Friday, November 13, 2026
Contact Us
UdayaNews
  • ಪ್ರಮುಖ ಸುದ್ದಿ
    ಋತುಬಂಧದ ಆರೋಗ್ಯಕ್ಕೆ ಕರ್ನಾಟಕದಿಂದ ‘ಋತು ತಾರೆ’ ಯೋಜನೆ; ದಕ್ಷಿಣ ಕನ್ನಡದಲ್ಲಿ ಪ್ರಾಯೋಗಿಕ ಜಾರಿ

    ‘ಭಾರತ್ ಶೃಂಗಸಭೆ-2026’: ಕರ್ನಾಟಕ ನಾಯಕರಿಗೆ ಆಹ್ವಾನ ನೀಡಿದ ತೆಲಂಗಾಣ ಡಿಸಿಎಂ ಮಲ್ಲು ಭಟ್ಟಿ ವಿಕ್ರಮಾರ್ಕ

    ಯುರೋಪ್‌ನಿಂದ ವಾಯು ರಕ್ಷಣಾ ಕ್ಷಿಪಣಿಗಳು, F-16 ಮದ್ದುಗುಂಡುಗಳಿಗೆ ಝೆಲೆನ್ಸ್ಕಿ ಮನವಿ

    ನೇಪಾಳ, ಜಪಾನ್ ಜೊತೆ ವ್ಯಾಪಾರ-ಹೂಡಿಕೆ ಸಂಬಂಧ ವೃದ್ಧಿಗೆ ಆಂಧ್ರಪ್ರದೇಶ ಒತ್ತು

    ಹಡಲ್ ಗ್ಲೋಬಲ್ 2026: ಕೇರಳದ ಸ್ಟಾರ್ಟ್‌ಅಪ್‌ಗಳಿಗೆ ಜಾಗತಿಕ ಮಾರುಕಟ್ಟೆ ಗುರಿ

    ಬಳಸಿದ ಅಡುಗೆ ಎಣ್ಣೆಯ ಅಕ್ರಮ ಮರುಬಳಕೆ ತಡೆಗೆ ಡಿಜಿಟಲ್ ಆ್ಯಪ್: ಕರ್ನಾಟಕ ಸರ್ಕಾರದ ಕ್ರಮ

    ನೇಪಾಳದಲ್ಲಿ ಭೀಕರ ರಸ್ತೆ ಅಪಘಾತ: ಕಂದಕಕ್ಕೆ ಉರುಳಿದ ವಾಹನ; 14 ಮಂದಿ ಸಾವು

    ತಾಯಿ ಬಗ್ಗೆ ಬಿಜೆಪಿ ಸುಳ್ಳು ಹೇಳಿದೆ, ಈಗ ಸತ್ಯವನ್ನೂ ಸುಳ್ಳೆನ್ನುತ್ತಿದೆ: ಪ್ರಿಯಾಂಕಾ ಗಾಂಧಿ

    ಫ್ಯಾಕ್ಸ್ ಯಂತ್ರದಿಂದ ಇನ್‌ಸ್ಟಾಗ್ರಾಂ ರೀಲ್ಸ್‌ವರೆಗೆ: 25 ವರ್ಷಗಳಲ್ಲಿ ಮಾಧ್ಯಮ ಬದಲಾವಣೆಯ ಬಗ್ಗೆ ಮೋದಿ ಮಾತು

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ; ಶಸ್ತ್ರಾಸ್ತ್ರಗಳು ನಾಪತ್ತೆ, ಉಗ್ರರ ಕೈವಾಡ ಶಂಕೆ

  • ರಾಜ್ಯ

    ‘ಧಾರ್ಮಿಕ ಆಧಾರದಲ್ಲಿ ವಿದ್ಯಾರ್ಥಿಗಳ ನಡುವೆ ತಾರತಮ್ಯ ಬೇಡ; ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸೇನಾ ತರಬೇತಿ ಟೆಂಡರ್ ಹಿಂಪಡೆಯಲು ಗಿರೀಶ್ ಭಾರದ್ವಾಜ್ ಆಗ್ರಹ

