Friday, March 6, 2026
Contact Us
UdayaNews
  • ಪ್ರಮುಖ ಸುದ್ದಿ
    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ಬ್ರದರ್ಸ್ ಬಜೆಟ್’; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

    ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ

    ಇರಾನ್‌ ವಿರುದ್ದದ ಅಮೆರಿಕ–ಇಸ್ರೇಲ್ ಸಮರ ಮುಂದುವರಿಯಲಿದೆ: ಪೆಂಟಗನ್ ಹೇಳಿಕೆ

    ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ: ಮೋದಿ ಅಭಿನಂದನೆ

    ಹಲವು ರಾಜ್ಯಗಳ ರಾಜ್ಯಪಾಲರ ಬದಲಾವಣೆ: ಹೊಸ ಪಟ್ಟಿ ಹೀಗಿದೆ

    ಬಿಜೆಪಿಯ ‘ಒಂದು ಮೊಟ್ಟೆಯ ಕಥೆ’; ಜೆಪಿ ನಡ್ಡಾ, ಅಮಿತ್ ಮಾಳವೀಯ, ವಿಜಯೇಂದ್ರ ವಿರುದ್ಧ FIR

    ‘ಬಜೆಟ್ ಪುಸ್ತಕಕ್ಕೆ ಬೆಂಕಿ’: ಛಲವಾದಿ ಹೇಳಿಕೆಗೆ ರಮೇಶ್ ಬಾಬು ಆಕ್ಷೇಪ

    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

    ಮಧ್ಯಪ್ರಾಚ್ಯ: ಹಿಜ್ಬೊಲ್ಲಾ ರಾಕೆಟ್ ದಾಳಿಗೆ ಪ್ರತೀಕಾರ, ಬೈರುತ್ ಮೇಲೆ ಇಸ್ರೇಲ್ ಭಾರೀ ವಾಯುದಾಳಿ

    ಮಧ್ಯಪ್ರಾಚ್ಯ ಸಂಘರ್ಷ ಜಾಗತಿಕ ಕ್ರಮದ ವೈಫಲ್ಯಕ್ಕೆ ಉದಾಹರಣೆ

    ಶಾರುಖ್ ಹಾಡಿಗೆ ಪೋರನ ಡಾನ್ಸ್.. ವೀಡಿಯೋಗೆ ಸಕತ್ ಲೈಕ್ಸ್..

    RTE ಶುಲ್ಕ ಮರುಪಾವತಿ: ಆನ್‌ಲೈನ್ ಬೇಡಿಕೆ ಸಲ್ಲಿಕೆಗೆ ಮಾರ್ಚ್ 31ರವರೆಗೆ ಅವಕಾಶ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ‘ತಮ್ಮ ಕುತಂತ್ರ ಬುದ್ದಿಯಿಂದಲೇ ದೇವೇಗೌಡರು ಪ್ರಧಾನಿ ಹುದ್ದೆ ಕಳೆದುಕೊಂಡಿದ್ದು’; ಹೆಚ್ಡಿಕೆಗೆ ಸಿದ್ದು ಗುದ್ದು

  • ರಾಜ್ಯ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ಆಲಮಟ್ಟಿ ಅಣೆಕಟ್ಟಿಗೆ ವರ್ಣ ಚಿತ್ತಾರ ; ಜನರ ಚಿತ್ತ ಸೆಳೆದ ಜಲಾಶಯ

    ಆಲಮಟ್ಟಿ ವಿವಾದ: ಆಂಧ್ರ ಆಕ್ಷೇಪಣೆಗಳ ಪರಿಹಾರಕ್ಕೆ ಕೇಂದ್ರ ಮಧ್ಯಪ್ರವೇಶಿಸಬೇಕು: ಶಿವಕುಮಾರ್

    DHFWS: ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮಟ್ಕಾ ಅಡ್ಡೆ ಮೇಲೆ ಶಾಸಕರ ದಾಳಿ; ಬುಕ್ಕಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರುದ್ರಪ್ಪ ಲಮಾಣಿ

