ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮಿಯವರು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಶ್ರೀಗಳ ಆಶೀರ್ವಾದ ಪಡೆದರು. ಶಾಸಕ ಶ್ರೀನಿವಾಸ ಮಾನೆ ಹಾಜರಿದ್ದರು.
© 2020 Udaya News – Powered by RajasDigital.

© 2020 Udaya News - Powered by RajasDigital.