    ‘ನಾನು ಸೋತಿರಬಹುದು, ಆದರೆ ರೈತರ ಪಾಲಿಗೆ ಸತ್ತಿಲ್ಲ; ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು’: ಡಾ. ಕೆ. ಸುಧಾಕರ್

    ನ.13ರಂದು ಉದ್ಘಾಟನೆಯಾದರೂ ನ.14ರಿಂದ ‘ನಮ್ಮ ಮೆಟ್ರೋ’ ಪಿಂಕ್ ಲೈನ್ ರೈಲು ಸಂಚಾರ

    ಸಂವಿಧಾನ ದಿನಾಚರಣೆಯ ಎರಡೂ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ: ಹೆಚ್.ಸಿ. ಮಹದೇವಪ್ಪ ಸ್ಪಷ್ಟನೆ

    ನಮ್ಮ ಮೆಟ್ರೋ ಪಿಂಕ್ ಲೈನ್‌ನ 3 ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರ ಅಸ್ತು!

    ಹಾಸನ ಡಿಸಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ: ಸ್ವತಂತ್ರ ತನಿಖೆಗೆ ಜೆಡಿಎಸ್ ಶಾಸಕರ ಆಗ್ರಹ, CSಗೆ ಮನವಿ

    ಶೇ.56ರಷ್ಟು ಮೀಸಲಾತಿ ವಿಚಾರ; ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಕರ್ನಾಟಕ; ಪರಮೇಶ್ವರ್

  • ದೇಶ

    ಬೆಂಗಳೂರು: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬಿಗಿ ಭದ್ರತೆ; 1,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

    ದೆಹಲಿಯಲ್ಲಿ ಮತ್ತೆ ವಾಯುಮಾಲಿನ್ಯ ಹೆಚ್ಚಳ: 319ಕ್ಕೆ ಏರಿದ AQI

    ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗೆ ಸಾರ್ವಜನಿಕ ನಂಬಿಕೆ, ತಂತ್ರಜ್ಞಾನ ಅಗತ್ಯ: ಓಂ ಬಿರ್ಲಾ

    ಆಂಧ್ರಪ್ರದೇಶದಲ್ಲಿ ಹೂಡಿಕೆಗೆ ಜಪಾನ್ ಕಂಪನಿಗಳ ಆಸಕ್ತಿ; ಕೈಗಾರಿಕಾ ಕ್ಲಸ್ಟರ್ ಸ್ಥಾಪನೆಗೆ ಚರ್ಚೆ

    ಹಳಿತಪ್ಪಿದ ಕೋಲ್ಕತಾ–ಸೈರಾಂಗ್ ಎಕ್ಸ್‌ಪ್ರೆಸ್ ರೈಲು; ಅಸ್ಸಾಂನ ದಿಗಾರು ನಿಲ್ದಾಣದ ಬಳಿ ಅವಘಡ

  • ವಿದೇಶ

    ಮಹಾಭಿಯೋಗದ ಒತ್ತಡದಲ್ಲಿ ಇಂಡೋನೇಷ್ಯಾ ಉಪಾಧ್ಯಕ್ಷ ಗಿಬ್ರಾನ್ ರಾಜೀನಾಮೆ?

    ಉಕ್ರೇನ್ ಯುದ್ಧ ಅಂತ್ಯಕ್ಕೆ ರಾಜತಾಂತ್ರಿಕ ಪ್ರಯತ್ನ ಚುರುಕು; ಅಬುಧಾಬಿ ಮಾತುಕತೆ ಬಗ್ಗೆ ಝೆಲೆನ್ಸ್ಕಿ ಮಾಹಿತಿ

    ಇರಾನ್ ಬೆದರಿಕೆ ಎದುರಿಸಲು ಒಗ್ಗಟ್ಟಿನ ಮಂತ್ರ; ಇಸ್ರೇಲ್‌ನಲ್ಲಿ ರಾಷ್ಟ್ರೀಯ ಏಕತಾ ಸರ್ಕಾರಕ್ಕೆ ನೆತನ್ಯಾಹು ಕರೆ