  • ದೇಶ-ವಿದೇಶ

    ಇರಾನ್‌ ಮೇಲೆ 1,700ಕ್ಕೂ ದಾಳಿ: ಅಮೆರಿಕ ಹೇಳಿಕೆ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಕೇಂದ್ರ-ರಾಜ್ಯಗಳ ಸಂಬಂಧ ಸಮತೋಲನ; ತಮಿಳುನಾಡು ಸಿಎಂ ನಿಲುವಿಗೆ ಸಿದ್ದರಾಮಯ್ಯ ಬೆಂಬಲ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಗರ್ಭದಲ್ಲೇ ಅಮೆರಿಕದ B-1 ಬಾಂಬರ್ ದಾಳಿ; ‘ಎಪಿಕ್ ಫ್ಯೂರಿ’ ಕಾರ್ಯಾಚರಣೆ ಚುರುಕು

    ಮಧ್ಯಪ್ರಾಚ್ಯ ತೊರೆಯಲು ಅಮೆರಿಕನ್ನರಿಗೆ ತುರ್ತು ಸೂಚನೆ; 24/7 ಕಾರ್ಯಪಡೆ ಸಕ್ರಿಯ

    ಇರಾನ್ ಯುದ್ಧದ ಪ್ರತಿಧ್ವನಿ; H-1B ವೀಸಾಗಳ ತಕ್ಷಣದ ಸ್ಥಗಿತಕ್ಕೆ ಟೆಕ್ಸಾಸ್ ರಿಪಬ್ಲಿಕನ್ನರ ಆಗ್ರಹ

  • ಬೆಂಗಳೂರು

    ಮುಂದಿನ ಒಂದು ವಾರವೂ ಬಿಸಿಲಿನ ತೀವ್ರತೆ; ಹವಾಮಾನ ತಜ್ಞರ ಮುನ್ಸೂಚನೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಕ್ರಮ: ಡಿ.5 ರಿಂದ 48 ಲಕ್ಷ ಮಕ್ಕಳಿಗೆ ಲಸಿಕೆ; ಶಾಲೆಗಳಲ್ಲೇ ವ್ಯವಸ್ಥೆ

    ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ ತಡೆಯಲು ಲಸಿಕೆ ಅಭಿಯಾನಕ್ಕೆ ಚಾಲನೆ

  • ವೈವಿಧ್ಯ

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

  • ಸಿನಿಮಾ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ; ‘ಈಗ ಪತಿ’ ಎಂದು ವರನನ್ನು ಪರಿಚಯಿಸಿದ ನಟಿ.

    ‘ದೇಶಾದ್ಯಂತದ ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ’; ವಿಜಯ್–ರಶ್ಮಿಕಾ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಅಲ್ಲು ಅರ್ಜುನ್’ಗೆ ಮೃಣಾಲ್ ಠಾಕೂರ್ ಜೊತೆ ಕೈಜೋಡಿಸುವ ಆಸೆ

    ‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಹೈಕೋರ್ಟ್ ತಡೆ

    ‘ದಿ ಕೇರಳ ಸ್ಟೋರಿ 2’ ವಿವಾದ ಕುರಿತು ನಿರ್ದೇಶಕ ಸುದೀಪ್ಟೋ ಸೇನ್ ಸ್ಪಷ್ಟನೆ

    ಅವಾಸ್ತವಿಕ ಸೌಂದರ್ಯ ಮಾನದಂಡಗಳ ವಿರುದ್ಧ ಸಂದೀಪ ಧರ್ ಧ್ವನಿ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

  • ವೀಡಿಯೊ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

No Result
View All Result

Home Focus

ದೇಶದಲ್ಲಿರೋದು ನೀಚ ರಾವಣ ಸರ್ಕಾರ: ಡಿಕೆಶಿ ಆಕ್ರೋಶ

by Udaya News
October 4, 2021
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಜನರ ಸಮಸ್ಯೆಗಳತ್ತ ಚಿತ್ತ; ಡಿಕೆಶಿ ಸಂಘಟನಾ ಮಂತ್ರ
Share on FacebookShare via: WhatsApp

