Saturday, April 18, 2026
Contact Us
UdayaNews
  • ಪ್ರಮುಖ ಸುದ್ದಿ
    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

    ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

    ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು

    ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

    ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ

    ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

  • ರಾಜ್ಯ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

  • ದೇಶ-ವಿದೇಶ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

  • ಬೆಂಗಳೂರು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ವೈವಿಧ್ಯ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಶಿಕ್ಷಣ ನೀತಿ 2021-22 ರಿಂದ ಜಾರಿ

by Udaya News
August 7, 2021
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಪ್ರೌಢಶಾಲಾ ಸಂವೇದಾ ತರಗತಿ ಸಮಯ ಬದಲು; ವೇಳಾಪಟ್ಟಿ ಹೀಗಿದೆ
Share on FacebookShare via: WhatsApp

ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ, ಐಟ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಬಹುನಿರೀಕ್ಷಿತ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2021-22ನೇ ಸಾಲಿನಿಂದಲೇ ಜಾರಿ ಮಾಡುವ ಆದೇಶಕ್ಕೆ ಸಹಿ ಹಾಕಿದರು. ಇದು ದೇಶದಲ್ಲೇ ಕರ್ನಾಟಕ ರಾಜ್ಯವು ಮೊದಲನೆಯದಾಗಿ ಅನುಷ್ಠಾನಗೊಳಿಸುತ್ತಿರುವುದಾಗಿದೆ.

ತಮ್ಮ ಗೃಹ ಕಚೇರಿಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರನಾಯಕ್‌ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್‌ ಮುಂತಾದ ಉನ್ನತ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಅವರು ಈ ಆದೇಶಕ್ಕೆ ಅಸ್ತು ಎಂದರು.

RelatedPosts

ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

ಅಲ್ಲದೆ, ಮಲ್ಲೇಶ್ವರದ 13ನೇ ಕ್ರಾಸ್‌ನಲ್ಲಿರುವ ಪಿಯುಸಿ ಕಾಲೇಜು ಆವರಣದಲ್ಲಿ ನೂತನ ಮಹಿಳಾ ಪದವಿ ಕಾಲೇಜು ಆರಂಭಿಸುವ ಮತ್ತೊಂದು ಆದೇಶಕ್ಕೂ ಡಾ.ಅಶ್ವತ್ಥನಾರಾಯಣ ಸಹಿ ಹಾಕಿದರು.

ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಅವರು, “ಉನ್ನತ ಶಿಕ್ಷಣ ಕೇತ್ರದಲ್ಲಿ ಈ ಹಿಂದೆ ಕೈಗೊಳ್ಳಲಾಗಿದ್ದ ಎಲ್ಲ ಸುಧಾರಣಾ ಕ್ರಮಗಳು ಮುಂದುವರಿಯುತ್ತವೆ ಹಾಗೂ ವೇಗವಾಗಿ ಅನುಷ್ಠಾನಕ್ಕೆ ಬರುತ್ತಿವೆ. ಅದರಲ್ಲಿ ಪ್ರಮುಖವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಆದೇಶ ಹೊರಡಿಸಲಾಗಿದೆ” ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಅವುಗಳ ಬಗ್ಗೆ ಡಾ.ಅಶ್ವತ್ಥನಾರಾಯಣ ಅವರು ವಿವರಿಸಿದ್ದು ಹೀಗೆ;