    ಮಾದಕ ವಸ್ತು ಜಾಲ ಭೇದಿಸಲು ಭಾರತ–ಅಮೆರಿಕ ಜಂಟಿ ಕಾರ್ಯಾಚರಣೆ; ದ್ವಿಪಕ್ಷೀಯ ಚರ್ಚೆ

    ಚೀನಾಗೆ AI ಚಿಪ್ ರಫ್ತು ನಿಯಂತ್ರಣ ಬಿಗಿಗೊಳಿಸಲು ಅಮೆರಿಕ ಸಂಸದರಿಂದ ಒತ್ತಾಯ

    ಇರಾನ್ ಮೇಲೆ ಆರ್ಥಿಕ ಒತ್ತಡ ಮತ್ತಷ್ಟು ತೀವ್ರ: ಮಾರ್ಕೊ ರೂಬಿಯೊ

    ರಷ್ಯಾ ದಾಳಿಯಿಂದ ತತ್ತರಿಸಿರುವ ಉಕ್ರೇನ್‌ಗೆ €645 ಮಿಲಿಯನ್ ಮಿಲಿಟರಿ ನೆರವು ಘೋಷಿಸಿದ ಡೆನ್ಮಾರ್ಕ್

    ಶ್ವೇತಭವನದಲ್ಲಿ ಟ್ರಂಪ್ ಜೊತೆ ದೀಪಾವಳಿ ಆಚರಿಸಿದ ಭಾರತದ ರಾಯಭಾರಿ

  • ಸಿನಿಮಾ
    ₹1,000 ಕೋಟಿ ಕ್ಲಬ್ ಹೊಸ್ತಿಲಲ್ಲಿ ‘ರಾಮಾಯಣ’; ಹಿಂದಿ ಭಾಷೆಯಲ್ಲೇ ಹೆಚ್ಚು ಕಲೆಕ್ಷನ್

    ‘ಇಟ್ಲು ಅರ್ಜುನ್’: ಅನಿಶ್–ಅನಸ್ವರಾ ರಾಜನ್ ಅಭಿನಯದ ರೊಮ್ಯಾಂಟಿಕ್ ಆಕ್ಷನ್ ಎಂಟರ್‌ಟೈನರ್

    ‘ಭೋಗಿ’ ಚಿತ್ರದಲ್ಲಿ ಎಸ್‌ಐ ನಾಗ್ರೆ ಪಾತ್ರದಲ್ಲಿ ರೋಹಿತ್ ಪಾಠಕ್

    ಸೋನಿಯಾ ಗಾಂಧಿ ಆತ್ಮಕಥೆ: ಗಾಂಧಿ ಕುಟುಂಬದ ರಾಜಕೀಯ ಬೆಳವಣಿಗೆ ಕುರಿತು ಕಂಗನಾ ಪ್ರಶ್ನೆ

    13 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಘೋಷಿಸಿದ ಪವನ್ ಕಲ್ಯಾಣ್, ಅನ್ನಾ ಲೆಜ್ನೆವಾ

    ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ: ನಾಲ್ಕೇ ದಿನಕ್ಕೆ ₹500 ಕೋಟಿ ಗಳಿಕೆ

    ‘ರಾಶಿ’; ಆದಿತ್ಯ ಶಶಿಕುಮಾರ್, ಸಮೀಕ್ಷಾ ಮುಖ್ಯಭೂಮಿಕೆಯಲ್ಲಿ

    ‘ಅಲಿಯಾಸ್ ರುಕ್ಮಿಣಿ’ಯಲ್ಲಿ ಯುವ ಕೃಷ್ಣನಾಗಿ ನಿತಿನ್; ಹೊಸ ಲುಕ್ ವಿಡಿಯೋ ಬಿಡುಗಡೆ

    ‘ಮರಗಧ ನಾಣ್ಯಂ 2’: ಪ್ರಮುಖ ಪಾತ್ರಗಳಲ್ಲಿ ಆದಿ, ನಿಕ್ಕಿ ಗಲ್ರಾನಿ, ಪ್ರಿಯಾ ಭವಾನಿ ಶಂಕರ್

    ‘ರಾಮಾಯಣ’ ದೃಶ್ಯಗಳನ್ನು ಚಿತ್ರೀಕರಿಸಿ ಹಂಚಿದರೆ ಕಾನೂನು ಕ್ರಮ

  • ಕ್ರೀಡೆ
    ISSF ವಿಶ್ವ ಚಾಂಪಿಯನ್‌ಶಿಪ್: ವಿವಾನ್ ಕಪೂರ್‌ಗೆ ಬೆಳ್ಳಿ; ಭಾರತಕ್ಕೆ ಒಲಿಂಪಿಕ್ಸ್ ಕೋಟಾ

