ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸಲು ಶೇ.5ರಷ್ಟು ರಿಯಾಯಿತಿ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.
2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸಲು ಶೇ.5ರಷ್ಟು ರಿಯಾಯಿತಿ ಅವಧಿಯನ್ನು ವಿಸ್ತರಿಸಲಾಗಿದೆ..ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
5% rebate deadline on property tax for the year 2025-26 in BBMP limits extended to 31st May, 2025
A copy of the circular is attached for further information.#BBMP #BBMPCares #DKShivakumar #bbmpchiefcommissioner pic.twitter.com/MrT56oqWGs
— Bruhat Bengaluru Mahanagara Palike (@BBMPofficial) April 29, 2025