Wednesday, August 26, 2026
Contact Us
UdayaNews
  • ಪ್ರಮುಖ ಸುದ್ದಿ
    ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾಗೇಂದ್ರ ಇಂಗಿತ?; ಸಿಎಂ ಡಿಕೆಶಿ ಜೊತೆ ಚರ್ಚೆ

    ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಶವ ಪತ್ತೆ; ಕೌಟುಂಬಿಕ ಕಲಹದ ಶಂಕೆ

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ತೆಲಂಗಾಣದಲ್ಲಿ ಬಸ್-ಕಂಟೇನರ್ ಡಿಕ್ಕಿ, 6 ಮಂದಿ ಸಾವು, 20 ಜನರಿಗೆ ಗಾಯ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

  • ರಾಜ್ಯ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

    ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

  • ದೇಶ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

  • ವಿದೇಶ
    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

  • ವೈವಿಧ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

  • ಆಧ್ಯಾತ್ಮ
    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಆಜಾನ್ V/s ಭಜನ್: ಸರ್ಕಾರದ ಮೌನ ಪ್ರೋತ್ಸಾಹ ಸರಿಯಲ್ಲ ಎಂದ ಹೆಚ್ಡಿಕೆ

by Udaya News
May 9, 2022
in Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
1 min read
0
ಧಾರವಾಡದಲ್ಲಿ ಮುಸ್ಲಿಮರ ಅಂಗಡಿಗಳ ಮೇಲೆ ದಾಳಿ: ಹೆಚ್ಡಿಕೆ ಖಂಡನೆ‌
Share on FacebookShare via: WhatsApp

ಬಾಗಲಕೋಟೆ: ಆಜಾನ್ ಮತ್ತು ಬಜನ್ ವಿಚಾರವಾಗಿ ಬಿಜೆಪಿ ಸರಕಾರವು ಜಾಣಮೌನದ ಲಾಭ ಪಡೆದು ಸಮಾಜಕ್ಕೆ ಬೆಂಕಿ ಇಡುವ ಕೆಲಸ ಮಾಡುತ್ತಿರುವ ಪ್ರಮೋದ್ ಮುತಾಲಿಕ್‌ ಅವರನ್ನು ಕೂಡಲೇ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಬಾದಾಮಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾವನಾತ್ಮಕ ವಿಷಯಗಳನ್ನಿಟ್ಟುಕೊಂಡು ಸಮಾಜದ ಶಾಂತಿ ಕದಡುತ್ತಿರುವವರನ್ನು ಮಟ್ಟ ಹಾಕಬೇಕು ಹಾಗೂ ಅಂಥವರಿಗೆ ಬೆಂಬಲ ನೀಡುವುದನ್ನು ಬಿಜೆಪಿ ಸರಕಾರ ನಿಲ್ಲಿಸಬೇಕು ಎಂದರು.

RelatedPosts

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾಗೇಂದ್ರ ಇಂಗಿತ?; ಸಿಎಂ ಡಿಕೆಶಿ ಜೊತೆ ಚರ್ಚೆ

ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಶವ ಪತ್ತೆ; ಕೌಟುಂಬಿಕ ಕಲಹದ ಶಂಕೆ

‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

ಒಂದಲ್ಲಾ ಒಂದು ಭಾವನಾತ್ಮಕ ವಿಷಯ ಇಟ್ಟುಕೊಂಡು ನೆಮ್ಮದಿಯಾಗಿರುವ ಸರ್ವಜನಾಂಗದ ತೋಟವಾದ ಕರ್ನಾಟಕಕ್ಕೆ ದ್ವೇಷದ ಬೆಂಕಿ ಇಡುತ್ತಿರುವ ಪ್ರಮೋದ್‌ ಮುತಾಲಿಕ್‌ʼರನ್ನು ಮೊದಲು ಒದ್ದು ಒಳಗೆ ಹಾಕಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ಬಿಜೆಪಿ ಸರಕಾರದ ಮೌನದಿಂದ ರಾಜ್ಯದಲ್ಲಿ ಆಜಾನ್ ಮತ್ತಯ ಭಜನ್ ವಿಚಾರವಾಗಿ ಅಶಾಂತಿ ಉಂಟಾಗುತ್ತಿದೆ. ಈ ವಿಷಯಗಳು ದೊಡ್ಡದಾಗಿ ಬೆಳೆಯುತ್ತಿದ್ದರೂ ಸರಕಾರ ಮೌನವಾಗಿ ಶಾಂತಿ ಕದಡುವ ಶಕ್ತಿಗಳಿಗೆ ಉತ್ತೇಜನ ನೀಡುತ್ತಿದೆ. ಇದು ನಿಲ್ಲಬೇಕು. ಸಮಾಜವನ್ನು ಸಂಪೂರ್ಣವಾಗಿ ಹಾಳು ಮಾಡಿರೆ, ನಂತರ ಅದನ್ನು ರಿಪೇರಿ ಮಾಡಲು ಸಾದ್ಯವೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲಿ:

