ರಾಜ್ಯಾದ್ಯಂತ ಸರಳ ಸ್ವಾತಂತ್ಯ ದಿನ ಆಚರಣೆಗೆ ಸರ್ಕಾರ ಆದೇಶ ಈ ಬಾರಿ ರಾಜ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಮಳೆ ಹಾಗೂ ಪ್ರವಾಹದಿಂದ ಕರುನಾಡು ತತ್ತರಿಸಿ ಹೋಗಿದ್ದು, ಈ ಹಿನ್ನಲೆಯಲ್ಲಿ ಸರಳ ಆಚರಣೆಗೆ ಒತ್ತು ನೀಡಲಾಗಿದೆ ಎಂದು ತಿಳಿದುಬಂದಿದೆ.
© 2020 Udaya News – Powered by RajasDigital.