    ಅಂಡರ್-19 ಏಷ್ಯಾಕಪ್ ಕ್ರಿಕೆಟ್: ಅಫ್ಘಾನಿಸ್ತಾನ ಮಣಿಸಿ ಫೈನಲ್‌ಗೆ ಭಾರತ ಲಗ್ಗೆ

    ಯೂತ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಎಲ್. ಅಂಬೇಕರ್ ಮೀಟೈ; ಭಾರತಕ್ಕೆ ಮೊದಲ ಬಾಕ್ಸಿಂಗ್ ಚಿನ್ನ

    ನಟಿ ಸಮ್ರೀನ್ ಜೊತೆ ಟೀಂ ಇಂಡಿಯಾದ ಯುವ ವೇಗಿ ಅರ್ಷದೀಪ್ ಸಿಂಗ್ ನಿಶ್ಚಿತಾರ್ಥ; ನ್ಯೂಜಿಲೆಂಡ್‌ನಲ್ಲಿ ಉಂಗುರ ಬದಲಿಸಿಕೊಂಡ ಜೋಡಿ

    ಬೆಂಗಳೂರಿನಲ್ಲಿ ನ.16ರಿಂದ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್

    2028ರ ಐಪಿಎಲ್‌ನಲ್ಲಿ 12 ತಂಡಗಳ ಸೇರ್ಪಡೆ ಇಲ್ಲ: ಬಿಸಿಸಿಐ ಸ್ಪಷ್ಟನೆ

    ಇಂಗ್ಲೆಂಡ್ ಎ ವಿರುದ್ಧ ಭಾರತ ಎ ಮಹಿಳಾ ತಂಡ ಪ್ರಕಟ; ಐವರು ಕನ್ನಡತಿಯರಿಗೆ ಸ್ಥಾನ

    ಯೂತ್ ಒಲಿಂಪಿಕ್ಸ್‌ನಲ್ಲಿ ಶೌರ್ಯ ಅಂಬುರೆಗೆ ಕಂಚಿನ ಪದಕ

    ಕಾಮನ್‌ವೆಲ್ತ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಖ್ಯೋಡಾ ತಾಲಿಕ್‌ಗೆ ಚಿನ್ನ

  • ವೈವಿಧ್ಯ
    ಚಹಾದಲ್ಲಿ ಕೀಟನಾಶಕ ಅವಶೇಷ ಮಿತಿ ಪ್ರಸ್ತಾಪಿಸಿದ FSSAI; ಪಿಪಿಎಂ ಮಿತಿ ನಿಗದಿ

    ವಿಶ್ವ ಋತುಬಂಧ ದಿನ 2026: ಸಮಗ್ರ ಮಹಿಳಾ ಆರೋಗ್ಯ ರಕ್ಷಣೆಗೆ ಆಯುಷ್ ಸಚಿವಾಲಯ ಒತ್ತು

    ಆರು ತಿಂಗಳೊಳಗಿನ ಶಿಶುಗಳ ಆಹಾರದಲ್ಲಿ ಸುಕ್ರೋಸ್, ಫ್ರಕ್ಟೋಸ್ ನಿಷೇಧಕ್ಕೆ FSSAI ಪ್ರಸ್ತಾವನೆ

    ವಿಮಾನದಲ್ಲೇ ಡಿಜಿಟಲ್ ಡಿಟಾಕ್ಸ್ ಅಭಿಯಾನ: ಕೈಬರಹದ ಪತ್ರಗಳಿಗೆ ಮರುಜೀವ ನೀಡಿದ ಇಂಡಿಯಾ ಪೋಸ್ಟ್, ಇಂಡಿಗೋ