ಬೆಂಗಳೂರು: ‘ದೇಶದಲ್ಲಿ ನೀಚ ರಾವಣ ಸರ್ಕಾರ ಅಧಿಕಾರ ನಡೆಸುತ್ತಿದ್ದು, ಅನ್ನದಾತರು ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರತಿಭಟನೆನಿರತ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿರುವ ಘಟನೆಗೆ ನೈತಿಕ ಹೊಣೆಹೊತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮೃತ ರೈತರ ಕುಟುಂಬಕ್ಕೆ ಪರಿಹಾರ ನೀಡಬೇಕು’ ಎಂದೂ ಅವರು ಆಗ್ರಹಿಸಿದ್ದಾರೆ.

RelatedPosts

‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

‘ಬ್ರದರ್ಸ್ ಬಜೆಟ್’; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

ಇರಾನ್‌ ವಿರುದ್ದದ ಅಮೆರಿಕ–ಇಸ್ರೇಲ್ ಸಮರ ಮುಂದುವರಿಯಲಿದೆ: ಪೆಂಟಗನ್ ಹೇಳಿಕೆ

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಧೃವನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಪ್ರದೇಶ ಕಾಂಗ್ರೆಸ್ ರೈತ ಘಟಕದ ಅಧ್ಯಕ್ಷ ಸಚಿನ್ ಮಿಗಾ ಅವರ‌ ಉಪಸ್ಥಿತಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ  ಶಿವಕುಮಾರ್, ‘ಭಾರತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ನೋಡಿ ಜನ ಆತಂಕಪಡುತ್ತಿದ್ದಾರೆ. ದೇಶದಲ್ಲಿ ಅನ್ನದಾತನಿಗೆ ರಕ್ಷಣೆ ಇಲ್ಲವಾಗಿದೆ. ತನ್ನ ರಕ್ಷಣೆಗಾಗಿ ನಿರಂತರ ಹೋರಾಟ ಮಾಡುತ್ತಿರುವ ಅನ್ನದಾತರ ಮೇಲೆ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರು ರೈತರನ್ನು ಕಗ್ಗೊಲೆ ಮಾಡಲಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ಸಚಿವ ಅಜಯ್ ಮಿಶ್ರಾ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ರೈತರ ಹತ್ಯೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 302 ಪ್ರಕಾರ ಕೊಲೆ ಮೊಕದ್ದಮೆ ದಾಖಲು ಮಾಡಿ, ಬಂಧಿಸಬೇಕು. ಮಿಶ್ರಾ ಅವರನ್ನೂ ಬಂಧಿಸಬೇಕು. ಹತ್ಯೆಗೊಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಇದು ಬರೀ ನಾಲ್ವರು ರೈತರ ಕೊಲೆ ಮಾತ್ರವಲ್ಲ. ಇಡೀ ದೇಶದ ರೈತ ಸಮುದಾಯದ ಕೊಲೆ. ಪ್ರಜಾತಂತ್ರ ವ್ಯವಸ್ಥೆಯ ಕೊಲೆ. ಬಲಿಯಾದ ರೈತರ ಕುಟುಂಬ ಭೇಟಿ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿರುವುದು ಖಂಡನೀಯ. ಯಾವುದೇ ವಾರೆಂಟ್ ಇಲ್ಲದಿದ್ದರೂ ಉತ್ತರ ಪ್ರದೇಶ ಪೊಲೀಸರು ಅವರನ್ನು ತಡೆದಿದ್ದು, ಪುರುಷ ಪೊಲೀಸ್ ಅಧಿಕಾರಿಗಳು ಪ್ರಿಯಾಂಕಾ ಗಾಂಧಿ ಅವರ ಮೈ ಮೇಲೆ ಕೈ ಹಾಕಿ ಎಳೆದಾಡಿದ್ದಾರೆ. ಇದು ಇಡೀ ದೇಶದ ಮಹಿಳೆಯರಿಗೆ ಮಾಡಿದ ಅಪಮಾನ. ಈ ರೀತಿ ನಡೆದುಕೊಳ್ಳಲು ಯಾವ ಕಾನೂನಿನಲ್ಲಿ ಅವಕಾಶ ಇದೆ? ಅವರು ಯಾವ ಅಪರಾಧ ಮಾಡಿದ್ದರು? ಯಾಕಾಗಿ ಅವರನ್ನು ಬಂಧಿಸಿದ್ದಾರೆ? ಸತ್ತವರ ಕುಟುಂಬಕ್ಕೆ ಸಾಂತ್ವನ ಹೇಳುವುದು ಅಪರಾಧವೇ? ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಲು ಪೊಲೀಸರ ಬಳಿ ಯಾವ ವಾರೆಂಟ್ ಇತ್ತು? ಎಂದವರು ಪ್ರಶ್ನಿಸಿದರು.

