ದೆಹಲಿ: ಕೊರೋನಾ ವೈರಾಣು ದೇಶಾದ್ಯಂತ ಇನ್ನೂ ಮರಣ ಮೃದಂಗ ಭಾರಿಸುತ್ತಿದೆ. ಆದರೆ ಸೋಂಕಿನ ವೇಗದ ಪ್ರಮಾಣ ತಗ್ಗಿದೆ. ವಿವಿಧ ರಾಜ್ಯಗಳಲ್ಲಿ ಶನಿವಾರ ಬೆಳಿಗ್ಗೆಯಿಂದ ಭಾನುವಾರ ಬೆಳಿಗ್ಗೆವರೆಗೆ 31,443 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆಯೂ 4 ಲಕ್ಷದ 31 ಸಾವಿರದ 315ಕ್ಕೆ ಇಳಿಕೆಯಾಗಿದೆ.
© 2020 Udaya News – Powered by RajasDigital.