ಹುಬ್ಬಳ್ಳಿ: ಉಕ್ರೇನ್ ನಿಂದ ತಾಯ್ನಾಡಿಗೆ ಆಗಮಿಸಿದ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯಲವಿಗಿ ಗ್ರಾಮದ ಚೈತ್ರಾ ಸಂಶಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿದರು.
ಸುರಕ್ಷಿತವಾಗಿ ಮರಳಿ ಭಾರತಕ್ಕೆ ಬಂದಿದ್ದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತ ಪಡಿಸಿದರು.
© 2020 Udaya News – Powered by RajasDigital.