ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯು ನಗರದ ಪೂಜಾ ಇಂಟರ್ ನ್ಯಾಷನಲ್ ಹೋಟೆಲ್ ನಲ್ಲಿ ಇಂದು ವಿಭಾಗ ಪ್ರಭಾರಿ, ಸಹ ಪ್ರಭಾರಿ, ವಿಭಾಗ ಸಂಘಟನಾ ಮತ್ತು ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಿತು.
ಪಕ್ಷದ ಸಂಘಟನೆ ಮತ್ತು ಕೇಂದ್ರ- ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸುವ ಕುರಿತು ಮಾರ್ಗದರ್ಶನ ನೀಡಲಾಯಿತು.