Sunday, March 22, 2026
Contact Us
UdayaNews
  • ಪ್ರಮುಖ ಸುದ್ದಿ
    ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

    ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..

    Marvel Studios’ The Marvels’ released

    ಭಾರತೀಯ ರೈಲ್ವೆ ನೇಮಕಾತಿ 2026: 11,127 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ

    BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ‘ಭಾರತದ ನಿಲುವನ್ನು ಸಮರ್ಥಿಸಲು ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನ’: ಶಶಿ ತರೂರ್

    ಯುದ್ಧದ ವಿಚಾರದಲ್ಲಿ ಭಾರತದ್ದು ‘ಮೌನವಲ್ಲ, ಜವಾಬ್ದಾರಿಯುತ ರಾಜನೀತಿ’: ಮೋದಿ ಪರವಾಗಿ ತರೂರ್ ಬ್ಯಾಟಿಂಗ್?

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

  • ರಾಜ್ಯ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಅಂಗನವಾಡಿ ಕಾರ್ಯಕರ್ತೆಯರ ಸೇವಾ ಭದ್ರತೆ, ಕನಿಷ್ಟ ವೇತನ ನಿಗದಿಗೆ ಕ್ರಮ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಸ್ಪೀಕರ್ ಸಭಾತ್ಯಾಗ: ಕರ್ನಾಟಕ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದ ಪ್ರಲ್ಹಾದ್ ಜೋಶಿ

  • ದೇಶ-ವಿದೇಶ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ

    ಇರಾನ್ ವಿರುದ್ಧದ ಸಮರ; ಅಮೆರಿಕಾ ಜೊತೆ ಕೈಜೋಡಿಸಲು ನ್ಯಾಟೋ ಮಿತ್ರರಾಷ್ಟ್ರಗಳು ನಕಾರ

  • ಬೆಂಗಳೂರು

    ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ

    ರಾಜ್ಯಾದ್ಯಂತ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

  • ವೈವಿಧ್ಯ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

  • ಸಿನಿಮಾ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

No Result
View All Result

Home Focus

ಅಮಿತ್ ಶಾ ಆಟ ನನ್ನ ಬಳಿ ನಡೆಯಲ್ಲ: ಹೆಚ್.ಡಿ.ಕುಮಾರಸ್ವಾಮಿ ಸವಾಲ್

by Udaya News
January 2, 2023
in Focus, ಪ್ರಮುಖ ಸುದ್ದಿ, ರಾಜ್ಯ
0
ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಶಸ್ತ್ರ ಸನ್ನದ್ದ: ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ; ಹೆಚ್ಡಿಕೆ ಘೋಷಣೆ
Share on FacebookShare via: WhatsApp

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಟ ನನ್ನ ಮುಂದೆ ನಡೆಯಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮಂಡ್ಯ ಭೇಟಿ ವೇಳೆ ಜೆಡಿಎಸ್ ಪಕ್ಷ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ಧ ಮಾತನಾಡಿದ್ದ ಅಮಿತ್ ಶಾ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದರು. ಜೆಡಿಎಸ್ ಗೆದ್ದರೆ ಕುಟುಂಬದ ಎಟಿಎಂ ಆಗುತ್ತದೆ ಎನ್ನುವ ಶಾ ಹೇಳಿಕೆ ಬಗ್ಗೆ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಅವರು; ಗೃಹ ಸಚಿವರ ಹೇಳಿಕೆಗೆ ಉತ್ತರ ನೀಡಿದ್ದೇನೆ. ಆದರೆ ನಾನು ಕೇಳಿದ್ದ ಪ್ರಶ್ನೆಗಳಿಗೆ ಉತ್ತರ ಕೊಡಲಿಲ್ಲ. ಯಾವುದಾದರೂ ಒಂದು ಪ್ರಕರಣದಲ್ಲಿ ನಾಡಿನ ಸಂಪತ್ತುನ್ನು ಎಟಿಎಂ ಆಗಿ ದುರ್ಬಳಕೆ ಮಾಡಿಕೊಂಡಿದ್ದರೆ ರಾಜ್ಯದ ಜನತೆ ಮುಂದಿಡಿ ಎಂದು ಅವರು ಸವಾಲು ಹಾಕಿದರು.

RelatedPosts

ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ

ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

ಬಿಜೆಪಿಗೆ ಇಡೀ ಕರ್ನಾಟಕವೇ ಎಟಿಎಂ ಆಗಿದೆ. ಎಲ್ಲೆಲ್ಲೂ ಪರ್ಸಂಟೇಜ್ ವ್ಯವಹಾರ ನಡೆಯುತ್ತಿದೆ. 40% ಪರ್ಸಂಟ್ ವ್ಯವಹಾರ ಇಡೀ ಜಗತ್ತಿಗೆ ಗೊತ್ತಿರುವ ಸಂಗತಿ. ಇದು ಅಮಿತ್ ಶಾ ಅವರಿಗೆ ಗೊತ್ತಿಲ್ಲವೆ? ಎಂದು ಮಾಜಿ ಮುಖ್ಯಮಂತ್ರಿಗಳು ಕುಟುಕಿದರು.

