ಅವರು ಸಾಲಮನ್ನಾ ಮಾಡುವಾಗ ಆಗ ಮಾಜಿ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಹೇಳ್ತಾರೆ, ನಮ್ಮ ಭಾಗ್ಯ ಮುಂದುವರೆಸಿ ಸಾಲಮನ್ನಾ ಮಾಡಿ ಅಂತ. ಆದರೆ ಕುಮಾರಸ್ವಾಮಿ ಅವರು ಕಷ್ಟದಲ್ಲಿ ಇದ್ದ ರೈತರ ಪರ ನಿಂತರು ಎಂದರು

ಸುದ್ದಿಗೋಷ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಜೆಎಂಗೆ ಹೆಚ್.ಡಿ.ಕುಮಾರಸ್ವಾಮಿ ಅವರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಖ್, ಕೆ.ಎ.ತಿಪ್ಪೇಸ್ವಾಮಿ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಹಲವರು ನಾಯಕರು ಉಪಸ್ಥಿತರಿದ್ದರು.

ShareSendTweetShare
Previous Post

ಕಾಂಗ್ರೆಸ್ ಸರ್ಕಾರ ‘ರಾಜ್ಯಕ್ಕೆ ಮಾರಿ, ತಮಿಳುನಾಡಿಗೆ ಉಪಕಾರಿ’: ಸಿ.ಟಿ.ರವಿ ಟೀಕಾಸ್ತ್ರ

Next Post

ಕಾವೇರಿ ಹೋರಾಟ; ಬಂದ್ ಹಿನ್ನೆಲೆ ಕಾನೂನು ಕಾಲೇಜ್‌ಗಳ ಪರೀಕ್ಷೆ ಮುಂದೂಡಿಕೆ

Related Posts

ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು
Focus

ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

April 24, 2026 10:04 PM
ರಕ್ತದೊತ್ತಡದ ತ್ವರಿತ ಏರಿಳಿತ: ವಯಸ್ಸಾದವರಲ್ಲಿ ಮೆದುಳಿನ ಕ್ಷೀಣತೆಯ ಎಚ್ಚರಿಕೆ
Focus

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

April 24, 2026 10:04 PM
ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ
Focus

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

April 24, 2026 10:04 PM
Focus

ವೃದ್ಧನ ಅಸ್ತಿ ಮೇಲೆ ಪ್ರಭಾವಿಗಳ ಕಣ್ಣು? 2.4 ಕೋಟಿಗೆ ಹರಾಜು ಮಾಡಿಸಿದ ನಿವೇಶನ ಮೇಲೆ 32 ಕೋಟಿ ಸಾಲ

April 21, 2026 09:04 PM
‘ಹಿಂದೂಗಳಿಲ್ಲದೆ ಭಾರತವಿಲ್ಲ, ಭಾರತವಿಲ್ಲದೆ ಹಿಂದೂಗಳಿಲ್ಲ’
Focus

‘ಸಂಸ್ಕೃತವು ರಾಷ್ಟ್ರದ ಆತ್ಮ’: ದೇವಭಾಷೆ ಕಲಿಯಲು RSS ಕರೆ

April 20, 2026 12:04 PM
ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ
Focus

ಅಮೆರಿಕದೊಂದಿಗೆ ಶಾಂತಿ ಮಾತುಕತೆ ತಿರಸ್ಕರಿಸಿದ ಇರಾನ್

April 20, 2026 10:04 AM

Popular Stories

  • ವೃದ್ಧನ ಅಸ್ತಿ ಮೇಲೆ ಪ್ರಭಾವಿಗಳ ಕಣ್ಣು? 2.4 ಕೋಟಿಗೆ ಹರಾಜು ಮಾಡಿಸಿದ ನಿವೇಶನ ಮೇಲೆ 32 ಕೋಟಿ ಸಾಲ

    0 shares
    Share 0 Tweet 0
  • ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    0 shares
    Share 0 Tweet 0
  • ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

    0 shares
    Share 0 Tweet 0
  • ವಾಲ್ಮಿಕಿ ಜಾತ್ರೆ: ಸಮುದಾಯದ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದ ಸಮಾವೇಶ

    0 shares
    Share 0 Tweet 0
  • ‘ಫಾರ್ಮಾ.ಡಿ’ಯಲ್ಲಿ ‘ಕರಾವಳಿ ಕಾಲೇಜ್’ಗೆ ಬರೋಬ್ಬರಿ 28 ರ್‍ಯಾಂಕ್’ಗಳು; ಸಾಧನೆಯ ಕಿರೀಟಕ್ಕೆ ಮತ್ತಷ್ಟು ಗರಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In