ಹಾವೇರಿ: ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶಿಗ್ಗಾಂವ್ ತಾಲೂಕ್ನಲ್ಲಿ ಕೋವಿಡ್ 19 ರಿಂದ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಪರಿಹಾರದ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ ಉಪಸ್ಥಿತರಿದ್ದರು.
© 2020 Udaya News – Powered by RajasDigital.

© 2020 Udaya News - Powered by RajasDigital.