ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹಲವು ಮುಖಂಡರು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದರು.
ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್, ಮಾಜಿ ಶಾಸಕರಾದ ಮಂಜುನಾಥ್ ಗೌಡ, ರಾಜ್ಯಸಭಾ ಮಾಜಿ ಸದಸ್ಯರಾದ ಕೆ.ಬಿ. ಕೃಷ್ಣಮೂರ್ತಿ, ವಿಧಾನಪರಿಷತ್ ಮಾಜಿ ಸದಸ್ಯರಾದ ಸಂದೇಶ್ ನಾಗರಾಜ್, ಮಂಡ್ಯ ಜಿಲ್ಲಾ ಮುಖಂಡರಾದ ಅಶೋಕ್ ಜಯರಾಮ್, ಮಾಜಿ ಐಆರ್ಎಸ್ ಅಧಿಕಾರಿಯಾದ ಡಾ|| ಲಕ್ಷ್ಮೀ ಅಶ್ವಿನ್ಗೌಡ ಅವರು ಬಿಜೆಪಿಗೆ ಸೇರ್ಪಡೆಯಾದರು
ಮಂಡ್ಯ ಜಿಲ್ಲಾ ಮುಖಂಡರಾದ ಶ್ರೀ ಅಶೋಕ್ ಜಯರಾಮ್, ಮಾಜಿ ಐಆರ್ಎಸ್ ಅಧಿಕಾರಿ ಡಾ. ಲಕ್ಷ್ಮಿ ಅಶ್ವಿನ್ ಗೌಡ ಮತ್ತು ಬೆಂಬಲಿಗರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಸಚಿವರು, ಶಾಸಕರು, ರಾಜ್ಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. (2/2) pic.twitter.com/knZeijdEDs
— BJP Karnataka (@BJP4Karnataka) May 7, 2022