Monday, May 18, 2026
Contact Us
UdayaNews
  • ಪ್ರಮುಖ ಸುದ್ದಿ
    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?

    ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    DC ವಿರುದ್ಧ RCB ಭರ್ಜರಿ ಗೆಲುವು: 75ಕ್ಕೆ ಆಲೌಟ್ ಡೆಲ್ಲಿ, 6.3 ಓವರ್‌ನಲ್ಲಿ ತಲುಪಿದ ಗುರಿ

    ಪಂಜಾಬ್ ಕಿಂಗ್ಸನ್ನು ಮಣಿಸಿ ಪ್ಲೇಆಫ್‌ಗೆ ಲಗ್ಗೆ ಹಾಕಿದ ಮೊದಲ ತಂಡ ಆರ್‌ಸಿಬಿ

    ಮಧ್ಯಪ್ರಾಚ್ಯ ಸಂಘರ್ಷ; ಹಮಾಸ್’ನಿಂದ ಇಸ್ರೇಲ್ ಒತ್ತೆಯಾಳುಗಳ ನರಮೇಧದ ಬೆದರಿಕೆ

    ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ; ಭಾರತದಿಂದ ತೀವ್ರ ಖಂಡನೆ

  • ರಾಜ್ಯ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

    ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

    ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

  • ದೇಶ-ವಿದೇಶ

  • ಬೆಂಗಳೂರು

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

    ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಹ್ಯಾಂಟವೈರಸ್ ಎಂದರೇನು? ಭಾರತದಲ್ಲಿ ಭೀತಿ ಬೇಡ ಎಂದ ತಜ್ಞರು

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

  • ಸಿನಿಮಾ
    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

    ಐಪಿಎಲ್ 2026: ಅಗ್ರ ಸ್ಥಾನಕ್ಕೇರಿದ RCB; ಮುಂಬೈ ನಿರ್ಗಮನ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

No Result
View All Result

Home Focus

ಎತ್ತಿನಹೊಳೆ ಅಲ್ಲೇ ಇದೆ.. ಮೇಕೆದಾಟು ಮಲಗಿದೆ..  ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ ಕುಂಟುತ್ತಿವೆ: 

by Udaya News
March 27, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಮೇಕೆದಾಟು ಯೋಜನೆ ವಿವಾದ: ಕಾನೂನು ತಜ್ಞರ ಜೊತೆ ಸರ್ಕಾರ ರಣತಂತ್ರ
Share on FacebookShare via: WhatsApp

ಕೋಲಾರ: ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

ಕೋಲಾರದಲ್ಲಿ ಮಾಧ್ಯಮಗಳ ಜತೆ ಮಾತುನಾಡುತ್ತಾ ಪ್ರತಿಪಕ್ಷ ನಾಯಕರ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು; “ಧಾರ್ಮಿಕ ಸ್ಥಳಗಳಲ್ಲಿ, ಜಾತ್ರೆಗಳಲ್ಲಿ ಒಂದು ಧರ್ಮದ ಜನರಿಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ, ಹಿಜಾಬ್ಕೇಸರಿ ಶಾಲು ಅಂತ ಹೇಳಿ ಶಾಲೆ ಕಾಲೇಜುಗಳಲ್ಲಿ ಸಂಘರ್ಷ ಉಂಟು ಮಾಡಲಾಯಿತು. ಇದೆಲ್ಲಕ್ಕೂ ಕಾರಣ ಆ ಮಹಾನುಭಾವವರೇ ಕಾರಣ ಎಂದು ದೂರಿದರು.