  • ಪ್ರಸಕ್ತ ವರ್ಷಕ್ಕೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಿ.ಎ. ಅಥವಾ ಬಿ.ಎಸ್ಸಿ ಪದವಿ ಅಧ್ಯಯನಕ್ಕೆ ಆಯಾ ಕಾಲೇಜುಗಳಲ್ಲಿ ಲಭ್ಯವಿರುವ ಎರಡು ವಿಷಯಗಳನ್ನು (Discipline Core)  ಆಯ್ಕೆ ಮಾಡಿಕೊಳ್ಳಬೇಕು. ನಂತರ ಮೂರನೇ ವರ್ಷದ ಆರಂಭದಲ್ಲಿ ಒಂದು ವಿಷಯವನ್ನು ಮೇಜರ್‌ ಆಗಿಯೂ, ಇನ್ನೊಂದು ವಿಷಯವನ್ನು ಮೈನರ್‌ ವಿಷಯವನ್ನಾಗಿಯೂ ಅಥವಾ ಎರಡೂ ವಿಷಯಗಳನ್ನು ಮೇಜರ್‌ ಆಗಿ ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಲು ಅವಕಾಶವಿದೆ.
  • ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವ ಎರಡು ವಿಷಯಗಳ (Discipline Core) ಜತೆಗೆ, ಕನ್ನಡ ಮತ್ತು ಇನ್ನೊಂದು ಭಾಷಾ ವಿಷಯವನ್ನು, ಪ್ರೋಗ್ರಾಮ್‌ ವಿನ್ಯಾಸಕ್ಕೆ (Curriculum  Structure) ಅನುಗುಣವಾಗಿ ಮುಕ್ತ ಆಯ್ಕೆಗಳು (Open Electives) ಮತ್ತು ಬಹುಶಿಸ್ತೀಯ ಆಯ್ಕೆಗಳನ್ನು (Discipline Electives) ಮಾಡಿಕೊಳ್ಳಬೇಕು. ಪಿಯುಸಿ ಅಥವಾ 10+2 ಹಂತದಲ್ಲಿ ಕನ್ನಡ ಕಲಿಯದವರಿಗೆ ಅಥವಾ ಕನ್ನಡ ಮಾತೃ ಭಾಷೆಯಲ್ಲದವರಿಗೆ ಕನ್ನಡದ ಬೇರೆ ಪಠ್ಯಕ್ರಮ ರೂಪಿಸಿ ಬೋಧಿಸಲು ಅವಕಾಶ ನೀಡಲಾಗಿದ್ದು, ಮಾತೃಭಾಷೆ ಕಲಿಕೆಗೆ ಹೆಚ್ಚು ಮಹತ್ವ ನೀಡಲಾಗಿದೆ.
  • ವಿಷಯಾಧಾರಿತ ಪದವಿ ಅಧ್ಯಯನಗಳಿಗೆ (B.Com, BCA, BBA, BVA, BPA, etc.) ಸಂಬಂಧಪಟ್ಟ ಹಾಗೆ ವಿಷಯಗಳನ್ನು ಬಹಶಿಸ್ತೀಯ ಆಯ್ಕೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ, ಅವರು ಕನ್ನಡ ಹಾಗೂ ಮತ್ತೊಂದು ಭಾಷೆ ಮತ್ತು ಪಠ್ಯಕ್ರಮಕ್ಕೆ ಅನುಗುಣವಾಗಿ ಮುಕ್ತ ಆಯ್ಕೆಗಳನ್ನು ಮತ್ತು ಬಹಶಿಸ್ತೀಯ ಆಯ್ಕೆಗಳನ್ನು ಮಾಡಿಕೊಳ್ಳಬೇಕು.
  • ವಿದ್ಯಾರ್ಥಿಯು ಪ್ರಥಮ ವರ್ಷದಲ್ಲಿ ರಾಷ್ಟ್ರೀಯ ಕುಶಲತೆಯ ಅರ್ಹತಾ ಚೌಕಟ್ಟಿನ 5ನೇ ಹಂತದ (National Skills Qualifications Framework Level 5) ನಿಗಧಿತ ಪಠ್ಯವನ್ನು ಅಧ್ಯಯನ ಮಾಡಿ, ಅವಶ್ಯಕ ಅಂಕಗಳನ್ನು ಗಳಿಸಿ ಕಾರಣಾಂತರಗಳಿಂದ ಅಧ್ಯಯನದಿಂದ ನಿರ್ಗಮಿಸಿದರೆ ಪ್ರಮಾಣ ಪತ್ರವನ್ನು ನೀಡಬೇಕು.
  • ವಿದ್ಯಾರ್ಥಿಯು ಎರಡನೇ ವರ್ಷದ ಅಧ್ಯಯನವನ್ನು ಮುಂದುವರೆಸಿ ರಾಷ್ಟ್ರೀಯ ಕುಶಲತೆಯ ಅರ್ಹತಾ ಚೌಕಟ್ಟಿನ 6ನೇ ಹಂತದ (National Skills Qualifications Framework Level 6) ನಿಗಧಿತ ಪಠ್ಯವನ್ನು ಅಧ್ಯಯನ ಮಾಡಿ ಅವಶ್ಯಕ ಅಂಕಗಳನ್ನು ಗಳಿಸಿ ಕಾರಣಾಂತರಗಳಿಂದ ಅಧ್ಯಯನದಿಂದ ನಿರ್ಗಮಿಸಿದರೆ ಡಿಪ್ಲೋಮಾ ನೀಡಬೇಕು.
  • ವಿದ್ಯಾರ್ಥಿಯು ಮೂರನೇ ವರ್ಷದ ಅಧ್ಯಯನವನ್ನು ಮುಂದುವರೆಸಿ ರಾಷ್ಟ್ರೀಯ ಕುಶಲತೆಯ ಅರ್ಹತಾ ಚೌಕಟ್ಟಿನ 3ನೇ ಹಂತದ (National Skills Qualifications Framework Level 7) ನಿಗದಿತ ಪಠ್ಯವನ್ನು ಅಧ್ಯಯನ ಮಾಡಿ ಅವಶ್ಯಕ ಅಂಕಗಳನ್ನು ಗಳಿಸಿದರೆ ಪದವಿ ನೀಡುವುದು.
  • ವಿದ್ಯಾರ್ಥಿಗಳು ತಾವು ಅಧ್ಯಯನ ಮಾಡುತ್ತಿರುವ ಮಹಾವಿದ್ಯಾಲಯದಲ್ಲಿ ನಾಲ್ಕನೇ ವರ್ಷದ ಅಧ್ಯಯನ ಲಭ್ಯವಿದ್ದಲ್ಲಿ ರಾಷ್ಟ್ರೀಯ ಕುಶಲತೆಯ ಅರ್ಹತಾ ಚೌಕಟ್ಟಿನ 8ನೇ ಹಂತದ (National Skills Qualifications Framework Level 8) ಅವರು ಆಯ್ಕೆ ಮಾಡಿದ ಐಚ್ಛಿಕ ವಿಷಯಗಳ ಅಧ್ಯಯನ ಮುಂದುವರೆಸಿ ಅಧ್ಯಯನ ಪೂರ್ಣಗೊಳಿಸಿದರೆ ಸ್ನಾತಕ ಹಾನರ್ಸ್‍ ಪದವಿ ನೀಡಲಾಗುವುದು. ನಾಲ್ಕನೇ ವರ್ಷದಲ್ಲಿ ಸಂಶೋಧನೆಯು ಅಧ್ಯಯನದ ಭಾಗವಾದರೆ, ಅಂತಹ ಸ್ನಾತಕ ಹಾನರ್ಸ್‍ ಪದವೀಧರರು ನೇರವಾಗಿ ಡಾಕ್ಟರೇಟ್‍ (Ph.D) ಪದವಿ ಅಧ್ಯಯನಕ್ಕೆ ಸೇರಲು ಅರ್ಹರು.
  • ಒಂದು ವೇಳೆ ವಿದ್ಯಾರ್ಥಿಯು ಅಧ್ಯಯನ ಮಾಡುತ್ತಿರುವ ಮಹಾವಿದ್ಯಾಲಯದಲ್ಲಿ ಸ್ನಾತಕ ಹಾನರ್ಸ್‌ ಪದವಿ ತರಗತಿ ಲಭ್ಯವಿಲ್ಲದಿದ್ದರೆ, ವಿದ್ಯಾರ್ಥಿಯು ನಾಲ್ಕನೇ ವರ್ಷದ ಸ್ನಾತಕ ಹಾನರ್ಸ್‌ ಪದವಿಗೆ ಬೇರೊಂದು ಮಹಾವಿದ್ಯಾಲಯ ಸೇರಲು ಅವಕಾಶವಿದೆ.

