ಬೆಂಗಳೂರು: ಕೇಂದ್ರ ಸರ್ಕಾರ ರೂಪಿಸಿರುವ ಅಗ್ನಿಪಥ್ ಯೋಜನೆ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿದೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
© 2020 Udaya News – Powered by RajasDigital.


















































