Friday, June 13, 2025
Contact Us
UdayaNews
  • ಪ್ರಮುಖ ಸುದ್ದಿ

    ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ರಾಜ್ಯದಲ್ಲಿ ಇನ್ನಷ್ಟು ದಿನ ತೀವ್ರ ಚಳಿ.. ಕನಿಷ್ಠ 5.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ

    ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

    ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ; ಮತ್ತೊಬ್ಬ ಶಾಸಕ ಗುಡ್ ಬೈ

    10 ಜಿಲ್ಲಾ ಬಿಜೆಪಿ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರ ನೇಮಕ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಕೇಂದ್ರ ಸಂಪುಟ ಅನುಮತಿ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಮರು ಜಾತಿ ಗಣತಿ, ಸಿಎಂ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ: ಪ್ರತಿಪಕ್ಷ ನಾಯಕ ಆರ್.ಅಶೋಕ

    KSLU ಈಗ ದೇಶದಲ್ಲಿ ಅತ್ಯುತ್ತಮ ಕಾನೂನು ವಿವಿ; ಕುಲಪತಿ ಪ್ರೊ.ಸಿ. ಬಸವರಾಜು ಬಗ್ಗೆ ನ್ಯಾಯಾಂಗ ತಜ್ಞರ ಶ್ಲಾಘನೆ

    ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ‘ನ್ಯಾಕ್’ ಕಿರೀಟ..! ‘ಎ’ ಗ್ರೇಡ್ ಮಾನ್ಯತೆ

    ಮುಂದಿನ 2-3 ದಿನ ಭಾರೀ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ

    ‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ

    ಮತ್ತೆ ಜಾತಿ ಗಣತಿ: ಈಗಾಗಲೇ ಖರ್ಚು ಮಾಡಿರುವ 160 ಕೋಟಿ ರೂ ವ್ಯರ್ಥ? ವಿಜಯೇಂದ್ರ ಪ್ರಶ್ನೆ

  • ರಾಜ್ಯ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಜಾತಿ ಜನಗಣತಿ ದತ್ತಾಂಶ 10 ವರ್ಷ ಹಳೆಯದಾಗಿದ್ದರಿಂದ ಮರು ಗಣತಿ: ಡಿಕೆಶಿ ಸ್ಪಷ್ಟನೆ

    ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

    ‘ಕಾಲ್ತುಳಿತ’ ಬೆನ್ನಲೇ ಎಚ್ಚೆತ್ತ ಸರ್ಕಾರ; ಕ್ರಿಕೆಟ್ ಕ್ರೀಡಾಂಗಣ ಸ್ಥಳಾಂತರಕ್ಕೆ ಚಿಂತನೆ

  • ದೇಶ-ವಿದೇಶ

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಕೀನ್ಯಾದಲ್ಲಿ ಭೀಕರ ಬಸ್ ಅಪಘಾತ; ಕೇರಳ ಮೂಲದ ಐವರ ದುರ್ಮರಣ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ದುರಾಸೆಯ ಆಧಾರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಯಾವುದೇ ಕೆಲಸ ಮಾಡಿಲ್ಲ; ಪ್ರಿಯಾಂಕ ವಾಗ್ದಾಳಿ

    ಬಿಜೆಪಿ ಅಭ್ಯರ್ಥಿಯ ಚುನಾವಣಾ ಸವಾಲು; ಪ್ರಿಯಾಂಕಾ ಗಾಂಧಿಗೆ ಕೇರಳ ಹೈಕೋರ್ಟ್ ನೋಟಿಸ್

    ಸುಹಾಸ್ ಕೊಲೆ ಮಾಡಿದವರು ಇವರೇ? ಅಶೋಕ್ ಹಂಚಿಕೊಂಡ ವೀಡಿಯೋದಲ್ಲಿ ಶಂಕಿತರು?

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ NIAಗೆ

    ಶಿಲ್ಪಾ ಶೆಟ್ಟಿ ‘ಸುಖೀ’ ಬಗ್ಗೆ ಸಕತ್ ಕುತೂಹಲ

    50ನೇ ಹುಟ್ಟುಹಬ್ಬ ಸಂದರ್ಭ ತಮ್ಮ ಸಿನಿಪಯಣ, ಜೀವನಗಾಥೆಯನ್ನು ನೆನಪಿಸಿಕೊಂಡ ಶಿಲ್ಪಾ

  • ಬೆಂಗಳೂರು

  • ವೈವಿಧ್ಯ
    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

  • ಸಿನಿಮಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

    ‘ರಾಮಾಯಣ’ದ ಸಾಹಸ ಸನ್ನಿವೇಶ: ಯಶ್ ಗೆ ‘ಮ್ಯಾಡ್ ಮ್ಯಾಕ್ಸ್’ ಸಾಹಸಿ ಸಾಥ್

    ‘ನಟ ಕಮಲ್‌ ಹಾಸನ್‌ ಒಬ್ಬ ಹುಚ್ಚ’ ಎಂದ ವಿಪಕ್ಷ ನಾಯಕ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ

    ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

    VIDEO: ಶ್ರೀಲಂಕಾಗೆ ಭಾರತದ ನೆರವು ಸದಾ ಇರುತ್ತೆ: ಮೋದಿ ಅಭಯ

    ‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

No Result
View All Result

Home Focus

ಹಿಜಾಬ್ ವಿವಾದ: ಕೆಲವರಿಗೆ ತಿರುಗುಬಾಣ ಖಚಿತ..?  

by Udaya News
February 14, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ
Share on FacebookShare via: WhatsApp

ಹಾಸನ: ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಏನು ಬರುತ್ತದೋ ನೋಡೋಣ. ಆದರೆ, ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಹೃದಯದಲ್ಲಿ ವಿಷ ತುಂಬುವ ಕೆಲಸವನ್ನು ಕೆಲವರು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ. ಇದರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಮಾತನಾಡಿ ಮಾಜಿ ಮುಖ್ಯಮಂತ್ರಿಗಳು; “ಸಣ್ಣ ಪ್ರಮಾಣದಲ್ಲಿದ್ದ ಹಿಜಾಬ್ ವಿವಾದವನ್ನು ದೊಡ್ಡದು ಮಾಡಿದ್ದಾರೆ. ಇದರಲ್ಲಿ ಎಲ್ಲಾ ಸಮಾಜದ ಸಂಘಟನೆಗಳ ಪಾತ್ರವೂ ಇದೆ. ಇದು ವ್ಯವಸ್ಥಿತವಾಗಿ ಶುರುವಾಗಿದ್ದು, ಇದರ ಹಿಂದೆ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ ಇದೆ. ಅದಕ್ಕೆ ಈ ವಿಷಯವನ್ನು ದೇಶವ್ಯಾಪಿ ಹರಡುವಂತೆ ಮಾಡಲಾಗುತ್ತಿದೆ. ಹಾಗಾಗಿ ಜನ ಇಂಥ ಭಾವನಾತ್ಮಕ ವಿಷಯಗಳಿಗೆ ಬಲಿಯಾಗಬಾರದು” ಎಂದರು.

RelatedPosts

ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

ನಮಗೆಲ್ಲರಿಗೂ ಬೇಕಿರುವುದು ಬದುಕು ಮಾತ್ರ. ಬದುಕು ಕಟ್ಟುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡಬೇಕು. ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಸಮಾಜವನ್ನು ಹಾಳು ಮಾಡುವ ಕೆಲಸ ಆಗಬಾರದು ಎಂದು ಅವರು ಪ್ರತಿಪಾದಿಸಿದರು.

ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು? ಇದರ ಹಿಂದಿನ ದುರುದ್ದೇಶವೇನು? ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ? ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಆದರೆ ಅದನ್ನು ಅಲ್ಲಿಗೇ ಬಿಡುವುದು ಕೆಲವರಿಗೆ ಬೇಕಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಿಜಾಬ್ ವಿವಾದ ದೊಡ್ಡ ಮಟ್ಟದಲ್ಲಿ ಹರಡಿದರೆ ಇದರ ಮೆಲೆ ಭಾವನಾತ್ಮಕ ವಿಚಾರ ಇಟ್ಟು ಮತಗಳನ್ನಾಗಿ ಪರಿವರ್ತನೆ ಮಾಡಬಹುದು ಎನ್ನುವ ದುರಾಲೋಚನೆ ಇದರ ಹಿಂದೆ ಅಡಗಿದೆ. ಅದಕ್ಕಾಗಿ ಎಲ್ಲಾ ದುಷ್ಟ ಪ್ರಯತ್ನಗಳು ನಡೆಯುತ್ತಿವೆ. ಆದರೆ ಯಾವ ಕ್ಷಣದಲ್ಲಿ ಇದು ಯಾರಿಗೆ ತಿರಗುಬಾಣ ಆಗುತ್ತದೆ ಎನ್ನುವುದನ್ನು ನೋಡೊಣ ಎಂದ ಅವರು, ಪೋಷಕರು ಎಚ್ಚರ ವಹಿಸಬೇಕು. ನಿಮ್ಮ ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವ ಯಾವುದೇ ಸಂಘಟನೆ ಇರಲಿ, ಅಂಥವರಿಗೆ ಅವಕಾಶ ಕೊಡಬೇಡಿ. ನಿಮ್ಮ ಮಕ್ಕಳನ್ನು ಅಂತಿಮವಾಗಿ ದಾರಿ ತಪ್ಪಿಸುತ್ತಿದ್ದಾರೆ. ಆ ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆ. ನೈಜ ವಾತಾವರಣ ಏನಿದೆ ಎಂಬ ಬಗ್ಗೆ ಮಕ್ಕಳಿಗೆ ಬುದ್ದಿ ಹೇಳಿ. ಚಿಕ್ಕ ಮಕ್ಕಳಲ್ಲಿ ದ್ವೇಷದ ಮನೋಭಾವನೆ ಬೆಳೆಸುವಂಥ ಕೆಲಸ ಬೇಡ. ಸಮಾಜವನ್ನು ದಾರಿ ತಪ್ಪಿಸುವಂತಹ ಸಂಘಟನೆಗಳಿಗೆ ಯಾರೂ ಬಲಿಯಾಗುವುದು ಬೇಡ ಎಂದು ಕಿವಿಮಾತು ಹೇಳಿದರು.