    ಹಂಪಿ, ತಾಜ್ ಮಹಲ್, ಬೇಕಲ್ ಕೋಟೆ ಸಂರಕ್ಷಣೆಗೆ HALನಿಂದ ₹23.60 ಕೋಟಿ ನೆರವು

    ಚರ್ಮರೋಗಗಳ ನಿರ್ವಹಣೆಗೆ ಆಯುಷ್ ಸಚಿವಾಲಯದಿಂದ ಪ್ರಮಾಣಿತ ಚಿಕಿತ್ಸಾ ಮಾರ್ಗಸೂಚಿ ಬಿಡುಗಡೆ

    ಪ್ರಧಾನಿಯ ಸ್ಮರಣಿಕೆಗಳ ಹರಾಜಿನಲ್ಲಿ ಕರ್ನಾಟಕದ ವೈವಿಧ್ಯಮಯ ಪರಂಪರೆಯ ಅನಾವರಣ

    ಮಕ್ಕಳಲ್ಲಿ ಹಾಸಿಗೆ ಒದ್ದೆ ಸಮಸ್ಯೆ: ಆಯುರ್ವೇದ-ಯೋಗ ಸಂಯೋಜನೆಯಿಂದ ಆಶಾದಾಯಕ ಫಲಿತಾಂಶ

    ಕ್ಯಾನ್ಸರ್ ಜಾಗೃತಿ: CMTI ಮಹಿಳಾ ಉದ್ಯೋಗಿಗಳಿಗೆ ‘ಭರವಸೆ’ ಫೌಂಡೇಶನ್‌ನಿಂದ ಆರೋಗ್ಯ ಶಿಬಿರ

    ಸೆಕ್ಸಾಲಜಿಯಲ್ಲಿ ದಶಕಗಳ ಸೇವೆ: ಡಾ. ಪದ್ಮಿನಿ ಪ್ರಸಾದ್‌ಗೆ CSEPI ‘ಎಮೆರಿಟಸ್’ ಗೌರವ

  • ಆಧ್ಯಾತ್ಮ
    ಹಾಸನಾಂಬೆ ಉತ್ಸವ; ಮುಂದಿನ ವರ್ಷದಿಂದ ಮೈಸೂರು ದಸರಾ ಮಾದರಿಯಲ್ಲಿ ಉತ್ಸವ ಆಯೋಜನೆಗೆ ನಿರ್ಧಾರ

    ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ಚಾಲನೆ: ನ.10ರವರೆಗೆ ಜಾತ್ರಾ ಮಹೋತ್ಸವ, ಕಾಲ್ನಡಿಗೆಯಲ್ಲಿ ಹರಿದು ಬಂದ ಭಕ್ತಸಾಗರ

    ಮಂತ್ರಾಲಯದಲ್ಲಿ ‘ರಾಘವ ಸರೋವರ’ಕ್ಕೆ ಶಂಕುಸ್ಥಾಪನೆ

    ಏಳು ಭಾಷೆಗಳಲ್ಲಿ ಪ್ರಕಟಗೊಂಡ ಶ್ರೀ ರಾಘವೇಂದ್ರ ಸ್ವಾಮಿಗಳ ಸಚಿತ್ರ ಜೀವನ ಚರಿತ್ರೆ ಲೋಕಾರ್ಪಣೆ

    ನವೆಂಬರ್ 7ರಂದು ಒಂದು ಲಕ್ಷ ದೀಪಗಳಿಂದ ಕಂಗೊಳಿಸಲಿರುವ ಅಯೋಧ್ಯೆ ರಾಮ ಮಂದಿರ

    ನ. 1ರಿಂದ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ದರ್ಶನ ಸಮಯ ಬದಲಾವಣೆ

    ಮೈಸೂರು ದಸರಾದಲ್ಲಿ ಕರಾಮತ್ತು ಪ್ರದರ್ಶಿಸಿದ ಪಂಜಿನ ಕವಾಯತು

    2027ರ ಸಿಂಹಸ್ಥ ಕುಂಭಮೇಳಕ್ಕೆ ಭರ್ಜರಿ ತಯಾರಿ; ರಾಷ್ಟ್ರಪತಿಗೆ ಮಹಾ ಸರ್ಕಾರ ಆಹ್ವಾನ

    ರತ್ನಗಿರಿ ಶರನ್ನವರಾತ್ರಿ: ಸಜ್ಜನ ಶಕ್ತಿಯ ವಿಜಯವೇ ಸನಾತನ ಪರಂಪರೆಯ ಸಂದೇಶ ಎಂದ ಡಾ. ರವಿ ಸಿ.ಟಿ.