ಅಮಿತ್ ಶಾ ಮಗ ಜೈ ಶಾಗೆ ಭಾರತೀಯ ಕ್ರಿಕೆಟ್ ಮಂಡಳಿಯಲ್ಲಿ ಇದ್ದಾರೆ. ಕ್ರಿಕೆಟ್ ಗೆ ಅವರ ಕೊಡುಗೆ ಏನು? ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಅವರು, ಬಿಸಿಸಿಐನಲ್ಲಿ ಬಂದುಂಕೂರಳು ಜೈ ಶಾಗೆ ಏನು ಅರ್ಹತೆ ಇದೆ ಎನ್ನುವುದನ್ನು ಎಟಿಎಂ ಆರೋಪ ಮಾಡಿರುವ ಅಮಿತ್ ಶಾ ದೇಶಕ್ಕೆ ಹೇಳಬೇಕು ಎಂದು ಒತ್ತಾಯ ಮಾಡಿದರು.

ಇವರು ಹೆಚ್.ಡಿ.ದೇವೇಗೌಡರ ಉಗುರಿಗೆ ಸಮ ಆಗಲ್ಲ. ದೇವೇಗೌಡರ ಬಗ್ಗೆ ಮಾರಾಡುವ ನೈತಿಕತೆ ಅಮಿತ್ ಶಾಗೆ ಇಲ್ಲ. ಆದರೂ ಸುಖಾಸುಮ್ಮನೆ ನಮ್ಮ ಕುರಿತು ಮಾತನಾಡುತ್ತಿದ್ದಾರೆ ಎಂದ ಅವರು, ಬಿಜೆಪಿಯವರು ಕನ್ನಡಿಗರ ಎಟಿಎಂನ್ನು ಬಿಜೆಪಿ ಲೂಟಿ ಮಾಡಿದ್ದಾರೆ. ಅದರ ಬಗ್ಗೆ ಅಮಿತ್ ಶಾ ಮಾತನಾಡಲಿ ಎಂದು ಚಾಟಿ ಬೀಸಿದರು.

ಬಿಜೆಪಿ ಜತೆ ಸರ್ಕಾರ ಮಾಡಲು ನಾನೇನು ಅರ್ಜಿ ಹಾಕಿಕೊಂಡು ಇವರ ಮನೆ ಮುಂದೆ ಹೋಗಿದ್ದೇನಾ? ಹೊಂದಾಣಿಕೆ ಮಾಡಿಕೊಳ್ಳಿ ಅಂತ ಕಾಂಗ್ರೆಸ್ ಮತ್ತು ಬಿಜೆಪಿ ಮನೆ ಬಾಗಿಲಿಗೆ ಹೋಗಿದ್ದೇನಾ? ಇವರೇ ಬಂದರು, ಸರಕಾರ ಮಾಡೋಣ ಎಂದು ದುಂಬಾಲು ಬಿದ್ದರು ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು. ನನ್ನ ಗುರಿ ಸ್ಪಷ್ಟವಾಗಿದೆ. 123 ಸಂಖ್ಯೆ ದಾಟಲು ದಿನದ 20 ಗಂಟೆ ದುಡಿಯುತ್ತೇನೆ. ನನ್ನ ಪಂಚರತ್ನ ರಥಯಾತ್ರೆ ಹೇಗೆ ಆಗುತ್ತಿದೆ ಎನ್ನುವುದು ಬಿಜೆಪಿಗೆ ಗೊತ್ತಾಗಿದೆ. ಜೆಡಿಎಸ್ ಪಕ್ಷದ ಬಗ್ಗೆ ಅವರಿಗೆ ಹೆದರಿಕೆ ಆರಂಭವಾಗಿದೆ. ಅದಕ್ಕೆ ಹೀಗೆ ಮಾತಾಡುತ್ತಿದ್ದಾರೆ. ಅವರು ವಿನಾಕಾರಣ ಕಂಠ ಶೋಷಣೆ ಮಾಡಿಕೊಂಡರೆ ನನಗೇನು? ಎಂದು ಅವರು ಹೇಳಿದರು.

