ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯ ವಕ್ತಾರ ಜಗ್ಗೇಶ್ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವÀ ಮಾಧುಸ್ವಾಮಿ ಅವರು ಉಪಸ್ಥಿತರಿದ್ದರು. ಜಗ್ಗೇಶ್ ಅವರು ಎರಡನೇ ಪ್ರತಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಶಾಸಕರಾದ ಭಾರತಿ ಶೆಟ್ಟಿ ಹಾಗೂ ಜಯರಾಮ್ ಅವರು ಉಪಸ್ಥಿತರಿದ್ದರು.





















































