Tuesday, September 16, 2025
Contact Us
UdayaNews
  • ಪ್ರಮುಖ ಸುದ್ದಿ
    ‘ಸೈಲೆಂಟ್’ ಸಮರ: ಅಖಾಡದಲ್ಲಿ ಜಾಸ್ತಿ ಹೊಡೆತ ತಿಂದವರು ‘ದಡ್ಡ’ರೇ ಹೊರತು ಪ್ರಬುಧ್ದರಲ್ಲ..!

    ಸರ್ಕಾರಕ್ಕೆ ಮನೆ-ಮನೆ ಸಮೀಕ್ಷೆ ನಡೆಸುವ ಯಾವುದೇ ಅಧಿಕಾರವಿಲ್ಲ; ಬಸವರಾಜ ಬೊಮ್ಮಾಯಿ

    ಬೆಳಗಾವಿ ಉಪ ಸಮರ: ಸೋಮವಾರ ಕೈ ಶಕ್ತಿಪ್ರದರ್ಶನ

    ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

    ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಸಮೀಕ್ಷೆ ನೆಪದಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ; ಬಿಜೆಪಿ ಆಕ್ರೋಶ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಪಾಲಿಕೆಯೇ ಪಾಪರ್‌ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ?

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಸಿಎಂ ಸಿದ್ದರಾಮಯ್ಯ ಅವರನ್ನು ಮತಾಂತರದ ರಾಯಭಾರಿ ಎಂದ ಅಶೋಕ್ 

    ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    ‘ಆಶಾ’ಗಳ ಜೊತೆ ಸರ್ಕಾರದ ಕಣ್ಣಾಮುಚ್ಚಾಲೆ? ಬಾಕಿ ಪ್ರೋತ್ಸಾಹಧನ ಬಿಡುಗಡೆ ವಿಳಂಬ ಯಾಕೆ?

    ‘ಗ್ಯಾರೆಂಟಿ’ ಸಂದರ್ಭದ ಮೋಸಕ್ಕೆ ಎದಿರೇಟು.. ಜಾತಿ ಸಮೀಕ್ಷೆ ನಡೆಸದಿರಲು ಆಶಾ ಕಾರ್ಯಕರ್ತೆಯರ ನಿರ್ಧಾರ

  • ರಾಜ್ಯ

  • ದೇಶ-ವಿದೇಶ

    ಅಮೇರಿಕಾದಲ್ಲಿ ಹೊಸವರ್ಷಾಚರಣೆ ವೇಳೆ ದಾಳಿ; 10 ಮಂದಿ ಸಾವು

    ಟ್ರಂಪ್ ಆಪ್ತ ‘ಚಾರ್ಲಿ ಕಿರ್ಕ್’ ಹತ್ಯೆ; ರಾಜಕೀಯ ಸೇಡಿನ ಶಂಕೆ

    ಬಹು ನಿರೀಕ್ಷೆಯ ‘ಐಫೋನ್ 17’ ಸರಣಿ ಬಿಡುಗಡೆ

    ಬಹು ನಿರೀಕ್ಷೆಯ ‘ಐಫೋನ್ 17’ ಸರಣಿ ಬಿಡುಗಡೆ

    ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ; ಪ್ರಧಾನಿ ನಿವಾಸಕ್ಕೆ ಬೆಂಕಿ

    ನೇಪಾಳ ಹಿಂಸಾಚಾರ; ಮಾಜಿ ಪ್ರಧಾನಿಯ ಪತ್ನಿ ಸಜೀವ ದಹನ

    ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಭೂಕಂಪನ

    ನೇಪಾಳದಲ್ಲಿ ಕ್ಷಿಪ್ರ ವಿದ್ಯಮಾನ; ಪ್ರಧಾನಿ ಕೆಪಿ ಶರ್ಮಾ ಒಲಿ ರಾಜಿನಾಮೆ

    “You are Great”: ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ ಟ್ರಂಪ್

    ಮೋದಿ ‘ಶ್ರೇಷ್ಠ ಪ್ರಧಾನಿ, ಯಾವಾಗಲೂ ಅವರೊಂದಿಗೆ ಸ್ನೇಹಿತನಾಗಿರುತ್ತೇನೆ’: ಟ್ರಂಪ್ ಹೇಳಿಕೆಯ ಅಚ್ಚರಿ