ಅಮಿತ್ ಶಾ ಏನು ಎನ್ನುವುದು ಕನ್ನಡಿಗರಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಅರ್ಥವಾಗಿದೆ. ಈ ತನಕ 800 ಶಾಸಕರು, ನಾಯಕರನ್ನು ಆಪರೇಷನ್ ಕಮಲ ಮಾಡಿದ್ದಾರೆ. ಐಟಿ, ಇಡಿ ಗುಮ್ಮನ್ನು ಬಿಟ್ಟು ಹೆದರಿಸುತ್ತಾರೆ. ಹೀಗೆ ನನ್ನನ್ನು ಹೆದರಿಸಲು ಅವರಿಗೆ ಸಾಧ್ಯ ಇಲ್ಲ. ನಾನು ಹಾಗೆ ಹೆದರುವ ಪೈಕಿ ಅಲ್ಲ ಎಂದು ನೇರ ಮಾತುಗಳಲ್ಲಿ ಹೇಳಿದರು ಅವರು. ಅಮಿತ್ ಶಾ ಅವರು ಐಟಿ, ಇಡಿ ತೆಗೆದುಕೊಂಡು ಬರಲಿ, ಐಟಿ, ಇಡಿ ಗದಾಪ್ರಹಾರದೊಂದಿಗೆ ಕರೆದುಕೊಂಡು ಬರಲಿ, ನಾನು ಹೆದರಲ್ಲ, ಏಕೆಂದರೆ ನಾನು ಸ್ವಚ್ಛವಾಗಿದ್ದೇನೆ. ಮನೀಷ್ ಸಿಸೋಡಿಡಾ, ಕೆ.ಚಂದ್ರಶೇಖರ ರಾವ್ ಮುಂತಾದವರ ಮೇಲೆ ಇದೇ ಗದಾಪ್ರಹಾರ ಮಾಡುತ್ತಿದ್ದಾರೆ. ಇಲ್ಲಿಗೂ ಬರಲಿ, ನಾನೇನು ಹೆದೆಲ್ಲ. ಭ್ರಷ್ಟ ಕುಟುಂಬ ಅಂತ ಹೇಳೋದಿಕ್ಕೆ ಯಾವುದಾದರೂ ನಿದರ್ಶನ ನೀಡಲಿ. ಬಿಜೆಪಿಯಲ್ಲಿ ಎಷ್ಟು ಕುಟುಂಬಗಳಿವೆ, ಎಷ್ಟು ಎಟಿಎಂ ಗಳಿವೆ ಎನ್ನುವುದು ನನಗಿಂತ ಜನರಿಗೆ ಚೆನ್ನಾಗಿ ಗೊತ್ತಿದೆ ಎಂದರು ಮಾಜಿ ಮುಖ್ಯಮಂತ್ರಿಗಳು.

ನಮ್ಮ ಎಟಿಎಂ ಜನತೆಯ ಕಷ್ಟಕ್ಕೆ ಕೊಟ್ಟಿದ್ದೇವೆ. ಅದು ಅಮಿತ್ ಶಾ ತಿಳಿದುಕೊಳ್ಳಲಿ. ಬಿಜೆಪಿಯವರ ಎಟಿಎಂ ಕ್ರಿಪ್ಟೊ ಕರೆನ್ಸಿ, ಡಾಲರ್ ಆಗಿದೆ. ಅವರು ಏನೆಲ್ಲಾ ಮಾಡುತ್ತಿದ್ದಾರೆ ಎನ್ನುವುದು ನನಗೂ ಗೊತ್ತಿದೆ ಎಂದು ಅವರು ತಿರುಗೇಟು ನೀಡಿದರು. ಅಮಿತ್ ಶಾ ಅವರು ನನ್ನ ಪಕ್ಷವನ್ನು ಕೆಣಕಿದ್ದಾರೆ. ಉತ್ತರ ಕೊಡದೆ ಬಿಡುವುದಿಲ್ಲ. 2018ರಲ್ಲಿ ಕಾಂಗ್ರೆಸ್ ಜತೆ ಸೇರಿ ಸರಕಾರ ಮಾಡಿದ್ದಾಗ, ಕಾಂಗ್ರೆಸ್ ಜತೆ ಸರಕಾರ ಮಾಡುವುದು ಬೇಡ. ಹೊಸದಾಗಿ ಚುನಾವಣೆಗೆ ಹೋಗಿ ಎಂದು ಪ್ರಧಾನಿ ಮೋದಿ ಹೇಳಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಜೆಡಿಎಸ್ ಮನೆ ಬಾಗಿಲು ತಟ್ಟಿದ್ದರು ಎಂದು ಎಂದು ಮಾಜಿ ಮುಖ್ಯಮಂತ್ರಿ ಅವರು ಅಮಿತ್ ಶಾ ಅವರಿಗೆ ಹಳೆಯದನ್ನು ನೆನಪು ಮಾಡಿಕೊಟ್ಟರು.

