Thursday, August 27, 2026
Contact Us
UdayaNews
  • ಪ್ರಮುಖ ಸುದ್ದಿ
    ಗುಂಪು ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ: 3 ತಿಂಗಳಲ್ಲಿ ಯೋಜನೆ ರೂಪಿಸಲು ಹೈಕೋರ್ಟ್ ಸೂಚನೆ

    ಲೂಸ್ ಅಡುಗೆ ಎಣ್ಣೆ ಮಾರಾಟಕ್ಕೆ ಕಡಿವಾಣ: ರಾಜ್ಯಾದ್ಯಂತ ತಪಾಸಣೆ ಚುರುಕು

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ನೇಪಾಳ ಪ್ರವಾಹ: ಕೇಂದ್ರ ಹೈ ಅಲರ್ಟ್; ಬಿಹಾರ, ಯುಪಿ ಗಡಿ ಪ್ರದೇಶಗಳ ಮೇಲೆ ನಿಗಾ

    ಓಣಂ ಸಂಭ್ರಮಕ್ಕೆ ಮುನ್ನ ಕೇರಳದ 4.4 ಲಕ್ಷ ಪಿಂಚಣಿದಾರರಿಗೆ EPFO ಪಿಂಚಣಿ

    ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ: ₹35ಕ್ಕೆ ಚಿಲ್ಲರೆ ಮಾರಾಟ

    ಬಸವನಗುಡಿಯಲ್ಲಿ ಕಲ್ಲು ತೂರಾಟ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

    100ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತ: ಶೀಘ್ರ ಘೋಷಣೆ

    ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆ: ಡಿಕೆಶಿ

  • ರಾಜ್ಯ

    ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾಗೇಂದ್ರ ಇಂಗಿತ?; ಸಿಎಂ ಡಿಕೆಶಿ ಜೊತೆ ಚರ್ಚೆ

    ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಶವ ಪತ್ತೆ; ಕೌಟುಂಬಿಕ ಕಲಹದ ಶಂಕೆ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

  • ದೇಶ

    ಗಂಗಾ ನದಿಯಲ್ಲಿ ದೋಣಿ ದುರಂತ; ನಾಪತ್ತೆಯಾದವರಿಗಾಗಿ ಹುಡುಕಾಟ

    ತೆಲಂಗಾಣದಲ್ಲಿ ಬಸ್-ಕಂಟೇನರ್ ಡಿಕ್ಕಿ, 6 ಮಂದಿ ಸಾವು, 20 ಜನರಿಗೆ ಗಾಯ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

  • ವಿದೇಶ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

  • ವೈವಿಧ್ಯ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

  • ಆಧ್ಯಾತ್ಮ
    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕನ್ನಡಕ್ಕೆ ಆಪತ್ತು ತರುವಂತಹ ಯಾವುದೇ ಶಕ್ತಿ ಹುಟ್ಟಿಲ್ಲ, ಹುಟ್ಟುವುದೂ ಇಲ್ಲ: ಸಿಎಂ ಬೊಮ್ಮಾಯಿ

by Udaya News
January 7, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಕನ್ನಡಕ್ಕೆ ಆಪತ್ತು ತರುವಂತಹ ಯಾವುದೇ ಶಕ್ತಿ ಹುಟ್ಟಿಲ್ಲ, ಹುಟ್ಟುವುದೂ ಇಲ್ಲ: ಸಿಎಂ ಬೊಮ್ಮಾಯಿ
Share on FacebookShare via: WhatsApp

ಹಾವೇರಿ: ಕನ್ನಡದ ಪರಂಪರೆ ಶ್ರೀಮಂತವಾಗಿದೆ. ಎಂದೆಂದೂ ಕನ್ನಡ ಯಾವುದೇ ರಂಗದಲ್ಲಿ ಬಡವಾಗಿಲ್ಲ, ಶತ ಶತಮಾನದ ಕಾಲ ಶ್ರೀಮಂತವಾಗಿಯೇ ಇರುತ್ತದೆ, ಸೂರ್ಯ ಚಂದ್ರ ಇರುವವರೆಗೂ ಶಾಶ್ವತವಾಗಿರುತ್ತದೆ. ಕನ್ನಡಕ್ಕೆ ಆಪತ್ತು ತರುವಂತಹ ಯಾವುದೇ ಶಕ್ತಿ ಹುಟ್ಟಿಲ್ಲ, ಮುಂದೆ ಹುಟ್ಟುವುದೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ‌.

ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನಕ ಶರೀಫ ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಮಾತನಾಡಿದ ಅವರು, ಕನ್ನಡ ಸಂಸ್ಕøತಿಗೆ ದೊಡ್ಡ ಶಕ್ತಿ ಇದೆ. ಭಾವನೆ ಬದುಕನ್ನು ಕಟ್ಟಿ ಕೊಟ್ಟಿದ್ದು ನಮ್ಮ ಸಾಹಿತ್ಯ ಲೋಕ. ನಾಡಿನಲ್ಲಿ ಕನ್ನಡದ ಕಿಚ್ಚನ್ನು ಮತ್ತೊಮ್ಮೆ ಹಚ್ಚಬೇಕು, ಕನ್ನಡದ ಕಂಪನ್ನು ಪಸರಿಸಬೇಕು, ದೇಶದಲ್ಲಿ ಕನ್ನಡವನ್ನು ಆಳವಾಗಿ ಬಿತ್ತಬೇಕು, ಅದು ಹೆಮ್ಮರವಾಗಿ ಬೆಳೆಯಬೇಕೆಂಬುದು ಇಂತಹ ಸಾಹಿತ್ಯ ಸಮ್ಮೇಳನದ ಉದ್ದೇಶವಾಗಿದೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಡಾ. ದೊಡ್ಡರಂಗೇಗೌಡರು, ಹೆಸರಿನಷ್ಟೇ ದೊಡ್ಡ ಸಾಹಿತಿಗಳು, ಜನಸಾಮಾನ್ಯರಿಗೆ ಸಾಮಾನ್ಯ ಭಾಷೆಯಲ್ಲಿ ಮಾರ್ಮಿಕವಾಗಿ ವಿಚಾರಧಾರೆಗಳನ್ನು ಅವರ ಸಾಹಿತ್ಯ, ಕವಿತೆ, ಹಾಡುಗಳ ಮೂಲಕ ನೀಡಿದ್ದಾರೆ. ರಂಗೇಗೌಡರು ಎಂಬ ಹೆಸರಿನಂತೆ ಕವಿತೆ, ಸಾಹಿತ್ಯ, ಸಿನಿಮಾ ಮುಂತಾದ ರಂಗಗಳಲ್ಲಿ ಅಪಾರ ಸಾಧನೆ ಮಾಡಿದ್ದಾರೆ ಎಂದು ಬಣ್ಣಿಸಿದರು.

RelatedPosts

ಗುಂಪು ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ: 3 ತಿಂಗಳಲ್ಲಿ ಯೋಜನೆ ರೂಪಿಸಲು ಹೈಕೋರ್ಟ್ ಸೂಚನೆ