ಶ್ರೀರಾಮಸೇನೆ ಅಥವಾ ಬೇರೆ ಯಾವುದೇ ಸಂಘಟನೆ ಇರಲಿ, ಹನುಮಾನ್ ಚಾಲಿಸಾ ಅಥವಾ ಆಜಾನ್ʼಗಳ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಏನಿದೆ? ಅದನ್ನು ಅರ್ಥ ಮಾಡಿಕೊಳ್ಳಬೇಕು ಹಾಗೂ ಪಾಲಿಸಬೇಕು. ಎಷ್ಟು ಪ್ರಮಾಣದಲ್ಲಿ ಶಬ್ದ ಇರಬೇಕು ಎಂಬುದನ್ನು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ. ಸರಕಾರ ಕೋರ್ಟ್ ಆದೇಶವನ್ನು ಜಾರಿ ಮಾಡಲಿ. ಆದರೆ, ಇವರು ಹಿಂದೂ ರಕ್ಷಕರ ವೇಷದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವುದು ಬೇಕಿಲ್ಲ. ಇಂಥ ವಿಷಯಗಳಿಗೆ ದೊಡ್ಡ ಪ್ರಚಾರವೂ ಅಗತ್ಯವಿಲ್ಲ. ಸುಖಾಸುಮ್ಮನೆ ಸಮಾಜದಲ್ಲಿ ಬೆಂಕಿ ಇಡುವ ಕೆಲಸವನ್ನು ಯಾರೂ ಮಾಡಬಾರದು ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ರಾಜ್ಯದಲ್ಲಿ ರೈತರ ಸಮಸ್ಯೆಗಳು ಸಾಕಷ್ಟಿವೆ, ಆದರೆ ಅವುಗಳ ಬಗ್ಗೆ ಯಾರೂ ಮಾತಾಡುತ್ತಿಲ್ಲ. ನಾನು ಬೆಳಗ್ಗೆ ಪತ್ರಿಕೆಯಲ್ಲಿ ಓದುತಿದ್ದೆ, ರೈತರಿಗೆ ಬೆಳೆವಿಮೆ ಹಣ ಇನ್ನೂ ಕೊಟ್ಟಿಲ್ಲ. ಅವರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದೇ ಕೆಲಸಕ್ಕೆ ಬಾರದ ವಿಷಯಗಳನ್ನು ಇವರೆಲ್ಲರೂ ಮುಂಚೂಣಿಗೆ ತರುತ್ತಿದ್ದಾರೆ. ಇವುಗಳನ್ನು ಸರಿಪಡಿಸಲು ಸಂಘಟನೆಗಳು ಹೋರಾಟ ಮಾಡಬೇಕು. ಅದರ ಹೊರತಾಗಿ ಇಂಥ ಬೆಂಕಿ ಇಡುವ ಕೆಲಸಗಳನ್ನು ಮಾಡಿದರೆ ರೈತರ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದರು ಅವರು.

ಬಿಜೆಪಿ ಪಕ್ಷದ ಕೆಲ ದಲ್ಲಾಳಿಗಳು ಕೇಂದ್ರದಲ್ಲಿ ಹಣದ ವ್ಯವಹಾರಗಳ ಮೂಲಕ ಅಧಿಕಾರವನ್ನು ಬಿಕರಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆ ಆಗಿದ್ದು ಹೇಗೆ? ಯಾವ ರೀತಿ ಅಧಿಕಾರ ನಡೆಸುತ್ತಿದ್ದಾರೆ ಇವರು ಎಂಬುದನ್ನು ಇಡೀ ರಾಜ್ಯದ ಜನ ನೋಡುತ್ತಿದ್ದಾರೆ. ಲೂಟಿ ಮಾಡಿದ ಪಾಪದ ಹಣದ ಮುಖಾಂತರ ಕೆಲ ಶಾಸಕರನ್ನು ಖರೀದಿ ಮಾಡಿ ಸರಕಾರ ಮಾಡಿದ್ದಾರೆ. ಇದೇನು ಪರಿಶುದ್ಧ ಮತು ಪಾರದರ್ಶಕ ಸರಕಾರವೇ? ಎಂದು ಅವರು ಖಾರವಾಗಿ ಪ್ರಶ್ನೆ ಮಾಡಿದರು.