ಹಳೆ ಮೈಸೂರು ಭಾಗದಲ್ಲಿ ಬಿಜೆಪಿ, ಕಾಂಗ್ರೆಸ್ ಗಿಂತ ಜೆಡಿಎಸ್ ಪ್ರಬಲವಾಗಿದೆ. ಅಮಿತ್ ಶಾ ಮಾತುಗಳನ್ನು ನೋಡಿದರೆ ಇದು ವೇದ್ಯವಾಗುತ್ತದೆ. ವಿಧಾನಸೌದದ ಮೊಗಸಾಲೆಯಲ್ಲಿ ಬಿಜೆಪಿ ಶಾಸಕರೇ ಹೀಗೆ ಮಾತನಾಡುತ್ತಿದ್ದಾರೆ. ಬೇಕಾದರೆ ಅಮಿತ್ ಶಾ ಕೇಳಿಕೊಳ್ಳಲಿ ಎಂದು ಕುಮಾರಸ್ವಾಮಿ ಅವರು ಕಾಲೆಳೆದರು.

ಕರ್ನಾಟಕದಲ್ಲಿ ಕಮಲದ ಆಯುಸ್ಸು ಮುಗಿಯುತ್ತಾ ಬಂತು, ಕಮಲ ಮುದುಡುತ್ತಿದೆ. ಈ ಹತಾಶೆಯಿಂದ ಅಮಿತ್ ಶಾ ಹೀಗೆ ಮಾತನಾಡುತ್ತಿದ್ದಾರೆ. ಜೆಡಿಎಸ್ ಎಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೊ ಎಂದು ಹೆದರಿದ್ದಾರೆ ಅಮಿತ್ ಶಾ. ಇದು ಅಮಿತ್ ಶಾ ಡಬಲ್ ಸ್ಟ್ಯಾಂಡರ್ಡ್ ತೋರಿಸುತ್ತದೆ. 2023ರಲ್ಲಿ ನಾವೇ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೇವೆ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಬರಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ನಾವು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಅಮಿತ್ ಶಾ ಅವರ ಪಕ್ಷ ಪಟ್ಟಿ ಮಾಡಲು ಇನ್ನೂ ತಿಣುಕಾಡುತ್ತಿದೆ. ಸಂಕ್ರಾಂತಿ ನಂತರ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ಇದೇ ವೇಳೆ ಅವರು ಹೇಳಿದರು.

ಬಸವರಾಜ ಬೊಮ್ಮಾಯಿ ಅವರು ಹೆಸರಿಗೆ ಮಾತ್ರ ಮುಖ್ಯಮಂತ್ರಿ, ಆದರೆ ಅಧಿಕಾರ ಚಲಾಯಿಸುವುದು ದೆಹಲಿ ಬಿಜೆಪಿ ಹೈಕಮಾಂಡ್. ಅವರು ಕೇವಲ ನಾಮಕಾವಸ್ತೆ ಸಿಎಂ ಎಂದು ಕುಟುಕಿದ ಮಾಜಿ ಮುಖ್ಯಮಂತ್ರಿ ಅವರು; ವೀರಶೈವ, ಒಕ್ಕಲಿಗ ಸಮಾಜಕ್ಕೆ ಮೀಸಲಾತಿಯ ಹೂ ಮುಡಿಸಿದ್ದಾರೆ ಬಿಜೆಪಿಯವರು. ಅದು ಮುಂದೆ ಬಿಜೆಪಿಗೆ ತಿರುಗುಬಾಣ ಆಗಲಿದೆ ಎಂದು ಅವರು ತಿಳಿಸಿದರು.

ShareSendTweetShare
Previous Post

ಬಿಜೆಪಿ ಸೇನಾನಿಗಳಲ್ಲಿ ರಣೋತ್ಸಾಹ: ‘ಬೂತ್ ವಿಜಯ ಅಭಿಯಾನ’ಕ್ಕೆ ಚಾಲನೆ

Next Post

ಕರಾವಳಿಯಲ್ಲೊಂದು ಸ್ವರ್ಗ.. ಕಾರ್‌ಸ್ಟ್ರೀಟ್ ದೇಗುಲವಾಯ್ತು ಭೂಲೋಕದ ‘ವೈಕುಂಠ’

Related Posts

ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ
Focus

March 21, 2026 09:03 AM
ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು
Focus

ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

March 21, 2026 05:03 AM
‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ
Focus

‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

March 20, 2026 03:03 AM
ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..
Focus

ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..

March 20, 2026 12:03 AM
Marvel Studios’ The Marvels’ released
Focus

ಭಾರತೀಯ ರೈಲ್ವೆ ನೇಮಕಾತಿ 2026: 11,127 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ

March 20, 2026 12:03 AM
BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ
Focus

BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ

March 19, 2026 03:03 PM

Popular Stories

  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In