ಸಾಂತ್ವನ ಹೇಳುವುದು ಭಾರತೀಯ ಸಂಸ್ಕೃತಿ. ಸಾಂತ್ವನ ಹೇಳಲು ಹೋದವರನ್ನೇ ಬಂಧಿಸುವುದು ಬಿಜೆಪಿಯ ಯಾವ ಸಂಸ್ಕೃತಿ? ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸತ್ತಿದೆ. ಸರ್ವಾಧಿಕಾರಿ, ಹಿಟ್ಲರ್ ಮನಸ್ಥಿತಿಯ ಸರ್ಕಾರದ ಕ್ರೌರ್ಯ ಮಿತಿ ಮೀರಿದೆ. ರಾಮ ರಾಜ್ಯ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದವರು ರಾವಣ ರಾಜ್ಯ ನಿರ್ಮಿಸಿದ್ದಾರೆ.

ಪ್ರಜಾತಂತ್ರ ವ್ಯವಸ್ಥೆ ಎಂದರೆ ಅದು ಅಭಿವ್ಯಕ್ತಿ ಸ್ವಾತಂತ್ರ್ಯ, ಸಂವಾದದ ಹಕ್ಕು. ಮಾತುಕತೆ ಮೂಲಕ ಯಾವುದೇ ಸಮಸ್ಯೆ ಬಗೆಹರಿಸಬಹುದು. ಸ್ವಾತಂತ್ರ್ಯದ ಪ್ರತೀಕವೇ ಈ ಪ್ರಜಾತಂತ್ರ ವ್ಯವಸ್ಥೆ. ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಪ್ರತಿಭಟನೆ ಸ್ವಾತಂತ್ರ್ಯ ಈ ದೇಶದ ಸಂವಿಧಾನ ನಮಗೆ ನೀಡಿರುವ ಹಕ್ಕು. ಇದನ್ನು ಬಿಜೆಪಿ ಸರ್ಕಾರ ಜನರಿಂದ ಕಸಿಯುತ್ತಿದೆ ಎಂದು ಡಿಕೆಶಿ ಹೇಳಿದರು.