    ‘ಆಪರೇಷನ್ ಸಿಂಧೂರ’ಕ್ಕೆ ಜೈಕಾರ: ದೇಶಾದ್ಯಂತ ವಿಜಯೋತ್ಸವ

    ಆಪರೇಷನ್ ಸಿಂಧೂರ್‌ ನಂತರ: ಮೋದಿ ಸರ್ಕಾರದಿಂದ 15 ವರ್ಷಗಳ ರಕ್ಷಣಾ ಮಾರ್ಗಸೂಚಿ ಅನಾವರಣ

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ನಿಧನಕ್ಕೆ ಆರೆಸ್ಸೆಸ್ ಸಂತಾಪ

    RSS ಮೂರು ದಿನಗಳ ಸಮನ್ವಯ ಬೈಠಕ್; ಪ್ರಮುಖ ನಿರ್ಧಾರಗಳತ್ತ ಸಂಘ ಕಾರ್ಯಕರ್ತರ ಚಿತ್ತ

    ‘ಮಕ್ಕಳೊಂದಿಗೆ ಸಮಯ ಕಳೆಯಲು ಸಾಧ್ಯವಾಗಲಿಲ್ಲ’; ಅಮಿತಾಬ್ ಬಚ್ಚನ್ ಪಶ್ಚತ್ತಾಪ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ‘I want to do an out and out negative character’: ಅನುಷ್ಕಾ ಶೆಟ್ಟಿ ಇಂಗಿತ

  • ಬೆಂಗಳೂರು

    ಶಾಲಾ ನಾಯಕತ್ವ ಕುರಿತಂತೆ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ; ಸಂಸದ ಯದುವೀರ್ ಬಾಗಿ

  • ವೈವಿಧ್ಯ
    ಪಾಶ್ಚಿಮಾತ್ಯ ಆಹಾರ ಪದ್ಧತಿಯಿಂದ ಶ್ವಾಸಕೋಶ ಕ್ಯಾನ್ಸರ್ ಅಪಾಯ; ಸಂಶೋಧಕರು ಹೇಳೋದೇನು?

    ಜಂಕ್ ಫುಡ್ ಅವಾಂತರ: ತೂಕ ಹೆಚ್ಚಳ, ಪುರುಷರ ವೀರ್ಯ ಗುಣಮಟ್ಟಕ್ಕೆ ಹಾನಿ

    ‘ಹೃದಯಾಘಾತದ ಸಾಮಾನ್ಯ ಔಷಧ ಮಹಿಳೆಯರಲ್ಲಿ ಸಾವಿನ ಅಪಾಯ ಹೆಚ್ಚಿಸಬಹುದು’

    4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

    100 ದೇಶಗಳಿಗೆ ರಫ್ತುಗೊಳ್ಳುವ ಮೊದಲ ‘ಭಾರತದಲ್ಲಿ ತಯಾರಿಸಿದ’ ಇ-ವಿಟಾರಾ ಉದ್ಘಾಟನೆ

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಒಮೆಗಾ–3 ಕೊಬ್ಬಿನಾಮ್ಲಗಳು ಮಹಿಳೆಯರನ್ನು ಆಲ್ಝೈಮರ್‌ನಿಂದ ರಕ್ಷಿಸಬಹುದೇ?

    ಶಾಲೆಗಳಿಗೆ ಕೇಸರಿ ಬಣ್ಣ: ಎಲ್ಲದರಲ್ಲೂ ರಾಜಕಾರಣ ಸರಿಯಲ್ಲ ಎಂದ ಸಿಎಂ

    ಮಕ್ಕಳ ಕಣ್ಣುಗಳ ಆರೋಗ್ಯಕ್ಕೆ ಒಮೆಗಾ–3 ಕೊಬ್ಬಿನಾಮ್ಲ ಸಹಾಯಕ: ಅಧ್ಯಯನದ ಪತ್ತೆ

    ಇನ್ಫಿನಿಕ್ಸ್ 5G: ನೆಟ್‌ವರ್ಕ್ ಇಲ್ಲದಿದ್ದರೂ ಈ ಮೊಬೈಲ್ ನಿಂದ ಕರೆ ಮಾಡಬಹುದು. ಇದರ ಬೆಲೆ ಕೇವಲ…

    ಡೌನ್‌ ಸಿಂಡ್ರೋಮ್ ಇರುವ ಮಹಿಳೆಯರಿಗೆ Alzheimer ಹೆಚ್ಚು ಅಪಾಯ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಸ್ತನ ಕ್ಯಾನ್ಸರ್: ಇಮ್ಯುನೊಥೆರಪಿ ಔಷಧ ಭರವಸೆ

    ಕಿಡ್ನಿ ಆರೋಗ್ಯಕ್ಕೆ ಯಾವ ಎಣ್ಣೆ ಸೂಕ್ತ? ಇಲ್ಲಿದೆ ಉತ್ತರ

    ಮೂತ್ರಪಿಂಡ ಕಾಯಿಲೆ ತಿಳಿಯುವ ಹೊಸ ಜೈವಿಕ ಸಂಕೇತ..!

  • ಸಿನಿಮಾ

    ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯತಿಥಿ; ಶ್ರೇಷ್ಠ ಕಲಾವಿದನ ಸ್ಮರಣೆ

    ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ನೀಡಬೇಕು: ಚಿತ್ರರಂಗದ ಮನವಿ

    51ನೇ ವಯಸ್ಸಿನಲ್ಲಿ ಫಿಟ್ನೆಸ್ ರಹಸ್ಯ ಹಂಚಿಕೊಂಡ ಮಲೈಕಾ ಅರೋರಾ

    “ಮೋದಕ” ಪದದ ಅರ್ಥ ಏನು? ನಟಿ ಶ್ರಿಯಾ ಪಿಲ್ಗಾಂವ್ಕರ್ ಹೇಳೋದು ಹೀಗೆ

    1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ

    ಧನುಷ್ ಅವರ ‘ಇಡ್ಲಿ ಕಡೈ’ ಚಿತ್ರದ ಮೊದಲ ಸಿಂಗಲ್ ಜುಲೈ 27 ರಂದು ಬಿಡುಗಡೆ

    ಧನುಷ್ ‘ಇಡ್ಲಿ ಕಡೈ’ಯಿಂದ ‘ಎಂಜಾಮಿ ತಂದಾನೆ’ ಕೃತಜ್ಞತಾ ಗೀತೆ ಬಿಡುಗಡೆ

    ದೋಷಪೂರಿತ ಕಾರು ಪ್ರಚಾರ: ಶಾರುಖ್, ದೀಪಿಕಾ ವಿರುದ್ಧ ಎಫ್‌ಐಆರ್

    “ರಮೇಶ್ ಅರವಿಂದ್ ಡೇ”; ಅಮೆರಿಕದ ಟೆಕ್ಸಸ್, ಆಸ್ಟಿನ್ ಪಟ್ಟಣದ ಜನತೆಯಿಂದ ಗೌರವ

    “ಕಲಾವಿದರು ಯಾರ ಸ್ವತ್ತೂ ಅಲ್ಲ, ಪಕ್ಷಗಳ ಕಾರ್ಯಕರ್ತರೂ ಅಲ್ಲ”

    ದೆಹಲಿಯಲ್ಲಿ ಚಲನಚಿತ್ರೋತ್ಸವ; ಹೊಸ ಸಿನಿಮಾ, OTT ಸರಣಿಗಳಷ್ಟೇ ಅಲ್ಲದೆ, ಕ್ಲಾಸಿಕ್, ಆರ್ಕೈವ್ ಚಿತ್ರಗಳಿಗೂ ಅವಕಾಶ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮಂಗಳೂರಿನಲ್ಲಿ ಶ್ರಾವಣ ಹುಣ್ಣಿಮೆಯ ‘ಸಮುದ್ರ ಪೂಜೆ’ ಸಂಭ್ರಮ

    ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ

    ಶಬರಿಮಲೆ ದೇವಸ್ಥಾನಕ್ಕೆ ‘ರೋಪ್‌ ವೇ’; ಹೈಕೋರ್ಟ್ ಮಧ್ಯಪ್ರವೇಶ

    ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ 215.37 ಕೋ.ರೂ. ಯೋಜನೆಗೆ ಸರ್ಕಾರ ಅನುಮೋದನೆ

    KSRTC ಶ್ರಾವಣ ಗಿಫ್ಟ್: ಬೆಂಗಳೂರು-ಶಿವಗಂಗೆ-ಸಿದ್ದಗಂಗಾ ಮಠ-ದೇವರಾಯನದುರ್ಗ-ಗೊರವನಹಳ್ಳಿ-ವಿಧುರಾಶ್ವಥ-ಘಾಟಿ ಸುಬ್ರಹ್ಮಣ್ಯ” ಪ್ಯಾಕೇಜ್ ಟೂರ್

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ; ದರ್ಶನಾರ್ಥಿಗಳ ಸಂಖ್ಯೆ 3 ಲಕ್ಷಕ್ಕೂ ಹೆಚ್ಚು