    ನವರಾತ್ರಿ ಸಂಭ್ರಮ: ಅವಧೂತ ವಿನಯ್ ಗುರೂಜಿಯಿಂದ ವಿಶೇಷ ದೇವಿ ಪೂಜೆ: ಉತ್ತರಹಳ್ಳಿ ಬಳಿಯ ಆಶ್ರಮದ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Others

ಹುಬ್ಬಳ್ಳಿ ಹಿಂಸಾಚಾರವು ರಾಜ್ಯ ಸರ್ಕಾರದ ವೈಫಲ್ಯ?

by Udaya News
April 17, 2022
in Others
1 min read
0
ಹುಬ್ಬಳ್ಳಿ ಹಿಂಸಾಚಾರವು ರಾಜ್ಯ ಸರ್ಕಾರದ ವೈಫಲ್ಯ?
Share on FacebookShare via: WhatsApp

ಬೆಂಗಳೂರು: ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು  ತೀವ್ರ ಆಘಾತ ಉಂಟು ಮಾಡಿವೆ ಎಂದಿರುವ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ ಎಂದಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್‌ ರಾದ್ಧಾಂತಕ್ಕೆ ಕಾರಣ ಎಂದಿದ್ದಾರೆ.

RelatedPosts

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?

ಚುನಾವಣಾ ತಕರಾರಿಗೆ ಪರಿಹಾರ; ಕಾನೂನು ಸಲಹೆಗಾರರ ರಾಷ್ಟ್ರೀಯ ಸಮ್ಮೇಳನಕ್ಕೆ ತಯಾರಿ

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್‌ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ ಮೇಲೆ ದಾಳಿ, ಠಾಣೆ & ಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು. 3/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 17, 2022

ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್‌ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ ಮೇಲೆ ದಾಳಿ, ಠಾಣೆ & ಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು ಎಂದು ಹೆಚ್ಟಿಕೆ ಹೇಳಿದ್ದಾರೆ.

ಕಿಡಿಗೇಡಿ ಯುವಕನ ಬಂಧನವಾಗಿದೆ. ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ. 4/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 17, 2022

ಕಿಡಿಗೇಡಿ ಯುವಕನ ಬಂಧನವಾಗಿದೆ. ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ ಎಂದು ಸಲಹೆ ಮಾಡಿರುವ ಕುಮಾರಸ್ವಾಮಿ,  ಅನುಭವದಿಂದ ಪಾಠ ಕಲಿಯುತ್ತಿಲ್ಲ ಎನ್ನುವುದಕ್ಕೆ ಹುಬ್ಬಳ್ಳಿ ಘಟನೆ ಒಂದು ನಿದರ್ಶನ. ಹಿಂದೆ ಬೆಂಗಳೂರಿನಲ್ಲಿ ಕಿಡಿಗೇಡಿ ಯುವಕನೊಬ್ಬ ಒಂದು ಧರ್ಮಗುರುವಿನ ಬಗ್ಗೆ ಪ್ರಚೋದನಾತ್ಮಕ ಪೋಸ್ಟ್‌ ಹಾಕಿದ್ದ ಪರಿಣಾಮ, ಶಾಸಕರೊಬ್ಬರ ಮನೆ, ಡಿಜೆ ಹಳ್ಳಿ ಪೊಲೀಸ್‌ ಠಾಣೆಯೇ ಬೆಂಕಿಗೆ ಆಹುತಿಯಾಗಿತ್ತು ಎಂದು ನೆನಪಿಸಿದ್ದಾರೆ.

ಹುಬ್ಬಳ್ಳಿ ಇನ್ನೊಂದು ಡಿಜೆ ಹಳ್ಳಿ ಆಗುವುದನ್ನು ಪರಿಣಾಮಕಾರಿಯಾಗಿ ತಡೆದ ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್‌ ಆಯುಕ್ತರು ಹಾಗೂ ಇಡೀ ಪೊಲೀಸ್‌ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ಸಕಾಲಕ್ಕೆ ಅವರು ಎಚ್ಚೆತ್ತ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. 6/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 17, 2022

ಹುಬ್ಬಳ್ಳಿ ಇನ್ನೊಂದು ಡಿಜೆ ಹಳ್ಳಿ ಆಗುವುದನ್ನು ಪರಿಣಾಮಕಾರಿಯಾಗಿ ತಡೆದ ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್‌ ಆಯುಕ್ತರು ಹಾಗೂ ಇಡೀ ಪೊಲೀಸ್‌ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ಸಕಾಲಕ್ಕೆ ಅವರು ಎಚ್ಚೆತ್ತ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದಿರುವ ಅವರು, ಕುಂದಾಪುರದಿಂದ ಹಿಡಿದು ಹುಬ್ಬಳ್ಳಿವರೆಗೆ ನಡೆದ ಎಲ್ಲ ಘಟನೆಗಳನ್ನು ನೋಡಿದರೆ ಎದ್ದು ಕಾಣುವುದು ರಾಜ್ಯ ಸರಕಾರದ ಘೋರ ವೈಫಲ್ಯ. ಬಿಗಿಕ್ರಮ ಕೈಗೊಳ್ಳುವ ಬದಲಿಗೆ ಸರಕಾರ ಬೀಡುಬೀಸಾಗಿ ವರ್ತಿಸಿದ್ದೇ ಇಂಥ ಘಟನೆಗಳಿಗೆ ಕಾರಣ. ಹುಬ್ಬಳ್ಳಿ ಘಟನೆಯನ್ನು ಮುಖ್ಯಮಂತ್ರಿ & ಗೃಹ ಸಚಿವರು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ʼಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ.ʼ ʼಅವರಿಗೆ ಸೋಶಿಯಲ್‌ ಮೀಡಿಯಾ ಹಿಂಸೆ ಹರಡುವ ಟೂಲ್‌ʼಕಿಟ್‌ ಆಗಿಬಿಟ್ಟಿದೆ.ʼ ʼಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ.ʼ 8/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 17, 2022

ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ʼಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ.ʼ ʼಅವರಿಗೆ ಸೋಶಿಯಲ್‌ ಮೀಡಿಯಾ ಹಿಂಸೆ ಹರಡುವ ಟೂಲ್‌ʼಕಿಟ್‌ ಆಗಿಬಿಟ್ಟಿದೆ.ʼ ʼಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ ಎಂದು ಪ್ರತಿಪಾದಿಸಿರುವ ಕುಮಾರಸ್ವಾಮಿ, ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ʼಬ್ರಿಟೀಷ್‌ ನೀತಿʼಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ ಎಂದಿದ್ದಾರೆ.

ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಿಂದ ಬರ್ಬರವಾದ ಜನರ ಬದುಕಿನ ಬಗ್ಗೆ ʼಸೋಶಿಯಲ್‌ ಮೀಡಿಯಾ ಶೂರರ ಮೌನ ಅಪಾಯಕಾರಿ.ʼ ಅಲ್ಲದೆ; ರಾಷ್ಟ್ರೀಯ ಪಕ್ಷಗಳ ಕಾಣದ ಕೈಚಳಕ, ಮೌನ ಕುಮ್ಮಕ್ಕು ವಿನಾಶಕಾರಿ. 10/10#ಸರ್ವ_ಜನಾಂಗದ_ಶಾಂತಿಯ_ತೋಟ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 17, 2022

ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಿಂದ ಬರ್ಬರವಾದ ಜನರ ಬದುಕಿನ ಬಗ್ಗೆ ʼಸೋಶಿಯಲ್‌ ಮೀಡಿಯಾ ಶೂರರ ಮೌನ ಅಪಾಯಕಾರಿ.ʼ ಅಲ್ಲದೆ; ರಾಷ್ಟ್ರೀಯ ಪಕ್ಷಗಳ ಕಾಣದ ಕೈಚಳಕ, ಮೌನ ಕುಮ್ಮಕ್ಕು ವಿನಾಶಕಾರಿ ಎಂದವರು ಆತಂಕ ಹೊರಹಾಕಿದ್ದಾರೆ.

ShareSendTweetShare
Previous Post

2024ರ ಮಕರ ಸಂಕ್ರಾಂತಿಯಂದು ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಸಾಧ್ಯತೆ..

Next Post

ಹುಬ್ಬಳ್ಳಿ ಹಿಂಸಾಚಾರ: ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಸಿಎಂ ಎಚ್ಚರಿಕೆ

Related Posts

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?
Others

June 01, 2026 12:06 AM
ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ
Others

ಚುನಾವಣಾ ತಕರಾರಿಗೆ ಪರಿಹಾರ; ಕಾನೂನು ಸಲಹೆಗಾರರ ರಾಷ್ಟ್ರೀಯ ಸಮ್ಮೇಳನಕ್ಕೆ ತಯಾರಿ

May 31, 2026 08:05 PM
ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ
Others

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

May 29, 2026 09:05 AM
ʼಎಮರ್ಜೆನ್ಸಿʼಯಲ್ಲಿ ಇಂದಿರಾಗಾಂಧಿಯಾಗಿ ಕಮಲ ಸಂಸದೆ ಕಂಗನಾ; ಬಿಜೆಪಿ ನಾಯಕರ ಪ್ರತಿಕ್ರಿಯೆ ಬಗ್ಗೆಯೇ ಹೆಚ್ಚಿದ ಕುತೂಹಲ
Others

ಕಂಗನಾ ಅಭಿನಯದ ‘ಭಾರತ್ ಭಾಗ್ಯ ವಿಧಾತ’ ಮೋಷನ್ ಪೋಸ್ಟರ್ ಕುತೂಹಲ

May 29, 2026 01:05 AM
ಎಐಎಡಿಎಂಕೆಗೆ ಮತ್ತೊಂದು ಶಾಕ್: ಮಾಜಿ ಸಚಿವ ವೆಲ್ಲಮಂಡಿ ನಟರಾಜನ್ ಟಿವಿಕೆ ಸೇರ್ಪಡೆ

May 28, 2026 12:05 PM
ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ
Others

ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

May 28, 2026 12:05 AM

Popular Stories

  • ಮಂಗಳೂರು ಬಳಿ ಹೀಗೊಂದು ವಿಶೇಷ ದೀಪಾವಳಿ; ಒಡ್ಡೂರು ಫಾರ್ಮ್ಸ್ ಗೋಶಾಲೆಯಲ್ಲಿ ಸಾಮೂಹಿಕ ಗೋ ಪೂಜೆ, ಯೋಗಾಭ್ಯಾಸ

    ಮಂಗಳೂರು ಬಳಿ ಹೀಗೊಂದು ವಿಶೇಷ ದೀಪಾವಳಿ; ಒಡ್ಡೂರು ಫಾರ್ಮ್ಸ್ ಗೋಶಾಲೆಯಲ್ಲಿ ಸಾಮೂಹಿಕ ಗೋ ಪೂಜೆ, ಯೋಗಾಭ್ಯಾಸ

    0 shares
    Share 0 Tweet 0
  • ‘ಪೊನ್ನೋನಂ–26’ ಸಾಂಸ್ಕೃತಿಕ ಉತ್ಸವ; ಕೇರಳ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಧನೆ ಪ್ರಶಸ್ತಿ ಪ್ರದಾನ

    0 shares
    Share 0 Tweet 0
  • ಕಬ್ಬಿಗೆ ₹3,600 ದರ ನಿಗದಿ ರೈತರಿಗೆ ಮಾಡಿದ ದ್ರೋಹ: ಕರ್ನಾಟಕ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಕುರುಬೂರು ಶಾಂತಕುಮಾರ್

    0 shares
    Share 0 Tweet 0
  • ಗೋ ಕಳ್ಳತನ, ಅಕ್ರಮ ಸಾಗಾಟ ತಡೆಗಟ್ಟಲು ಹಿಂದೂ ಜಾಗರಣ ವೇದಿಕೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಕ್ರೀಡೆ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In