ಬ್ರಿಟೀಷರ ವಿರುದ್ಧ ಕಾಂಗ್ರೆಸ್ ಕೂಡ ಶಾಂತಿಯುತ ಪ್ರತಿಭಟನೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿತ್ತು. ದೇಶದ ಅನ್ನದಾತ ಕಳೆದ 10 ತಿಂಗಳಿಂದ ಶಾಂತಿಯುತ ಪ್ರತಿಭಟನೆ ಮಾಡಿ, ತಮ್ಮ ಭವಿಷ್ಯಕ್ಕೆ ಮಾರಕವಾಗಿರುವ ಕೃಷಿ ಕರಾಳ ಕಾಯ್ದೆಗಳ ರದ್ಧತಿಗೆ ಆಗ್ರಹಿಸುತ್ತಿದ್ದಾರೆ. ಪ್ರತಿಭಟನಾ ನಿರತ ರೈತರನ್ನು ಕರೆದು ಮಾತನಾಡಿಸುವ ಕನಿಷ್ಠ ಸೌಜನ್ಯವೂ ಕೇಂದ್ರ ಸರ್ಕಾರಕ್ಕೆ ಇಲ್ಲ. ಬ್ರಿಟೀಷರು ಕೂಡ ಈ ರೀತಿ ನಡೆದುಕೊಂಡಿರಲಿಲ್ಲ. ಬಿಜೆಪಿ ಸರ್ಕಾರ ರೈತರನ್ನು ಮಾತುಕತೆಗೆ ಕರೆಯದೆ, ಹತ್ಯೆ ಮಾಡುವ ಮೂಲಕ ಬ್ರಿಟಿಷರನ್ನು ಮೀರಿಸುವ ಕ್ರೌರ್ಯ ಮೆರೆದಿದೆ. ದೇಶದಲ್ಲಿ ಶೇ. 70 ರಷ್ಟು ರೈತರಿದ್ದಾರೆ. ಸರ್ಕಾರ ಅವರ ಕಷ್ಟಗಳನ್ನು ಕೇಳದಿದ್ದ ಮೇಲೆ ಇನ್ಯಾರ ಸಮಸ್ಯೆ ಕೇಳುತ್ತದೆ? ಎಂದು ಪ್ರಶ್ನಿಸಿದರು.

ಈ ಮೂರು ರೈತ ವಿರೋಧಿ ಕಾಯ್ದೆಗಳಲ್ಲಿ ಗೊಂದಲ, ನ್ಯೂನ್ಯತೆಗಳಿವೆ ಎಂದು ಸುಪ್ರೀಂಕೋರ್ಟ್ ಕೂಡ ಅಭಿಪ್ರಾಯ ಪಟ್ಟಿದೆ. ಇದಾದ ನಂತರವಾದರೂ ಕೇಂದ್ರ ಸರ್ಕಾರ ರೈತರ ಜತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕಿತ್ತು. ಈ ಮೂಲಕ ಬಿಜೆಪಿಯದ್ದು ಬ್ರಿಟೀಷರನ್ನು ಮೀರಿಸುವ ಸರ್ವಾಧಿಕಾರಿ ಮನಸ್ಥಿತಿ ಎಂಬುದು ಸಾಬೀತಾಗಿದೆ ಎಂದವರು ಹೇಳಿದರು.

ದೇಶದ ಅನ್ನದಾತನ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ನಿಲ್ಲಲಿದೆ. ಬಿಜೆಪಿಯ ಈ ದರ್ಪವನ್ನು ಕಾಂಗ್ರೆಸ್ ಖಂಡಿಸುತ್ತದೆ. ಕೇಂದ್ರ ಸರ್ಕಾರ ಇನ್ನಾದರೂ ಪ್ರಜಾಪ್ರಭುತ್ವ ವ್ಯವಸ್ಥೆ, ನ್ಯಾಯಾಂಗ, ಕಾನೂನು, ಸಂವಿಧಾನಕ್ಕೆ ಬೆಲೆ ಕೊಟ್ಟು, ತನ್ನ ಸರ್ವಾಧಿಕಾರ ಮನಸ್ಥಿತಿಯಿಂದ ಹೊರಬರಬೇಕು. ರೈತರ ಜತೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಜನರೇ ಈ ಸರ್ಕಾರವನ್ನು ಕಿತ್ತೊಗೆದು ದೇಶದ ರೈತರು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸಬೇಕು ಎಂದು ಅವರು ಹೇಳಿದರು.

