ಶಿವಮೊಗ್ಗ: ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿರುವ ಅಪ್ರಾಪ್ತರಿಗೆ ಶಿವಮೊಗ್ಗ ಪೊಲೀಸರು ಶಾಕ್ ನೀಡಿದ್ದಾರೆ. ಅಪ್ರಾಪ್ತ ವಯಸ್ಕ ಹುಡುಗರು ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿರುವ ದೃಶ್ಯಗಳನ್ನು ವೈರಲ್ ಮಾಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋಗಳು ಹರಿದಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತುಂಗಾ ನಗರ ಪೊಲೀಸರು ಸ್ವಯಫ್ರೇರಿತವಾಗಿ ಪ್ರಕರಣ ದಾಖಲು ಮಾಡಿದ್ದಾರೆ.