ಈ ವಿವಾದವನ್ನು ಆರಂಭದಲ್ಲಿಯೇ ಮೊಟಕುಗೊಳಿಸಬಹುದಿತ್ತು. ಯಾರೂ ಅಭಿವೃದ್ಧಿ ವಿಚಾರಗಳನ್ನು ಚರ್ಚೆ ಮಾಡದೇ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರದಲ್ಲಾಗಲಿ ಅಥವಾ ರಾಜ್ಯದಲ್ಲಾಗಲಿ ಸರಕಾರಗಳಯ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ಉತ್ತರ ಪ್ರದೇಶದ ಚುನಾವಣೆಯಲ್ಲಿ ಅಭಿವೃದ್ಧಿಪೂರಕ ವಿಚಾರ ಚರ್ಚೆ ಮಾಡಲು ಇವರ ಬಳಿ ವಿಚಾರಗಳೇ ಇಲ್ಲ ಎಂದು ಅಭಿಪ್ರಾಯಪಟ್ಟರು

ಒಂದೂವರೆ ತಿಂಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ:

ಹಾಸನ ಜಿಲ್ಲೆ ರಾಜಕಾರಣಕ್ಕೆ ಸಂಬಂಧಿಸಿ ನೇರವಾಗಿ ನನ್ನ ಪಾತ್ರವೇನೂ ಇಲ್ಲ ಎಂದ ಹೆಚ್ಡಿಕೆ, ಈ ಜಿಲ್ಲೆಯ ರಾಜಕಾರಣದಲ್ಲಿ ಇದುವರೆಗೂ ನಾನು ಮೂಗು ತೂರಿಸಿಲ್ಲ. ಆದರೆ, ಈ ಸಲ ಹಾಸನ ವಿಧಾನಸಭಾ ಕ್ಷೇತ್ರ ಒಂದನ್ನು ಮಾತ್ರ ಸೂಕ್ಷ್ಮವಾಗಿ ತೆಗೆದುಕೊಳ್ಳುತ್ತೇನೆ. ನಾನು ಸಿಎಂ ಆಗಿದ್ದ ವೇಳೆ ಹಾಸನ ಜಿಲ್ಲೆಗೆ ದೊಡ್ಡಮಟ್ಟದಲ್ಲಿ ಕೆಲಸ ಮಾಡಿದ್ದೇನೆ. ಹೀಗಾಗಿ ಹಾಸನ ವಿಧಾನಸಭೆ ಕ್ಷೇತ್ರದ ಬಗ್ಗೆ ನಾನೇ ಸಲಹೆ ನೀಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಒಂದೂವರೆ ತಿಂಗಳಿನಲ್ಲಿ ಜೆಡಿಎಸ್ ಪಕ್ಷದ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇನೆ. ಅದರಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸುತ್ತೇನೆ. ಈ ಕ್ಷೇತ್ರದಲ್ಲಿ ನಮ್ಮ ಕುಟುಂಬದವರು ಸ್ಪರ್ಧಿಸುತ್ತಾರೆ ಎನ್ನುವುದು ಊಹಾಪೋಹ. ಹಾಸನ ಕ್ಷೇತ್ರದಲ್ಲಿ ಅನೇಕ ನಿಷ್ಠಾವಂತ ಮುಖಂಡರಿದ್ದಾರೆ. ಅವರೊಟ್ಟಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ. ಹಾಸನದಲ್ಲಿ ಯಾವ ರೀತಿ ವ್ಯವಸ್ಥೆ ಇದೆ ಎಲ್ಲರಿಗೂ ತಿಳಿದಿದೆ. ಎಚ್.ಎಸ್.ಪ್ರಕಾಶ್ ಇದ್ದ ಕಾಲದಲ್ಲಿ ಈ ರೀತಿ ವ್ಯವಸ್ಥೆ ಇರಲಿಲ್ಲ. ಅದನೆಲ್ಲದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರ ಜತೆ ಚರ್ಚಿಸಿ ಟಿಕೆಟ್ ನೀಡುತ್ತೇನೆ ಎಂದರು.