ಮೇಕೆದಾಟು; ಸರ್ಕಾರಕ್ಕೆ ಒಂದು ತಿಂಗಳ ಗಡುವು:

ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ಹಿಂದೆ ನೀರಾವರಿ ಸಚಿವರಾಗಿದ್ದವರು. ಅದಕ್ಕೆ ಸಂಬಂಧಿಸಿದ ಕಾನೂನು ಬಲ್ಲವರು. ಮೇಕೆದಾಟು ಯೋಜನೆಗೆ ಅಡ್ಡಿಪಡಿಸಲು ತಮಿಳುನಾಡಿಗೆ ಹಕ್ಕಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೇ ನಾವು ಕೂಡ ಇಷ್ಟುದಿನಗಳಿಂದ ಹೇಳುತ್ತಾ ಬಂದಿದ್ದೇವೆ. ನೀವು ಮುಖ್ಯಮಂತ್ರಿಗಳಾದಾಗಿನಿಂದ ಈ ನಿಟ್ಟಿನಲ್ಲಿ ಯಾವುದೇ ಕೈಗೊಂಡಿಲ್ಲ, ಯಾಕೆ? ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಕೂತಿರುವ ನೀವು ಕೃಷ್ಣ, ಮಹದಾಯಿ ಯೋಜನೆ ಕಾರ್ಯಾರಂಭ ಮಾಡಲು ಸಾಧ್ಯವಾಗುತ್ತಿಲ್ಲ, ಯಾಕೆ?

ಕೃಷ್ಣ ವಿಚಾರದಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಮೇಕೆದಾಟು ವಿಚಾರದಲ್ಲಿ ತಮಿಳುನಾಡಿನ ನೀರು, ಜಮೀನು, ಹಣ ಯಾವುದೂ ಬೇಕಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಇದೆ. ಕಾನೂನು ವ್ಯಾಪ್ತಿಯಲ್ಲಿ ಕೆಲಸ ಆರಂಭಿಸಬೇಡಿ ಎಂದು ನಾವ್ಯಾರೂ ಹೇಳಿಲ್ಲ. ಈ ಯೋಜನೆಗೆ ಬೇಕಾದ ಎಲ್ಲ ಅನುಮತಿ ತೆಗೆದುಕೊಂಡು, ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತಿಲ್ಲ ಯಾಕೆ? ಸದ್ಯ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನೀರಾವರಿ ವಿಚಾರಗಳು ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಮೇಕೆದಾಟು ಯೋಜನೆಗಳ ಕಾಮಗಾರಿ ಆರಂಭಿಸಲು ಬೇಕಾದ ಕಾರ್ಯಕ್ರಮ ರೂಪಿಸಲು ಸರ್ಕಾರಕ್ಕೆ 1 ತಿಂಗಳ ಗಡುವು ನೀಡುತ್ತೇವೆ. ಅಷ್ಟರಲ್ಲಿ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಿ.

ಸರ್ಕಾರ ನೀರಾವರಿ ಹಾಗೂ ಕುಡಿಯುವ ನೀರಿನ ವಿಚಾರದಲ್ಲಿ ವಿಳಂಬ ನೀತಿ ನಿಲ್ಲಿಸಿ, ಯೋಜನೆಗಳ ಕಾಮಗಾರಿ ಆರಂಭಿಸದಿದ್ದರೆ ನಾವು ಮುಂದಿನ ಹೋರಾಟ ನಡೆಸುತ್ತೇವೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ಯಾವ ರೀತಿ ಇರಲಿದೆ ಎಂದು ಮುಂದೆ ತಿಳಿಸುತ್ತೇವೆ.

ಇತ್ತೀಚೆಗೆ ಪ್ರತಿಭಟನೆಗೆ ಮುಂದಾದ ರೈತರನ್ನು ಮಾರ್ಗಮಧ್ಯದಲ್ಲೇ ತಡೆಹಿಡಿಯಲಾಗಿದೆ. ಅವರನ್ನು ತಡೆ ಹಿಡಿದಿದ್ದು ಏಕೆ? ಅವರು ಯಾವ ಅಪರಾಧ ಮಾಡಿದ್ದರು? ಪ್ರತಿಭಟನೆ ಮಾಡುವುದಾಗಿ ಮುಂಚಿತವಾಗಿ ಮಾಹಿತಿ ನೀಡಿದ್ದರೂ ಅವರನ್ನು ತಡೆದು, ಅವರ ಧ್ವನಿ ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ. ಈ ವಿಚಾರವಾಗಿಯೂ ನಮ್ಮ ಮುಂದಿನ ಹೆಜ್ಜೆ ಬಗ್ಗೆ ಚರ್ಚಿಸುತ್ತೇವೆ ಎಂದು ಡಿಕೆಶಿ ತಿಳಿಸಿದರು.

