Monday, April 20, 2026
Contact Us
UdayaNews
  • ಪ್ರಮುಖ ಸುದ್ದಿ
    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ಅಮೆರಿಕದೊಂದಿಗೆ ಶಾಂತಿ ಮಾತುಕತೆ ತಿರಸ್ಕರಿಸಿದ ಇರಾನ್

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಸೋಲು: ಸರ್ಕಾರದ “ಮೋಸದ ತಂತ್ರ” ಬಹಿರಂಗ ಎಂದ ಶಿವಸೇನೆ

    ದೆಹಲಿ-ಎನ್‌ಸಿಆರ್‌ನಲ್ಲಿ ಬಿಸಿಗಾಳಿ ಅಬ್ಬರ: 40°C ದಾಟಿದ ತಾಪಮಾನ, ಹಳದಿ ಎಚ್ಚರಿಕೆ

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

    ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

    ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ಸರಣಿ: ಅಪರಾಧ ಲೋಕದ ಅನಾವರಣ

    ರಾಜ್ಯದಲ್ಲಿ ಉಷ್ಣತೆಯ ತೀವ್ರತೆ: ಐದು ಜಿಲ್ಲೆಗಳಲ್ಲಿ 40°C ದಾಟಿದ ತಾಪಮಾನ

    ಮತಗಳ್ಳತನ ಮಾಡಿ ಮೋದಿ ಈ ದೇಶದ ಪ್ರಧಾನಿಯಾಗಿದ್ದಾರೆ; ಖರ್ಗೆ.

    ‘ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಟ ಮುಂದುವರೆಯಬೇಕು’; ಕೇಂದ್ರದ ವಿರುದ್ಧ ಖರ್ಗೆ ರಣಕಹಳೆ

    ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

  • ರಾಜ್ಯ

    ಬೇರೆ ದೇಶಗಳ ಆಧುನಿಕ ಕೃಷಿ ತಂತ್ರಜ್ಞಾನದ ಮುಂದೆ ನಾವು ಸ್ಫರ್ಧಿಸುವಂತಾಗಬೇಕು: ಚಲುವರಾಯಸ್ವಾಮಿ

    ತೊಗರಿ ಖರೀದಿಗೆ ಒಂದು ತಿಂಗಳ ಅವಧಿ ವಿಸ್ತರಣೆ: ಚಲುವರಾಯಸ್ವಾಮಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

    ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

  • ದೇಶ-ವಿದೇಶ

    ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು

    ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

  • ಬೆಂಗಳೂರು

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

  • ವೈವಿಧ್ಯ
    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

ರಾಜ್ಯದಲ್ಲಿ ಸರಣಿ ಹಗರಣಗಳು ಬಯಲಾಗುತ್ತಿದೆ: ಸರ್ಕಾರದ ವಿರುದ್ದ ಹೆಚ್ಟಿಕೆ ಟೀಕೆ

by Udaya News
April 24, 2022
in Focus, Update, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಮಳೆಹಾನಿ ಬಗ್ಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಹೆಚ್‌ಡಿಕೆ ಆಗ್ರಹ
Share on FacebookShare via: WhatsApp

ಕೋಲಾರ: ಈಗ ದಿನಕ್ಕೊಂದು ಹಗರಣ ಬೆಳಕಿಗೆ ಬರುತ್ತಿದೆ. ನಾಲ್ಕು ದಿನಗಳ ಕಾಲ ಅವುಗಳನ್ನು ಮಾಧ್ಯಮಗಳಲ್ಲಿ ಹೈಪ್‌ ಮಾಡಿ ಆ ಮೇಲೆ ಗುಂಡಿ ತೋಡಿ ಮುಚ್ಚಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಜನತಾ ಜಲಧಾರೆಯ ಪ್ರಯುಕ್ತ ಬಂಗಾರಪೇಟೆ ತಾಲೂಕಿನ ಯರಗೋಳ್‌ ಜಲಾಶಯದಲ್ಲಿ ಜಲ ಸಂಗ್ರಹ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿ ಅವರು, ಈಗ ಪೊಲೀಸ್‌ ಇಲಾಖೆಯಲ್ಲಿ ನಡೆದಿರುವ ಪಿಎಸ್‌ʼಐ ಹುದ್ದೆಗಳ ನೇಮಕಾತಿ ವಿಷಯದಲ್ಲಿ ಒಂದು ವಾರದ ಕಾಲ ಅವರನ್ನು ಬಂಧಿಸಿದೆವು, ಇವರನ್ನು ಬಂಧಿಸಿದೆವು ಎಂದು ಪ್ರಚಾರ ಮಾಡಿ, 15-20 ದಿನ ಆದ ಮೇಲೆ ಅದನ್ನು ಕೋಲ್ಡ್‌ ಸ್ಟೋರೇಜ್‌ʼಗೆ ಹಾಕುತ್ತಾರೆ ಎಂದು ಅವರು ಆರೋಪ ಮಾಡಿದರು.

