ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸ್ವಾಗತಿಸಲಾಯಿತು. ಸಿಎಲ್‌ಪಿ ನಾಯಕರಾದ @siddaramaiah, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ @kharge, ಕೆಪಿಸಿಸಿ ಅಧ್ಯಕ್ಷರಾದ @DKShivakumar ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. pic.twitter.com/wloYFVhI1r
— Karnataka Congress (@INCKarnataka) July 3, 2022
© 2020 Udaya News – Powered by RajasDigital.






















































