ಬೆಂಗಳೂರು: ರಾಜ್ಯದಲ್ಲಿಂದು 28 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ವಿವಿಧ ರಾಜ್ಯಗಳಲ್ಲಿ ಒಟ್ಟು 28,723 ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲೇ 20,121 ಪ್ರಕರಣಗಳು ಪತ್ತೆಯಾಗಿವೆ. ಇದೇ ವೇಳೆ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.98 ಇದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
Highest testing since the beginning of pandemic with 2.21 lakh tests today.
◾New cases in State:28,723
◾New cases in B’lore: 20,121
◾Positivity rate in State: 12.98%
◾Discharges: 3,105
◾Active cases State: 1,41,337 (B’lore- 101k)
◾Deaths:14 (B’lore- 07)
◾Tests: 2,21,205— Dr Sudhakar K (@mla_sudhakar) January 14, 2022