ಬೆಂಗಳೂರು: ಗಡಿ ಭದ್ರತಾ ಪಡೆ ವತಿಯಿಂದ ಆಯೋಜಿಸಿದ್ದ ಪ್ಯಾರಾ ಸೈಕ್ಲಿಂಗ್ ಏಕ್ಸ್ಪೆಡಿಷನ್ – 2020 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರುಭಾನುವಾರ ವಿಧಾನಸೌಧದಲ್ಲಿ ಚಾಲನೆ ನೀಡಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಬಿ.ಎಸ್.ಎಫ್ ನ ಐ.ಜಿ.ಎಸ್.ಕೆ.ತ್ಯಾಗಿ , ಬಿ.ಎಸ್.ಸಾಧುಮೊದಲಾದವರು ಉಪಸ್ಥಿತರಿದ್ದರು.