ಇವರು ಜನಾದೇಶದಿಂದ ಬಂದವರಾ? ಇಲ್ಲ, ಲೂಟಿಯ ಹಣದಿಂದ ಅಧಿಕಾರಕ್ಕೆ ಬಂದವರು. ಇಲ್ಲಿ ಲೂಟಿ ಮಾಡಿದ ಹಣವನ್ನು ದೆಹಲಿಗೂ ಕಳಿಸುತ್ತಿದ್ದಾರೆ. ಇದು ಭ್ರಷ್ಟ ಜನರ ಸರಕಾರ. ಆಲಿ ಬಾಬಾ ಮತ್ತು 40 ಕಳ್ಳರು ಇರುವ ಸಚಿವ ಸಂಪುಟದ ಸರಕಾರ ಇದು ಎಂದು ಹೆಚ್‍ಡಿಕೆ ಟೀಕಿಸಿದರು.

ಕುಮಾರಸ್ವಾಮಿ ಬಳಿ ದಾಖಲೆ ಇದ್ದರೆ ಕೊಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳುತ್ತಾರೆ. ಆದರೆ ನಾನು 2008ರಿಂದ ಟನ್ʼಗಟ್ಟಲೇ ದಾಖಲೆ ಕೊಟ್ಟಿದ್ದೇನೆ. ಆದರೆ, ಆ ದಾಖಲೆಗಳಿಂದ ಯಾರು ಯಾರು ಎಷ್ಟು ಹಣ ಮಾಡಿಕೊಂಡು, ದಾಖಲೆಗಳನ್ನು ಮುಚ್ಚಿಹಾಕಿದರು ಎನ್ನುವುದು ನನಗೆ ಗೊತ್ತಿದೆ. ನಾನು 2008ರಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಕ್ಕೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅರ್ಕಾವತಿ ರೀಡೂ ದಾಖಲೆ ಬಿಡುಗಡೆ ಮಾಡಿದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್ ಹೇಳುತ್ತಾರೆ. ನಾಚಿಕೆಯಾಗಬೇಕು ಅವರಿಗೆ, ಆ ದಾಖಲೆಗಳನ್ನು ಇಟ್ಟುಕೊಂಡು ಗಂಟೆ ಹೊಡೆಯುತ್ತಿದ್ದಾರೆ ಅವರು. ಈ ಸರಕಾರಕ್ಕೂ ನಾಚಿಕೆ ಎನ್ನುವುದಿಲ್ಲ. ದೈರ್ಯವಿದ್ದರೆ ಆ ದಾಖಲೆಗಳನ್ನು ಬಿಡುಗಡೆ ಮಾಡಿ. ಇಬ್ಬರು ಹೊರಗೆ ಡಬ್ಬಾ ಇಟ್ಟುಕೊಂಟು ಡಬಡಬಡಬ ಎಂದು ಹೊಡೆಕೊಂಡು ಕೂತಿದ್ದಾರೆ. ಇವರಿಬ್ಬರೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಕಾಂಗ್ರೆಸ್-ಬಿಜೆಪಿ ಪಕ್ಷಗಳನ್ನು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ನಿಖರವಾಗಿ ಪಿಎಸ್‌ಐ ಅಕ್ರಮದ ತನಿಖೆ ಮಾಡಲು ಸರಕಾರಕ್ಕೆ ಧೈರ್ಯ ಇಲ್ಲ. ಒಬ್ಬ ಇನಸ್ಪೆಕ್ಟರ್, ಡಿವೈಎಸ್ಪಿಯನ್ನು ಬಂಧಿಸಿದ್ದಾರೆ, ಇನ್ನೂ 15 ದಿನಗಳಲ್ಲಿ ತನಿಖೆ ಮುಗಿಸಿ ತಿಪ್ಪೆ ಸಾರಿಸಿ ಮುಚ್ಚುತ್ತಿದ್ದಾರೆ. ಸರಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಿಖರ, ಪಾರ್ದರ್ಶಕ ತನಿಖೆ ನಡೆಸಲಿ. ರಾಜ್ಯ ಸರಕಾರ ಉರಳಿದರೂ ಪರವಾಗಿಲ್ಲ, ನಾವು ಪಿಎಸ್‌ಐ ತನಿಖೆ ನಡೆಸಿ ಕ್ರಮ ಕೈಗೊಳುತ್ತೇವೆ ಎನ್ನುತ್ತಾರೆ. ಆ ಕಿಂಗ್ʼಪಿನ್ʼನನ್ನು ಹಿಡಿಯುವ ಧೈರ್ಯ ಅವರಿಗಿದೆಯಾ? ಎಂದು ಕುಮಾರಸ್ವಾಮಿ ಸರಕಾರವನ್ನು ಪ್ರಶ್ನಿಸಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಿಗಳನ್ನು ಗುಲಾಮರನ್ನಾಗಿ ಮಾಡಿಕೊಂಡಿದೆ. ಅಬಕಾರಿ ಡೀಸಿ ಮತ್ತು ಪೊಲೀಸ್ ಇಲಾಖೆಯನ್ನು ಯಾವ ರೀತಿ ನಡೆಸಿಕೊಂಡಿದೆ ಎಂಬುದು ನೋಡಿದ್ದೇವೆ. ಅಧಿಕಾರಿಗಳು ಚುನಾವಣೆಗೆ ಕಾಯುತ್ತಿದ್ದಾರೆ, ಚುನಾವಣೆ ಬರಲಿ. ಇವರನ್ನು ಗಂಟುಮೂಟೆ ಕಟ್ಟಿ ಕಳಿಸುತ್ತಾರೆ ಎಂದು ಸರಕಾರದ ವೈಫಲತ್ಯೆಯನ್ನು ಎತ್ತಿಹಿಡಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ಈಗ ಸಲ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ. 1994ರಲ್ಲಿ ಬಿಜೆಪಿ ಶಕ್ತಿಯುತವಾಗಿರಲಿಲ್ಲ, ಆಗ ನಾವು 104 ಸ್ಥಾನಗಳನ್ನು ಗೆದಿದ್ದೆವು. ಉತ್ತರ ಕರ್ನಾಟಕದಲ್ಲಿ 38, ಹಳೇ ಮೈಸೂರು ಕರ್ನಾಟಕದಲ್ಲಿ 79 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆದಿದ್ದರು. ಈಗಲೂ ಉತ್ತರ ಕರ್ನಾಟಕದಲ್ಲಿ 40 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ShareSendTweetShare
Previous Post

