ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೂತನ ಮಂತ್ರಿಮಂಡಲ ಇಂದು ರಚನೆಯಾಗಲಿದ್ದು, ನೂತನ ಸಚಿವರು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರೆ.