Thursday, March 26, 2026
Contact Us
UdayaNews
  • ಪ್ರಮುಖ ಸುದ್ದಿ
    ಮಿಸೌರಿಯ ರಿಪಬ್ಲಿಕನ್ ಅಧ್ಯಕ್ಷೀಯ ಕಾಕಸ್‌ನಲ್ಲಿ ಟ್ರಂಪ್ ಜಯಭೇರಿ ಬಾರಿಸಿದ್ದಾರೆ

    ಯುದ್ಧ ಅಂತ್ಯಗೊಳಿಸಲು ಇರಾನ್‌ಗೆ 15 ಅಂಶಗಳ ಸೂತ್ರ ರವಾನಿಸಿದ ಅಮೆರಿಕ

    ಪೆಟ್ರೋಲ್, ಡೀಸೆಲ್ ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರುತ್ತಾ?; ನಿರ್ಮಲಾ ಸೀತಾರಾಮನ್ ನೀಡಿದ ಸುಳಿವು ಹೀಗಿದೆ

    ಸಹಕಾರಿ ಲಾಭಾಂಶಕ್ಕೆ 3 ವರ್ಷ ತೆರಿಗೆ ವಿನಾಯಿತಿ: ಕೇಂದ್ರ ಸರ್ಕಾರ ಘೋಷಣೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ಇಸ್ರೇಲ್–ಇರಾನ್ ಯುದ್ಧದ ಪ್ರತಿಧ್ವನಿ: ಕಚ್ಚಾ ತೈಲ ಬೆಲೆಯಲ್ಲಿ 7% ಜಿಗಿತ

    ಸಂಘರ್ಷ ಭೀತಿ vs ರಾಜತಾಂತ್ರಿಕ ಸೂಚನೆ: ತೈಲ ಮಾರುಕಟ್ಟೆಗಳಲ್ಲಿ ಭಾರೀ ಅಸ್ಥಿರತೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

    ಬ್ಯಾಕ್‌ಚಾನೆಲ್ ಮಾತುಕತೆಗಳಿಂದ ಯುಎಸ್–ಇರಾನ್ ವಿರಾಮ ರೂಪುಗೊಂಡದ್ದು: ವರದಿ

    ಮಧ್ಯಪ್ರಾಚ್ಯ ಸಂಘರ್ಷದ ಕಾಟ: 2,100ಕ್ಕೂ ಹೆಚ್ಚು ಮಕ್ಕಳು ಸಾವು–ಗಾಯ – ಯುಎನ್

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಜೊತೆ ಮಾತುಕತೆ ಪ್ರಗತಿಯಲ್ಲಿವೆ ಎಂದ ಟ್ರಂಪ್; ಟೆಹ್ರಾನ್ ಸ್ಪಷ್ಟ ನಿರಾಕರಣೆ

    ಇರಾನ್ ನಾಯಕತ್ವಕ್ಕೆ ಭಾರೀ ಹೊಡೆತ: ಯುಎಸ್ ದಾಳಿಗಳಿಂದ ಕುಸಿತ – ಟ್ರಂಪ್ ಹೇಳಿಕೆ

  • ರಾಜ್ಯ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

    ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ

    ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ದಾವಣಗೆರೆ ದಕ್ಷಿಣದಿಂದ ಸಮರ್ಥ್, ಬಾಗಲಕೋಟೆಯಿಂದ ಉಮೇಶ್ ಮೇಟಿ; ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

    ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಮಂಗಳೂರು ಬಂದರನ್ನು ತಲುಪಿದ LPG ಹಡಗು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಕೊನೆಗೂ FIR ದಾಖಲು

  • ದೇಶ-ವಿದೇಶ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

  • ಬೆಂಗಳೂರು

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಪಶ್ಚಿಮ ಏಷ್ಯಾ ಸಂಘರ್ಷದಿಂದ ಭಾರತಕ್ಕೆ ಅನಿರೀಕ್ಷಿತ ಸವಾಲುಗಳು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಸಚಿವ ಸ್ಥಾನ: ಪ್ರಿಯಾಂಕ್ ಖರ್ಗೆಗೆ ಮಾತ್ರ ಏಕೆ? ನಮಗೂ ಬೇಕು ಎಂದ ಕೈ ಶಾಸಕ

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ
    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

No Result
View All Result

Home Focus

ʼಆಹಾರ ತಾರತಮ್ಯʼ ಈಗೇಕೆ ಬಂತು? ಹೆಚ್ಡಿಕೆ ಪ್ರಶ್ನೆ

by Udaya News
April 2, 2022
in Focus, Update, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಸಚಿವ ಡಾ.ಕೆ.ಸುಧಾಕರ್‌ ಆಕಾಶದಲ್ಲಿದ್ದಾರೆ, ಮುಂದೆ ಜನರೇ ತೀರ್ಮಾನ ಮಾಡುತ್ತಾರೆ: ಹೆಚ್ಡಿಕೆ ಆಕ್ರೋಶ
Share on FacebookShare via: WhatsApp

ಬೆಂಗಳೂರು: ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಯುಗಾದಿ ಸಂದರ್ಭದಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಬೇಕಿದೆ ಎಂದಿದ್ದಾರೆ.

RelatedPosts

ಯುದ್ಧ ಅಂತ್ಯಗೊಳಿಸಲು ಇರಾನ್‌ಗೆ 15 ಅಂಶಗಳ ಸೂತ್ರ ರವಾನಿಸಿದ ಅಮೆರಿಕ

ಸಹಕಾರಿ ಲಾಭಾಂಶಕ್ಕೆ 3 ವರ್ಷ ತೆರಿಗೆ ವಿನಾಯಿತಿ: ಕೇಂದ್ರ ಸರ್ಕಾರ ಘೋಷಣೆ

ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ. 3/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2022

ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ ಎಂದಿರುವ ಅವರು, ತಲೆತಲಾಂತರಗಳಿಂದ ಇಲ್ಲದ ʼಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ʼರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ʼಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ ಎಂದಿದ್ದಾರೆ.

ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. 5/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2022

ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕುಎಂದಿರುವ ಅವರು, ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ. 7/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2022

ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ. ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ ಎಂದಿದ್ದಾರೆ.

ShareSendTweetShare
Previous Post

ಪೊಲೀಸ್ ಧ್ವಜ ದಿನಾಚರಣೆ: ಅತ್ಯುತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಪದಕ

Next Post

ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

Related Posts

ಮಿಸೌರಿಯ ರಿಪಬ್ಲಿಕನ್ ಅಧ್ಯಕ್ಷೀಯ ಕಾಕಸ್‌ನಲ್ಲಿ ಟ್ರಂಪ್ ಜಯಭೇರಿ ಬಾರಿಸಿದ್ದಾರೆ
Focus

ಯುದ್ಧ ಅಂತ್ಯಗೊಳಿಸಲು ಇರಾನ್‌ಗೆ 15 ಅಂಶಗಳ ಸೂತ್ರ ರವಾನಿಸಿದ ಅಮೆರಿಕ

March 25, 2026 03:03 PM
ಪೆಟ್ರೋಲ್, ಡೀಸೆಲ್ ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರುತ್ತಾ?; ನಿರ್ಮಲಾ ಸೀತಾರಾಮನ್ ನೀಡಿದ ಸುಳಿವು ಹೀಗಿದೆ
Focus

ಸಹಕಾರಿ ಲಾಭಾಂಶಕ್ಕೆ 3 ವರ್ಷ ತೆರಿಗೆ ವಿನಾಯಿತಿ: ಕೇಂದ್ರ ಸರ್ಕಾರ ಘೋಷಣೆ

March 25, 2026 02:03 PM
ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ
Focus

ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

March 25, 2026 02:03 PM
ಇಸ್ರೇಲ್–ಇರಾನ್ ಯುದ್ಧದ ಪ್ರತಿಧ್ವನಿ: ಕಚ್ಚಾ ತೈಲ ಬೆಲೆಯಲ್ಲಿ 7% ಜಿಗಿತ
Focus

ಸಂಘರ್ಷ ಭೀತಿ vs ರಾಜತಾಂತ್ರಿಕ ಸೂಚನೆ: ತೈಲ ಮಾರುಕಟ್ಟೆಗಳಲ್ಲಿ ಭಾರೀ ಅಸ್ಥಿರತೆ

March 25, 2026 01:03 PM
‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ
Focus

ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

March 25, 2026 11:03 AM
Focus

ಬ್ಯಾಕ್‌ಚಾನೆಲ್ ಮಾತುಕತೆಗಳಿಂದ ಯುಎಸ್–ಇರಾನ್ ವಿರಾಮ ರೂಪುಗೊಂಡದ್ದು: ವರದಿ

March 24, 2026 08:03 AM

Popular Stories

  • ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    0 shares
    Share 0 Tweet 0
  • ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    0 shares
    Share 0 Tweet 0
  • ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಯುಗಾದಿ..! ಇದೆಂಥ ಹೊಸವರ್ಷ..?

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In