ಮಂಗಳೂರಿನ ಆಚಾರ್ಯ ಮಠದಲ್ಲಿ ಅಪೂರ್ವ ಕೈಂಕರ್ಯ: ಸತ್ಯಾತ್ಮ ತೀರ್ಥ ಶ್ರೀಗೆ ಪೂರ್ಣ ಕುಂಭ ಸ್ವಾಗತ

Next Post

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ವಿಚಾರ: ಸುಪ್ರೀಂ ಆದೇಶದಂತೆ ಶೀಘ್ರ ಮಾರ್ಗದರ್ಶಿ ಬಿಡುಗಡೆ 

Related Posts

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾಗೇಂದ್ರ ಇಂಗಿತ?; ಸಿಎಂ ಡಿಕೆಶಿ ಜೊತೆ ಚರ್ಚೆ
ಪ್ರಮುಖ ಸುದ್ದಿ

August 26, 2026 12:08 PM
ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಶವ ಪತ್ತೆ; ಕೌಟುಂಬಿಕ ಕಲಹದ ಶಂಕೆ
ಪ್ರಮುಖ ಸುದ್ದಿ

ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಶವ ಪತ್ತೆ; ಕೌಟುಂಬಿಕ ಕಲಹದ ಶಂಕೆ

August 26, 2026 12:08 PM
‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ
ಪ್ರಮುಖ ಸುದ್ದಿ

‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

August 26, 2026 12:08 PM
ತೆಲಂಗಾಣದಲ್ಲಿ ಬಸ್-ಕಂಟೇನರ್ ಡಿಕ್ಕಿ, 6 ಮಂದಿ ಸಾವು, 20 ಜನರಿಗೆ ಗಾಯ
ದೇಶ

ತೆಲಂಗಾಣದಲ್ಲಿ ಬಸ್-ಕಂಟೇನರ್ ಡಿಕ್ಕಿ, 6 ಮಂದಿ ಸಾವು, 20 ಜನರಿಗೆ ಗಾಯ

August 26, 2026 12:08 PM
ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ
ಪ್ರಮುಖ ಸುದ್ದಿ

ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

August 26, 2026 11:08 AM
ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ
ಪ್ರಮುಖ ಸುದ್ದಿ

ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

August 26, 2026 03:08 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In