    ಆಷಾಢ ಸಂಭ್ರಮ; ಮಲೆ ಮಹದೇಶ್ವರಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ಸೋಮಣ್ಣ

    ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 30 ದಿನಗಳಲ್ಲಿ ₹2.36 ಕೋಟಿ ಸಂಗ್ರಹ

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಹೊಸ ಆದ್ಯಾತ್ಮಿಕ ಚರಿತ್ರೆ! ಆಗಮ ವಿದ್ಯಾಭ್ಯಾಸ ತೇರ್ಗಡೆಯಾದ ಅರ್ಚಕರಿಗಾಗಿ ಘಟಿಕೋತ್ಸವ

    ಅಮರನಾಥ ಯಾತ್ರೆ: 8 ದಿನಗಳಲ್ಲಿ 1.45 ಲಕ್ಷಕ್ಕೂ ಹೆಚ್ಚು ಭಕ್ತರಿಂದ ‘ದರ್ಶನ’

    ಅಮರನಾಥ ಯಾತ್ರೆ: ಶಿವನ ಪೌರಾಣಿಕ ಶಕ್ತಿಗಳ ಸಂಕೇತ

    ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

    • ದೇಗುಲ ದರ್ಶನ
  • ವೀಡಿಯೊ
    ‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ

    ಪಾಕ್ ಪರ ಜೈಕಾರದ ಪ್ರತಿಧ್ವನಿ; ದೇಶದ್ರೋಹಿ ಘೋಷಣೆ ಕೂಗಿದವರ ಬಂಧನಕ್ಕೆ ಬಿಜೆಪಿ ಆಗ್ರಹ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    “ಕಾಂಗ್ರೆಸ್ ರಾಜಕೀಯ ತೀರಾ ಕೆಳಮಟ್ಟಕ್ಕೆ ಇಳಿದಿದೆ” – ಪ್ರಧಾನಿ ತಾಯಿಯ ‘ನಿಂದನೆ’ಗೆ ಶಾ, ನಡ್ಡಾ ಕಿಡಿ

    ಪಹಲ್ಗಾಂ ಉಗ್ರರ ದಾಳಿಯಲ್ಲಿ 26 ಮಂದಿ ಬಲಿ

    ಜಮ್ಮು-ಕಾಶ್ಮೀರದ ಉರಿಯಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ, ಒಳನುಸುಳುವಿಕೆ ಪ್ರಯತ್ನ ವಿಫಲ

    ವಿಘ್ನೇಶ್ ಶಿವನ್ ನಿರ್ದೇಶನದ ‘ಲವ್ ಇನ್ಶುರೆನ್ಸ್ ಕಂಪನಿ’ ಅಕ್ಟೋಬರ್ 17ರಂದು ದೀಪಾವಳಿ ಬಿಡುಗಡೆ

    ‘ಹಾಫ್ ಸಿಎ 2’ : ಸಿಎ ಕನಸುಗಾರರ ಹೋರಾಟದ ನೈಜ ಚಿತ್ರಣ

    ಟೀಸರ್: ನಿವಿನ್–ನಯನ ಜೋಡಿ ಹೊಸ ಕಮಿಡಿ ಆಕ್ಷನ್‌ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಬಲಿಷ್ಠ, ಭಾರತವನ್ನು ನಿರ್ಮಿಸಲು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಫೂರ್ತಿಯಾಗಲಿ : ಮೋಹನ್ ಭಾಗವತ್

No Result
View All Result

Home Focus

ನೀರಿನ ನೆಪದ ದೊಂಬರಾಟಕ್ಕೆ ಕೊನೆ ಹಾಡಬೇಕು: ಹೆಚ್ಡಿಕೆ

by Udaya News
January 12, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಶಸ್ತ್ರ ಸನ್ನದ್ದ: ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ; ಹೆಚ್ಡಿಕೆ ಘೋಷಣೆ
Share on FacebookShare via: WhatsApp

ಬೆಂಗಳೂರು: ನೀರಿನ ನೆಪದ ಈ ದೊಂಬರಾಟಕ್ಕೆ ಕೊನೆ ಹಾಡಬೇಕಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.  ಮೇಕೆದಾಟು ಪಾದಯಾತ್ರೆ ವಿಚಾರದಲ್ಲಿ ಹೈಕೋರ್ಟ್ ಚಾಟಿ ಬೀಸಿದ ಬಗ್ಗೆ ಅವರು ಸರಣಿ ಟ್ವೀಟ್ ಮಾಡಿ ತಮ್ಮದೇ ರೀತಿಯಲ್ಲಿ ಅಭಿಪ್ರಾಯ ಮುಂದಿಟ್ಟಿದ್ದಾರೆ.

