ಬೆಂಗಳೂರು: ಜೆಡಿಎಸ್ ಮುಖಂಡರಾದ ನೂತನ ವಿಧಾನ ಪರಿಷತ್ ಸದಸ್ಯ ಶರವಣ ಹಾಗೂ ಫಾರೂಕ್ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಶಾಸಕರಾದ ರಾಜೇಂದ್ರ, ಶರಣಗೌಡ ಬಯ್ಯಾಪುರ, ಮಾಜಿ ಸಂಸದ ಉಗ್ರಪ್ಪ, ಮಾಜಿ ಶಾಸಕ ಶ್ರೀನಿವಾಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
© 2020 Udaya News – Powered by RajasDigital.





















































