ಬೆಂಗಳೂರು: ವ್ಯಕ್ತಿಯೊಬ್ಬರು ಅಪಾರ್ಟ್‌ಮೆಂಟ್ ಮೇಲಿಂದ ಜಿಗಿದು ಸಾವಿಗೆ ಶರಣಾಗಿರುವ ಘಟನೆ ಯಲಹಂಕ ಬಳಿ ಶನಿವಾರ ನಡೆದಿದೆ.
ರವಿಕುಮಾರ್ ಎಂಬವರು ಅಪಾರ್ಟ್ಮೆಂಟ್ನ 16ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ದಾಖಲಿಸಿಕೊಂಡಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ತೆರಳಿರುವ ಯಲಹಂಕ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.





















