ಮಲ್ಲೇಶ್ವರದಲ್ಲಿ ಮಹಿಳಾ ಪದವಿ ಕಾಲೇಜು

ಮಲ್ಲೇಶ್ವರದ 13ನೇ ಕ್ರಾಸ್‌ನಲ್ಲಿರುವ ಬಾಲಕಿಯರ ಪಿಯುಸಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯರಿಗಾಗಿ ಹೊಸ ಪದವಿ ಕಾಲೇಜು ಆರಂಭಕ್ಕೂ ಇಂದೇ ಆದೇಶ ಹೊರಡಿಸಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆ ಇಲ್ಲದೆಯೇ ಪಿಯುಸಿಯ ಎಲ್ಲ ವಿದ್ಯಾರ್ಥಿಗಳು ತೇರ್ಗಡೆ ಆಗಿರುವುದರಿಂದ ಹೆಚ್ಚು ಪದವಿ ಕಾಲೇಜುಗಳ ಅಗತ್ಯವಿದೆ. ಹೀಗಾಗಿ ಮಲ್ಲೇಶ್ವರದಲ್ಲಿ ಹೊಸ ಡಿಗ್ರಿ ಕಾಲೇಜು ಆರಂಭಕ್ಕೆ ಕ್ರಮ ವಹಿಸಲಾಗಿದೆ ಎಂದರು ಅವರು.

ಈ ಕಾಲೇಜನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯದ ಅಡಿಯಲ್ಲಿ ಆರಂಭಿಸಲಾಗುತ್ತಿದ್ದು, ಅಲ್ಲಿನ ಪಿಯುಸಿ ಕಾಲೇಜಿನಲ್ಲಿ ತೇರ್ಗಡೆಯಾಗುವ ವಿದ್ಯಾರ್ಥಿನಿಯರಿಗೆ ಅದೇ ಕ್ಯಾಂಪಸ್‌ನಲ್ಲಿ ಉನ್ನತ ಶಿಕ್ಷಣ ಮುಂದುವರಿಸಲು ಅನುಕೂಲವಾಗುತ್ತದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ShareSendTweetShare
Previous Post

ಮಹಾರಾಷ್ಟ್ರದಲ್ಲೂ ರವಿ ಮೋಡಿ.. ‘ಬಿಜೆಪಿಯಲ್ಲಿ ಬೆಳೆಯುವ ಸಿರಿ’ ಎಂದ ನಡ್ಡಾ

Next Post

ಉದ್ಯೋಗ ಸೃಷ್ಟಿಗೆ ಮೊದಲ ಆದ್ಯತೆ: ನೂತನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

Related Posts

‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ
Focus

ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

April 16, 2026 10:04 AM
Focus

ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

April 16, 2026 10:04 AM
ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು
Focus

ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

April 16, 2026 09:04 AM
ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ
Focus

ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

April 16, 2026 04:04 AM
ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ
Focus

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

April 14, 2026 03:04 PM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

April 12, 2026 01:04 PM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    0 shares
    Share 0 Tweet 0
  • ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    0 shares
    Share 0 Tweet 0
  • ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In