ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಯವ್ಯಯದಲ್ಲಿ ತಮ್ಮ ಸಮಾಜದ ಅಭಿವೃದ್ಧಿಗಾಗಿ ಅನುದಾನ ನಿಗದಿಪಡಿಸಿದ ಹಿನ್ನೆಲೆಯಲ್ಲಿ ಮಾಳಿ ಸಮಾಜದ ಮುಖಂಡರು ಇಂದು ಬೆಂಗಳೂರಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಅಭಿನಂದಿಸಿ ಸನ್ಮಾನಿಸಿದರು.
© 2020 Udaya News – Powered by RajasDigital.