RelatedPosts

ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

2018ರಲ್ಲಿ ರಚನೆಯಾದ ಮೈತ್ರಿ ಸರಕಾರದ ಪತನಕ್ಕೆ ಕಾರಣರಾದ ಸಿದ್ದರಾಮಯ್ಯ ಬಿಜೆಪಿ ಸರಕಾರ ಬರಲು ಸಹಕಾರ ನೀಡಿದರು ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು. ರಾಜ್ಯದ ಹಿತದೃಷ್ಟಿಯಿಂದ ನಮಗೆ ಇಷ್ಟವಿಲ್ಲದಿದ್ದರೂ ಕಾಂಗ್ರೆಸ್ ಜತೆ ಸರಕಾರ ಮಾಡಲು ಒಪ್ಪಿಕೊಂಡೆವು. ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ನಡೆಸುತ್ತಿದ್ದ ನಾವು ಅವರ ಜತೆ ಕೈಜೋಡಿಸಿದೆವು. 2004ರಲ್ಲೂ ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೆವು. ಆಗ ನಮ್ಮನ್ನು ಅಪಮಾನಿಸಿ ಚಿತ್ರಹಿಂಸೆ ನೀಡಿದರು. ಆಗ ಅನಿವಾರ್ಯವಾಗಿ ನಾವು ಬೇರೆ ತೀರ್ಮಾನಗಳನ್ನು ಮಾಡಬೇಕಾಯಿತು. ಅದಕ್ಕೂ ಸಿದ್ದರಾಮಯ್ಯನವರೇ ಮೂಲ ಕಾರಣ ಎಂದು ಅವರು ಹೇಳಿದರು.

2018ರ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪಕ್ಷವೂ ಬಿಜೆಪಿಯ ಬೀ ಟೀಂ ಎಂದು ದುಪ್ಷ್ರಚಾರ ಮಾಡಿದರು. ಹೀಗಾಗಿ ಬಿಜೆಪಿ 105 ಕ್ಷೇತ್ರಗಳಲ್ಲಿ ಗೆದ್ದಿತು. ಇಲ್ಲವಾಗಿದ್ದಿದ್ದರೆ ಅವರು 75 ಸ್ಥಾನಗಳ ಒಳಗೇ ಇರುತ್ತಿದ್ದರು. ಈಗ ಅವರು ಇದೇ ಮಹಾನುಭಾವರ ಸಹಕಾರದಿಂದ ಅಧಿಕಾರಕ್ಕೆ ಬಂದು ರಾಜ್ಯದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಅದಕ್ಕೆ ಮೂಲ ಕಾರಣ ಇವರೇ ಅಲ್ಲವೇ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಈಗ ಜೆಡಿಎಸ್, ಬಿಜೆಪಿಯೊಂದಿಗೆ ಅಡ್ಜಸ್ಟಮೆಂಟ್ ಮಾಡಿಕೊಂಡಿದೆ ಎಂದು ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ. ಇದೊಂದೇ ಈಗ ಬಾಕಿ ಉಳಿದಿರೋದು. ಅವರು ಬಿಜೆಪಿ ಜತೆ ಏನೆಲ್ಲ ಒಳ ಸಂಬಂಧ ಹೊಂದಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. 2018ರಲ್ಲಿ ನಡೆದ ಇವರ ಆಟ ಇನ್ನು ಮುಂದೆ ನಡೆಯಲ್ಲ. ಅವರ ತಲೆಯಲ್ಲಿ ಸರಕಿಲ್ಲ, ಅದಕ್ಕೆ ಜೆಡಿಎಸ್ ಜಪ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಛೇಡಿಸಿದರು.

ರಾಜ್ಯದಲ್ಲಿ ಜನರು ಶಾಂತಿಯುತವಾಗಿ ಬಾಳ್ವೆ ಮಾಡುವ, ನೆಮ್ಮದಿಯ ಜೀವನ ನಡೆಸುವುದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಬೇಕಿಲ್ಲ. ಅವರಿಗೆ ಬೇಕಿರುವುದು ಕೇವಲ ಅಧಿಕಾರ ಮಾತ್ರ. ಅಧಿಕಾರಕ್ಕಾಗಿ ಅವರು ಏನನ್ನು ಮಾಡಲಿಕ್ಕೂ ಹೇಸುವುದಿಲ್ಲ. ರಾಜ್ಯದ ಭಾವೈಕ್ಯತೆಯನ್ನು ಎರಡೂ ಪಕ್ಷಗಳು ಹಾಳು ಮಾಡುತ್ತಿವೆ. ಧರ್ಮದ ಧರ್ಮದ ನಡುವೆ ಸಂಘರ್ಷ ಉಂಟು ಮಾಡಿ ಶಾಂತಿ ಹಾಳು ಮಾಡುವುದೇ ಇವರ ಉದ್ದೇಶ. ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಆರೋಪಿಸಿದರು.

ಎತ್ತಿನಹೊಳೆ ಎಲ್ಲಿದೆಯೋ ಅಲ್ಲೇ ಇದೆ:

2014ರಲ್ಲಿ ಎತ್ತಿಹೊಳೆ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿ ಶಂಕುಸ್ಥಾಪನೆ ಮಾಡಲಾಯಿತು. ಒಂದೇ ವರ್ಷದಲ್ಲಿ ನೀರು ಕೊಡುತ್ತೇವೆ ಎಂದು ಸುಳ್ಳು ಹೇಳಿದರು. ಆ ದಿನ ನಾನು ಕೋಲಾರದಲ್ಲೇ ಇದ್ದೆ. ಒಂದು ವರ್ಷದಲ್ಲಿ ಇವರು ನೀರು ಕೊಟ್ಟರೆ ನಾನು ತಲೆ ಬೋಳಿಸಿಕೊಳ್ಳುವೆ ಎಂದು ಸವಾಲು ಹಾಕಿದ್ದೆ. ಈಗ 2022ನೇ ಇಸವಿ. ಇವರು ನೀರು ಕೊಡಲು ಇನ್ನೆಷ್ಟು ವರ್ಷ ಬೇಕು? ಎಂದು ಮಾಜಿ ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

ಎತ್ತಿನಹೊಳೆ ಯೋಜನೆಯನ್ನು 8,000 ಕೋಟಿ ರೂ.ಗಳಿಗೆ ಅಂದಾಜು ವೆಚ್ಚ ಎಂದು ಆರಂಭ ಮಾಡಿದರು. ಆಮೇಲೆ ಇದು 24,000 ಕೋಟಿ ರೂಪಾಯಿಗೆ ಹೋಗಿದೆ. ಇನ್ನೆಷ್ಟು ಕೋಟಿಗೆ ಹೋಗಿ ಮುಟ್ಟುತ್ತದೆಯೋ ಗೊತ್ತಿಲ್ಲ. ಇನ್ನು ದೇವರಾಯನದುರ್ಗದ ಬಳಿ 10 ಟಿಎಂಸಿ ನೀರಿನ ಸಂಗ್ರಹಕ್ಕೆ ಜಲಾಶಯ ಕಟ್ಟುತ್ತೇವೆ ಎಂದರು. ಆಮೇಲೆ ಅದು ಆಗಲ್ಲ ಎಂದು ಹೇಳಿ ಭೈರಗೊಂಡ್ಲು ಬಳಿ 5.6 ಟಿಎಂಸಿ ಸಾಮರ್ಥ್ಯದ ಜಲಾಶಯ ಮಾಡುತ್ತೇವೆ ಎಂದರು. ಈಗ ಅದು 2 ಟಿಎಂಸಿ ಮಟ್ಟಕ್ಕೆ ಬಂದು ನಿಂತಿದೆ. ಇವರು ಚಿಕ್ಕಬಳ್ಳಾಪುರ-ಕೋಲಾರಕ್ಕೆ ತಲಾ ಐದು ಟಿಎಂಸಿ ನೀರು ಕೊಡುತ್ತಾರಾ? ಆ ಯೋಗ್ಯತೆ ಇವರಿಗೆ ಇದೆಯಾ? ಎಂದು ಮಾಜಿ ಮುಖ್ಯಮಂತ್ರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಮೇಶ್ ಕುಮಾರ್ʼಗೆ ಟಾಂಗ್:

