ಬೆಂಗಳೂರು: ಇಂದು ಮುಂಜಾನೆ ಲಿಂಗೈಕ್ಯರಾದ ಗದಗ ಜಿಲ್ಲೆ ಗಜೇಂದ್ರಗಡದ ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ. ಸಂಗನಬಸವ ಮಹಾಸ್ವಾಮಿಗಳ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪಡೆದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ , ಸಿ ಸಿ ಪಾಟೀಲ್ ಉಪಸ್ಥಿತರಿದ್ದರು.