ShareSendTweetShare
Previous Post

ಪುಣ್ಯಕ್ಷೇತ್ರ ಕೊಲ್ಲೂರಿನಲ್ಲಿ ಈ ಬಾರಿ ಸರಳ ರೀತಿ ನವರಾತ್ರಿ; ಆದರೂ ಭರ್ಜರಿ ತಯಾರಿ

Next Post

ನಟ ಶಾರೂಖ್ ಖಾನ್ ಪುತ್ರನಿಗೆ ಸಿಕ್ಕಿಲ್ಲ ಜಾಮೀನು.. ಮುಂದೇನು?

Related Posts

ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ
Focus

‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

March 06, 2026 05:03 PM
‘ಬ್ರದರ್ಸ್ ಬಜೆಟ್’; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ
Focus

‘ಬ್ರದರ್ಸ್ ಬಜೆಟ್’; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

March 06, 2026 05:03 PM
ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ
Focus

ಇರಾನ್‌ ವಿರುದ್ದದ ಅಮೆರಿಕ–ಇಸ್ರೇಲ್ ಸಮರ ಮುಂದುವರಿಯಲಿದೆ: ಪೆಂಟಗನ್ ಹೇಳಿಕೆ

March 06, 2026 09:03 AM
ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ: ಮೋದಿ ಅಭಿನಂದನೆ
Focus

ಹಲವು ರಾಜ್ಯಗಳ ರಾಜ್ಯಪಾಲರ ಬದಲಾವಣೆ: ಹೊಸ ಪಟ್ಟಿ ಹೀಗಿದೆ

March 06, 2026 09:03 AM
Focus

March 06, 2026 07:03 AM
ಬಿಜೆಪಿಯ ‘ಒಂದು ಮೊಟ್ಟೆಯ ಕಥೆ’; ಜೆಪಿ ನಡ್ಡಾ, ಅಮಿತ್ ಮಾಳವೀಯ, ವಿಜಯೇಂದ್ರ ವಿರುದ್ಧ FIR
Focus

‘ಬಜೆಟ್ ಪುಸ್ತಕಕ್ಕೆ ಬೆಂಕಿ’: ಛಲವಾದಿ ಹೇಳಿಕೆಗೆ ರಮೇಶ್ ಬಾಬು ಆಕ್ಷೇಪ

March 04, 2026 02:03 PM

Popular Stories

  • ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    0 shares
    Share 0 Tweet 0
  • ‘ನುಡಿದಂತೆ ನಡೆಯಿರಿ..!’; ಸರ್ಕಾರವನ್ನು ಎಚ್ಚರಿಸಲು ಆಶಾ ಕಾರ್ಯಕರ್ತೆಯರಿಂದ ಫೆ.27ರಂದು ಮತ್ತೊಮ್ಮೆ ಬೃಹತ್ ಪ್ರತಿಭಟನೆ

    0 shares
    Share 0 Tweet 0
  • ದಕ್ಷಿಣಕನ್ನಡ: ನಾರಳದಲ್ಲಿ ಮಾತೃಧ್ಯಾನ–ಮಾತೃವಂದನಾ ಕಾರ್ಯಕ್ರಮ; ಯೋಗ ಬಂಧುಗಳ ಸಮಾಗಮ

    0 shares
    Share 0 Tweet 0
  • ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

    0 shares
    Share 0 Tweet 0
  • ಅನರ್ಹತೆ ಆದೇಶಕ್ಕೆ ಸುಪ್ರೀಂ ತಡೆ; ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಸದ್ಯಕ್ಕೆ ಸೇಫ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In