ಕೋಲಾರದಲ್ಲೊಬ್ಬರು ಭಗೀರಥರು ಇದ್ದಾರೆ. ಕೆಸಿ ವ್ಯಾಲಿ ಯೋಜನೆ ಮೂಲಕ ಬೆಂಗಳೂರಿನಿಂದ ನೀರು ತಂದು ಕೊಟ್ಟಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆ ನೀರು ಎಂಥದ್ದು, ಅದರ ದುಷ್ಪರಿಣಾಮಗಳು ಏನು ಎನ್ನುವುದು ಇನ್ನು ಕೆಲ ದಿನಗಳಲ್ಲೇ ಜನರಿಗೆ ಗೊತ್ತಾಗುತ್ತದೆ. ಇವರು ಜನರ ಆರೋಗ್ಯ ಮತ್ತು ಜೀವನದ ಜತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಅವರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಹೆಸರೇಳದೆಯೇ ಟಾಂಗ್ ಕೊಟ್ಟರು.

ಮೇಕೆದಾಟು ಯೋಜನೆ ನಿದ್ದೆ ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುತ್ತೇವೆ ಎಂದು ಹೊರಟರು. ಹಣ ಇಲ್ಲದೇ ಸುಮ್ಮನಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಐವತ್ತು ವರ್ಷವಾದರೂ ಮುಗಿದಿಲ್ಲ. ದೇವೇಗೌಡರು ಮುಖ್ಯಮಂತ್ರಿ ಆಗಿದ್ದರ ಫಲವಾಗಿ ಮೊದಲ, ಎರಡನೇ ಹಂತ ಮುಗಿದು ಜನರಿಗೆ ನೀರು ಸಿಗುತ್ತಿದೆ. ಇಲ್ಲವಾಗಿದ್ದರೆ ಆ ಯೋಜನೆಯೂ ಸತ್ತು ಹೋಗುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಇದೇ ವೇಳೆ, ಅವಧಿಪೂರ್ವ ಚುನಾವಣೆ ಬಂದರೆ ಎದುರಿಸಲು ನಾವು ತಯಾರಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಮಾಜಿ ಮುಖ್ಯಮಂತ್ರಿಗಳು; ಐದು ರಾಜ್ಯಗಳಲ್ಲಿ ಅಬ್ಬರ ಮುಗಿಸಿಕೊಂಡು ಇನ್ನೇನು ಮೋದಿ-ಅಮಿತ್ ಶಾ ದಂಡು ರಾಜ್ಯಕ್ಕೆ ಇಳಿಯಲಿದೆ ಎಂದರು.

ShareSendTweetShare
Previous Post

KSRTC ನೌಕರರ ಸವಾಲ್.. ಮಾ.29ರಂದು ಬಸ್ ಸಂಚಾರ ವ್ಯತ್ಯಯ ಸಾಧ್ಯತೆ

Next Post

‘KGF-2’ ಟ್ರೈಲರ್ ರೋಮಾಂಚನ

Related Posts

ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ
Focus

May 18, 2026 03:05 AM
VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?
Focus

ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

May 18, 2026 03:05 AM
ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್
Focus

ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

May 18, 2026 03:05 AM
ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ
Focus

ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

May 18, 2026 01:05 AM
ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ
Focus

ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

May 18, 2026 01:05 AM
ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ
Focus

ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

May 18, 2026 12:05 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಕರ್ನಾಟಕ ಅಂಡರ್-15 ಫುಟ್ಬಾಲ್ ತಂಡಕ್ಕೆ ಸುಳ್ಯದ ಸಿ.ಎಸ್.ಸ್ಕಂದ ಆಯ್ಕೆ

    0 shares
    Share 0 Tweet 0
  • ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In