ಮೇಕೆದಾಟು ಪಾದಯಾತ್ರೆಯನ್ನು ʼಓಮಿಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕನ್ನು ನಿರ್ಲಕ್ಷಿಸಿದ ಸರಕಾರಕ್ಕೂ ಚಾಟಿ ಬೀಸಿದೆ. ಕೂಡಲೇ ಈ ಬಗ್ಗೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ನೀರಿನ ನೆಪದ ಈ ದೊಂಬರಾಟಕ್ಕೆ ಕೊನೆ ಹಾಡಬೇಕು ಎಂದವರು ಹೇಳಿದ್ದಾರೆ.

RelatedPosts

ಸರ್ಕಾರಕ್ಕೆ ಮನೆ-ಮನೆ ಸಮೀಕ್ಷೆ ನಡೆಸುವ ಯಾವುದೇ ಅಧಿಕಾರವಿಲ್ಲ; ಬಸವರಾಜ ಬೊಮ್ಮಾಯಿ

ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

ಕೋವಿಡ್ ರಕ್ಕಸ ರೂಪ ಪಡೆದು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರೇ ಪಾಸಿಟವ್ ಆಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ. ಸರಿಯಾಗಿ ಪರೀಕ್ಷೆ ನಡೆಸಿದರೆ ದೊಡ್ಡ ಸಂಖ್ಯೆಯ ಜನರು ಸೋಂಕಿತರಾಗಿರುವುದು ಬಯಲಾಗುತ್ತದೆ.2/9

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 12, 2022

ಕೋವಿಡ್ ರಕ್ಕಸ ರೂಪ ಪಡೆದು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರೇ ಪಾಸಿಟವ್ ಆಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ. ಸರಿಯಾಗಿ ಪರೀಕ್ಷೆ ನಡೆಸಿದರೆ ದೊಡ್ಡ ಸಂಖ್ಯೆಯ ಜನರು ಸೋಂಕಿತರಾಗಿರುವುದು ಬಯಲಾಗುತ್ತದೆ ಎಂದವರು ಹೇಳಿದರು.

ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ. ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯ ವ್ಯವಸ್ಥೆ ಸಾಲುವುದಿಲ್ಲ. ಮತ್ತೊಮ್ಮೆ ಸರಕಾರ ಮುಜುಗರಕ್ಕೆ ಒಳಗಾಗುವುದು ಸರಿಯಲ್ಲ.3/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 12, 2022

ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ. ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯ ವ್ಯವಸ್ಥೆ ಸಾಲುವುದಿಲ್ಲ. ಮತ್ತೊಮ್ಮೆ ಸರಕಾರ ಮುಜುಗರಕ್ಕೆ ಒಳಗಾಗುವುದು ಸರಿಯಲ್ಲ ಎಂದಿರುವ ಅವರು, ಕಳೆದ 4 ದಿನಗಳಿಂದ ಜಿಲ್ಲೆಗಳಿಂದ ಬಸ್ಸುಗಳಲ್ಲಿ ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ. ಇದು ʼಸೋಂಕಿನ ಸಮಾರಾಧನೆʼಯಷ್ಟೇ ಹೊರತು ಹೋರಾಟವಲ್ಲ. ಸರಕಾರ ಜಿಲ್ಲೆಗಳಿಂದ ಬರುವ ಜನರನ್ನು ಅಲ್ಲಲ್ಲಿಯೇ ತಡೆಯುವ ಕೆಲಸ ಮಾಡಬೇಕು ಎಂದಿದ್ದಾರೆ.

ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ ಎಂದು ಸರಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳೂ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ.5/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 12, 2022

ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ ಎಂದು ಸರಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳೂ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ ಎಂದ ಅವರು, 1924ರಿಂದ ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆಯಿತು? ರಾಜ್ಯಕ್ಕೆಷ್ಟು ಅನ್ಯಾಯ ಆಯಿತು ಎಂಬುದನ್ನು ಮುಂದೆ ನಾನು ವಿವರವಾಗಿ ಚರ್ಚೆ ಮಾಡುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ.7/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 12, 2022

ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ ಎಂದಿರುವ ಕುಮಾರಸ್ವಾಮಿ, ಗಾಂಧೀಜಿ ಅವರ ಪಾದಯಾತ್ರೆ ಬಗ್ಗೆ ಓದಿದ್ದೇನೆ. ವಿನೋಬಾ ಭಾವೆ ಅವರ ಪಾದಯಾತ್ರೆ ಬಗ್ಗೆ ಅರಿತಿದ್ದೇನೆ. ದೇವೇಗೌಡರ ಪಾದಪಾತ್ರೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಇಂಥ ʼಹೈಟೆಕ್ ಪಾದಯಾತ್ರೆʼಯನ್ನು ನೋಡಿರಲಿಲ್ಲ. ಇಂಥ ದೊಂಬರಾಟದಿಂದ ಕಾನೂನಿನ ವ್ಯಾಪ್ತಿಯಲ್ಲಿರುವ ಮೇಕೆದಾಟು ಯೋಜನೆ ಜಾರಿ ಸಾಧ್ಯವಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ ʼಮೇಕೆದಾಟನ್ನು ಮಸಣʼ ಮಾಡುವುದು ಬೇಡ ಎಂದಿದ್ದಾರೆ.

ಕಳೆದ 4 ದಿನಗಳಿಂದ ಸರಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ.ಸರಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು.10/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 12, 2022

ಕಳೆದ 4 ದಿನಗಳಿಂದ ಸರಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ.ಸರಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು ಎಂದವರು ಹೇಳಿದ್ದಾರೆ.

ShareSendTweetShare
Previous Post

ದೇಶದಲ್ಲಿ ಕೋವಿಡ್ ತಲ್ಲಣ.. ದೈನಂದಿನ ಕೇಸ್ 2 ಲಕ್ಷ

Next Post

‘ಹೈ’ ಆದೇಶದಂತೆ ಮೇಕೆದಾಟು ಪಾದಯಾತ್ರೆ ಬಗ್ಗೆ ನಿರ್ಧಾರ: ಸಿದ್ದರಾಮಯ್ಯ

Related Posts

‘ಸೈಲೆಂಟ್’ ಸಮರ: ಅಖಾಡದಲ್ಲಿ ಜಾಸ್ತಿ ಹೊಡೆತ ತಿಂದವರು ‘ದಡ್ಡ’ರೇ ಹೊರತು ಪ್ರಬುಧ್ದರಲ್ಲ..!
ಪ್ರಮುಖ ಸುದ್ದಿ

ಸರ್ಕಾರಕ್ಕೆ ಮನೆ-ಮನೆ ಸಮೀಕ್ಷೆ ನಡೆಸುವ ಯಾವುದೇ ಅಧಿಕಾರವಿಲ್ಲ; ಬಸವರಾಜ ಬೊಮ್ಮಾಯಿ

September 16, 2025 07:09 PM
ಬೆಳಗಾವಿ ಉಪ ಸಮರ: ಸೋಮವಾರ ಕೈ ಶಕ್ತಿಪ್ರದರ್ಶನ
Focus

ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

September 16, 2025 07:09 PM
Focus

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

September 16, 2025 06:09 PM
ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ
Focus

ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

September 16, 2025 05:09 PM
ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ
Focus

ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

September 16, 2025 04:09 PM
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ
ಪ್ರಮುಖ ಸುದ್ದಿ

ಸಮೀಕ್ಷೆ ನೆಪದಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ; ಬಿಜೆಪಿ ಆಕ್ರೋಶ

September 16, 2025 03:09 PM

Popular Stories

  • ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    0 shares
    Share 0 Tweet 0
  • KKRTC: ರೂ‌.5 ಕೋಟಿ ವೆಚ್ಚದ ಆಳಂದ‌ ಬಸ್ ನಿಲ್ದಾಣ ಶಂಕುಸ್ಥಾಪನೆ: ಮಹತ್ವಾಕಾಂಕ್ಷೆ ಯೋಜನೆ ಪ್ರಕಟಿಸಿದ ರಾಮಲಿಂಗಾ ರೆಡ್ಡಿ

    0 shares
    Share 0 Tweet 0
  • ಶಾಲಾ ನಾಯಕತ್ವ ಕುರಿತಂತೆ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ; ಸಂಸದ ಯದುವೀರ್ ಬಾಗಿ

    0 shares
    Share 0 Tweet 0
  • ಮಾತು ಮರೆತ ಸರ್ಕಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್? ಈ ಬಾರಿ ಯಶೋಗಾಥೆ ಬರೆಯಲು ಸಜ್ಜಾದ ಆಶಾ’ಶಕ್ತಿ’

    0 shares
    Share 0 Tweet 0
  • ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ವಿಧಿವಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In