RelatedPosts

ಅಮೆರಿಕದೊಂದಿಗೆ ಶಾಂತಿ ಮಾತುಕತೆ ತಿರಸ್ಕರಿಸಿದ ಇರಾನ್

ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

ಇಂಥ ಅಪರಾಧಗಳನ್ನು ಯಾರದ್ದೋ ಕುಮ್ಮಕ್ಕಿನಿಂದ ವ್ಯವಸ್ಥಿತವಾಗಿ ನಡೆಸುವ ಅಪರಾಧಿಗಳನ್ನು ಬಲಿ ಹಾಕಬೇಕು. ಅದುಬಿಟ್ಟು ಅಮಾಯಕರನ್ನು ಬಲಿಪಶು ಮಾಡುವ ಕೆಲಸ ಆಗಬಾರದು ಎಂದು ಮಾಜಿ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಪೊಲೀಸ್ ಇಲಾಖೆಯ ಮುಖ್ಯಸ್ಥರ ನಿರ್ಲಕ್ಷದಿಂದಲೂ ಪರೀಕ್ಷಾ ಅಕ್ರಮ ಆಗಿರಬಹುದು ಎಂದ ಮಾಜಿ ಮುಖ್ಯಮಂತ್ರಿಗಳು; ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲೂ ನೇಮಕಾತಿ ವಿಷಯದಲ್ಲಿ ಅಕ್ರಮಗಳು ನಡೆಯುಚತ್ತಲೇ ಇವೆ. ಹಣ ನೀಡಿದರೆ ಕೆಲಸ, ಇಲ್ಲವೆಂದರೆ ಇಲ್ಲ. ಕೆಲವೆಡೆ ಹಣ ಕೊಟ್ಟರೂ ಕೆಲಸ ಸಿದ ಅಭ್ಯರ್ಥಿಗಳು ಅಲೆಯುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ದೂರಿದರು.

ನೇಮಕ ಅಕ್ರಮಗಳ ಬಗ್ಗೆ ಸರಕಾರಗಳು ಪಾಠ ಕಲಿಯುತ್ತಿಲ್ಲ. ಇವೆಲ್ಲ ಸ್ವಲ್ಪ ದಿನ ಚರ್ಚೆ ಆಗುತ್ತವೆ. ಆಮೇಲೆ ಅವುಗಳನ್ನು ಪಕ್ಕಕ್ಕೆ ಇಡಲಾಗುತ್ತದೆ. ನಾಲ್ಕು ದಿನ ತನಿಖೆ ನಡೆಸಿದಂತೆ ನಾಟಕ ಆಡಿ ಆಮೇಲೆ ಪ್ರಕರಣಗಳನ್ನು ಮುಚ್ಚಿ ಹಾಕಲಾಗುತ್ತಿದೆ. ವ್ಯವಸ್ಥೆ ಹಾಳು ಮಾಡುವವರನ್ನು ಸುಮ್ಮನೆ ಬಿಟ್ಟಿದ್ದಾರೆ. 15 ದಿವಸ ಇದಕ್ಕೆ ಭರ್ಜರಿ ಪ್ರಚಾರ ಕೊಟ್ಟು ಬಳಿಕ ಇಡೀ ಪ್ರಕರಣವನ್ನು ಕೋಲ್ಡ್ ಸ್ಟೋರೇಜಿಗೆ ತಳ್ಳಿಬಿಡುತ್ತಾರೆ. ವ್ಯವಸ್ಥೆಯನ್ನು ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಣ ತಿಂದು ತೇಗಿದವರು ಆರಾಮಾಗಿ ಪೊಗದಸ್ತಾಗಿ ಬೆಳೆಯಲು ಬಿಟ್ಟಿದ್ದಾರೆ. ಡ್ರಗ್ಸ್‌ ಹಗರಣ ಏನಾಗಿದೆ ಎನ್ನುವುದನ್ನು ನೋಡಿ. ದೊಡ್ಡದಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದವರು ಎಲ್ಲಿದ್ದಾರೆ? ಸುಮ್ಮನೆ ಆರೋಪ ಮಾಡುತ್ತಾರೆ, ಆಮೇಲೆ ಸೈಲಂಟ್‌ ಆಗುತ್ತಾರೆ. ಇದೇ ರೀತಿ ಎಲ್ಲ ಪ್ರಕರಣಗಳನ್ನು ಗುಂಡಿ ತೋಡಿ ಮುಚ್ಚುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ನಮ್ಮ ತಂದೆ ಹೆಸರಿನಲ್ಲಿ ಆಣೆ-ಪ್ರಮಾಣದ ಮಾಡಿ ಎಂದು ಕೇಳುತ್ತಾರೆ. ಈ ಮಹಾನುಭಾವ ಜೆಡಿಎಸ್ ಪಕ್ಷವನ್ನು ಮುಗಿಸಲು ಹೊರಟಾಗ ನಾನು ಅನಿವಾರ್ಯವಾಗಿ ಬಿಜೆಪಿ ಜತೆ ಸೇರಿ ಸರಕಾರ ಮಾಡಿದೆ. ಹಾಗಂತ ನಾನೆಂದೂ ಕೋಮುವಾದಕ್ಕೆ ಅವಕಾಶ ಕೊಡಲಿಲ್ಲ. ಬಿಜೆಪಿ ಅಜೆಂಡಾಗಳಿಗೆ ಬೆಂಬಲ ನೀಡಲಿಲ್ಲ. ನನ್ನ ವಧಿಯಲ್ಲಿ ಎಲ್ಲಿಯೂ ಯಾವುದೇ ರೀತಿಯ ಗಲಭೆಗಳು ನಡೆಯಲಿಲ್ಲ. ಕೊಲೆಗಳು ಆಗಲಿಲ್ಲ ಎಂದು ಟಾಂಗ್‌ ಕೊಟ್ಟರು.

ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಗಳಾಗಿದ್ದಾಗ ಎಷ್ಟು ಕೊಲೆಗಳು ನಡೆದವು? ಎಷ್ಟು ರಾಜಕೀಯ ಕೊಲೆಗಳು ಆದವು ಗೊತ್ತಾ? ಎಂದು ಪ್ರಶ್ನೆ ಮಾಡಿದ ಮಾಜಿ ಸಿಎಂ; ನಮ್ಮ ಪಕ್ಷವನ್ನು ಮುಗಿಸುವ ಅವರ ವ್ಯರ್ಥ ಪ್ರಯತ್ನ ಎಂದಿಗೂ ಈಡೇರುವುದಿಲ್ಲ ಎಂದರು.

ಹಿಂದೆ ಅಟಲ್‌ ಬಿಹಾರಿ ವಾಜಪೇಯಿ ಸರಕಾರದಲ್ಲಿ ಮಮತಾ ಬ್ಯಾನರ್ಜಿ ಮಂತ್ರಿ ಆಗಿದ್ದರು. ಬಿಜೆಪಿ ಸರಕಾರದಲ್ಲಿ ಅವರು ಕೆಲಸ ಮಾಡಿದ್ದರು. ಅವರನ್ನೇಕೆ ಬಿಜೆಪಿ ಬಿ ಟೀಂ ಅನ್ನಲ್ಲ ಈ ವ್ಯಕ್ತಿ. ನಾವು ಬಿಜೆಪಿ ಸರಕಾರದ ಜತೆ ಸರಕಾರ ಮಾಡಿದರೂ ನಮ್ಮ ಜಾತ್ಯತೀತ ನಿಲುವನ್ನು ಕಾಪಾಡಿಕೊಂಡಿದ್ದೇವೆ. ನಮ್ಮ ಜಾತ್ಯಾತೀತ ತತ್ತ್ವವನ್ನು ಯಾರಿಗೂ ಮಾರಾಟ ಮಾಡಿಲ್ಲ. ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ ಸಂಚು ರೂಪಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.

ಪಕ್ಷದ ಮುಖಂಡರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಮಾಜಿ ಶಾಸಕ ವೆಂಕಟಶಿವಾ ರೆಡ್ಡಿ, ಮುಖಂಡರಾದ ಮಲ್ಲೇಶ್‌, ಶ್ರೀನಾಥ್‌, ರಾಮೇಗೌಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ShareSendTweetShare
Previous Post

ಡಾ.ರಾಜ್‍ಕುಮಾರ್ ಶ್ರೇಷ್ಠ ಕಲಾವಿದರು: ನಳಿನ್‍ಕುಮಾರ್

Next Post

PSI ಪರೀಕ್ಷೆ ಅಕ್ರಮ: ಕೂಡಲೇ ಗೃಹ ಸಚಿವರನ್ನು ವಜಾ ಗೊಳಿಸಲು ರಾಜ್ಯಪಾಲರಿಗೆ ಆಪ್ ಮನವಿ

Related Posts

ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ
Focus

ಅಮೆರಿಕದೊಂದಿಗೆ ಶಾಂತಿ ಮಾತುಕತೆ ತಿರಸ್ಕರಿಸಿದ ಇರಾನ್

April 20, 2026 10:04 AM
ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು
Focus

ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

April 20, 2026 10:04 AM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

April 20, 2026 10:04 AM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಸೋಲು: ಸರ್ಕಾರದ “ಮೋಸದ ತಂತ್ರ” ಬಹಿರಂಗ ಎಂದ ಶಿವಸೇನೆ

April 20, 2026 10:04 AM
Focus

ದೆಹಲಿ-ಎನ್‌ಸಿಆರ್‌ನಲ್ಲಿ ಬಿಸಿಗಾಳಿ ಅಬ್ಬರ: 40°C ದಾಟಿದ ತಾಪಮಾನ, ಹಳದಿ ಎಚ್ಚರಿಕೆ

April 20, 2026 10:04 AM
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು
Focus

ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

April 20, 2026 08:04 AM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

    0 shares
    Share 0 Tweet 0
  • ಪೊಲೀಸ್ ಆಗಬೇಕೆ.. ಕೂಡಲೇ ಅರ್ಜಿ ಸಲ್ಲಿಸಿ.. ಇಲ್ಲಿದೆ ಮಾಹಿತಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In