ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಂದು 27,172 ಹೊಸ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ನಗರದಲ್ಲೇ 10,672 ಮಂದಿಯಲ್ಲಿ ದೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ 24 ತಾಸಿನಲ್ಲಿ ರಾಜ್ಯದಲ್ಲಿ 56 ಮಂದಿ ಸಾವನ್ನಪ್ಪಿದ್ದು ಬೆಂಗಳೂರಿನಲ್ಲಿ 12 ಮಂದಿ ಬಲಿಯಾಗಿದ್ದಾರೆ ಎಂದು ಡಾ.ಸುಧಾಕರ್ ಟ್ವೀಟ್ ಮಾಡಿದೆ.
COVID numbers in Karnataka today:
◾New cases in State: 24,172
◾New cases in B'lore: 10,692
◾Positivity rate in State: 17.11%
◾Discharges: 30,869
◾Active cases State: 2,44,331 (B'lore- 134k)
◾Deaths:56 (B'lore- 12)
◾Tests: 1,41,240#COVID19 #COVID #Karnataka— Dr Sudhakar K (Modi ka Parivar) (@DrSudhakar_) January 31, 2022