ವಿಧಾನಮಂಡಲ ಕಲಾಪದಲ್ಲಿ ಅರ್ಥಪೂರ್ಣ ಚರ್ಚೆ ನಡೆಯಬೇಕು ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಪ್ರತಿ ಬಾರಿಯೂ ಅನಗತ್ಯ ವಿಷಯಗಳ ಮೂಲಕ ಕಲಾಪದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಲಾಗುತ್ತಿದೆ ಎಂದರು.

ಕಲಾಪಗಳಲ್ಲಿ ನಾಡಿನ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನ ಚರ್ಚೆ ನಡೆಯುತ್ತಿಲ್ಲ. ಪ್ರತಿ ಬಾರಿಯೂ ಸದನದ ಸಮಯ ಬೇಡದ ವಿಚಾರಗಳಿಗೆ ಬಲಿಯಾಗುತ್ತಿದೆ. ನಾನು ಈ ಬಾರಿ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ ಎಂದರು.

ಕಾಂಗ್ರೆಸ್ ತೊರೆದಿರುವ ಸಿಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ಪಕ್ಷ ಸೇರುವಂತೆ ಮುಕ್ತ ಆಹ್ವಾನ ನೀಡಿದ್ದೇನೆ. ಆದರೆ, ಅವರು ತಮ್ಮ ಹಿತೈಷಿಗಳ ಜತೆ ಚರ್ಚೆ ನಡೆಸುತ್ತಿದ್ದಾರೆ. ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಕಾದು ನೋಡುತ್ತೇವೆ ಎಂದು ಹೆಚ್ಡಿಕೆ ತಿಳಿಸಿದರು.

ShareSendTweetShare
Previous Post

ರಾಜಕೀಯ ಮೀಸಲಾತಿ: ವಿರೋಧ ಪಕ್ಷಗಳ ಮುಖಂಡರ ಸಭೆ ಕರೆಯಲು ಸಿಎಂಗೆ ಸಿದ್ದರಾಮಯ್ಯ ಮನವಿ

Next Post

ರಾಮನಗರ & ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 26 ಕೋ.ರೂ. ದುರ್ಬಳಕೆ: ಆರೋಪಿ ಆಯುಕ್ತರಿಗೆ ಆಯಕಟ್ಟಿನ ಹುದ್ದೆ: ಹೆಚ್ಡಿಕೆ ಆರೋಪ

Related Posts

Focus

ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

June 12, 2025 02:06 PM
RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು
Focus

ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

June 12, 2025 02:06 PM
ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ
Focus

ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

June 12, 2025 10:06 AM
ರಾಜ್ಯದಲ್ಲಿ ಇನ್ನಷ್ಟು ದಿನ ತೀವ್ರ ಚಳಿ.. ಕನಿಷ್ಠ 5.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ
Focus

ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

June 12, 2025 12:06 AM
ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ; ಮತ್ತೊಬ್ಬ ಶಾಸಕ ಗುಡ್ ಬೈ
Focus

10 ಜಿಲ್ಲಾ ಬಿಜೆಪಿ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರ ನೇಮಕ

June 12, 2025 12:06 AM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಕೇಂದ್ರ ಸಂಪುಟ ಅನುಮತಿ

June 11, 2025 10:06 PM

Popular Stories

  • ಅಹ್ಮದಾಬಾದ್ ಬಳಿ ಭೀಕರ ವಿಮಾನ ಅಪಘಾತ; ಸಂಸದರೂ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಶಂಕೆ

    0 shares
    Share 0 Tweet 0
  • ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    0 shares
    Share 0 Tweet 0
  • ಧಗಧಗಿಸಿ ಹೊತ್ತಿ ಉರಿದ ಟ್ರಾಕ್ಟರ್; ನಾಲ್ವರು ಕೂಲಿ ಕಾರ್ಮಿಕರನ್ನು ರಕ್ಷಿಸಿದ ಪೊಲೀಸ್ ಇನ್ಸ್ಪೆಕ್ಟರ್

    0 shares
    Share 0 Tweet 0
  • ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    0 shares
    Share 0 Tweet 0
  • ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In