ಲೂಸ್ ಅಡುಗೆ ಎಣ್ಣೆ ಮಾರಾಟಕ್ಕೆ ಕಡಿವಾಣ: ರಾಜ್ಯಾದ್ಯಂತ ತಪಾಸಣೆ ಚುರುಕು

ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

ಕನ್ನಡಕ್ಕೆ ಹತ್ತು ಹಲವು ಸವಾಲುಗಳಿವೆ, ಕನ್ನಡ ಭಾಷೆಗೆ ಶಾಶ್ವತ ಕಾನೂನು ಸ್ವರೂಪ ಕೊಡುವ ಸಂಕಲ್ಪ ನಮ್ಮ ಸರ್ಕಾರದ್ದಾಗಿದೆ. ಬದುಕಿನ ಎಲ್ಲ ಆಯಾಮ, ಎಲ್ಲ ಕ್ಷೇತ್ರಗಳಲ್ಲಿ ಕನ್ನಡ ಉಳಿಸಿ, ಬೆಳೆಸಬೇಕೆನ್ನುವ ಉದ್ದೇಶದಿಂದ ಸಮಗ್ರ ಕಾನೂನು ಮಾಡಲು, ಲಾ ಕಮೀಷನ್ ಸ್ವರೂಪ ಕೊಟ್ಟಿದೆ. ಅದನ್ನು ಚರ್ಚೆಗೆ ಬಿಟ್ಟಿದ್ದೇವೆ. ವ್ಯಾಪಕ ಚರ್ಚೆಯಾಗಬೇಕೆಂಬುದು ನಮ್ಮ ಬಯಕೆ. ಆದಷ್ಟು ಬೇಗ ಕಾನೂನು ಸ್ವರೂಪ ಕೊಡುತ್ತೇವೆ. ಕನ್ನಡಿಗರಿಗೆ ಕೈಗಾರಿಕೆಗಳಲ್ಲಿ ಎಲ್ಲ ವೃಂದಗಳಲ್ಲಿ ಶೇ. 80 ರಷ್ಟು ಹುದ್ದೆಗಳನ್ನು ನೀಡಬೇಕು ಎಂಬ ನೂತನ ಕೈಗಾರಿಕಾ ನೀತಿ ತಂದಿದ್ದೇವೆ. ಗಡಿ ಭಾಗದ ರಕ್ಷಣೆಗೂ ನಾವು ಮುಂದಾಗಿದ್ದೇವೆ. ಹೀಗಾಗಿ ಗಡಿ ಭಾಗದ ಗ್ರಾಮಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಗಡಿ ಭಾಗಗಳ ಶಾಲೆ ಉಳಿಸಿ ಬೆಳೆಸಲು ಅನುದಾನ ಒದಗಿಸುತ್ತಿದ್ದೇವೆ. ಗಡಿ ಭಾಗದ ಹೊರಗಿನ ಕನ್ನಡಿಗರಿಗೂ ಸಾಹಿತ್ಯ, ಶಾಲೆಗಳನ್ನು ಬೆಳೆಸುವಂತಹ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸಾಹಿತ್ಯ ಸಮ್ಮೇಳನದಲ್ಲಿ ಅತ್ಯಂತ ಮಹತ್ವದ್ದಾದ ಗೋಷ್ಠಿಗಳಿವೆ. ಇವುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ, ಉತ್ತಮ ಚರ್ಚೆಯಾಗಲಿ, ಇಲ್ಲಿ ಚರ್ಚಿಸಿ ಕೈಗೊಳ್ಳಲಾಗುವ ನಿರ್ಣಯಗಳಿಗೆ ನಮ್ಮ ಸರ್ಕಾರ ಪಾಲಿಸುವ ಕಾರ್ಯ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಕನ್ನಡ ಭಾಷೆ ಇಡೀ ಜಗತ್ತಿನಲ್ಲಿ ಪ್ರಾಚೀನವಾದ ಭಾಷೆಯಾಗಿದ್ದು, ಜಗತ್ತಿನಲ್ಲಿ ನಮ್ಮದು ಬಹುಶ್ರೇಷ್ಠ ಹಾಗೂ ಪರಂಪರೆ, ಚರಿತ್ರೆ ಹೊಂದಿದೆ. ಕನ್ನಡದ ಪರಂಪರೆ ಅತ್ಯಂತ ಶ್ರೀಮಂತವಾಗಿದ್ದು, ಶತ ಶತಮಾನಗಳ ಕಾಲ ಕನ್ನಡ ಶೀಮಂತವಾಗಿಯೇ ಇರುತ್ತದೆ, ಸೂರ್ಯ ಚಂದ್ರನಿರುವವರೆಗೂ ಬೆಳೆಯುತ್ತಲೇ ಇರುತ್ತದೆ. ಕನ್ನಡಕ್ಕೆ ಆಪತ್ತು, ಕನ್ನಡಕ್ಕೆ ಆಪತ್ತು ಎಂಬ ಭಾವನೆಗಳು ನಮ್ಮಲ್ಲಿವೆ, ಆದರೆ, ಕನ್ನಡಕ್ಕೆ ಆಪತ್ತು ತರುವಂತಹ ಯಾವುದೇ ಶಕ್ತಿ ಜಗತ್ತಿನಲ್ಲಿ ಹುಟ್ಟಿಲ್ಲ, ಮುಂದೆ ಹುಟ್ಟುವುದೂ ಇಲ್ಲ, ಆತ್ಮ ಸಂಕಲ್ಪದಿಂದ ನಾವು ಕನ್ನಡವನ್ನು ಕಟ್ಟಿ ಬೆಳೆಸೋಣ, ಕನ್ನಡದ ಬೆಳವಣಿಗೆಯಲ್ಲಿ ನಮ್ಮ ಕೊಡುಗೆಯೂ ಇದೆ ಎಂಬ ಸಂಕಲ್ಪದಿಂದ ನಾವು ಸಮ್ಮೇಳನ ಮಾಡುತ್ತಿದ್ದೇವೆ. 8 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಶ್ರೇಷ್ಠತೆ ನಮ್ಮ ರಾಜ್ಯದ್ದು. ವಚನಸಾಹಿತ್ಯ ಮತ್ತು ದಾಸ ಸಾಹಿತ್ಯ ಇವರೆಡೂ ಕನ್ನಡವನ್ನು ಶ್ರೀಮಂತಗೊಳಿಸಿವೆ. ಕನ್ನಡಿಗರ ಭಾಷೆ ನಮ್ಮ ರಾಜ್ಯದಲ್ಲಿ ವಿವಿಧತೆಯನ್ನು ಏಕತೆಯನ್ನು ಹೊಂದಿದೆ. ನಡುನಾಡು ಕನ್ನಡ, ಗಡಿನಾಡು ಕನ್ನಡ, ದಕ್ಷಿಣ, ಉತ್ತರ, ಕರಾವಳಿ, ಕಲ್ಯಾಣ ಕರ್ನಾಟಕದ ಕನ್ನಡ ಹೀಗೆ ತನ್ನದೇ ಆದ ಭಾಷೆಯ ಸೊಗಡು, ಅಲ್ಲಿಯ ಬದುಕಿನ ಜೊತೆಗೆ ಹಾಸುಹೊಕ್ಕಾಗಿ, ಅದೂ ಕೂಡ ಬೆಳೆಯುತ್ತಿದೆ. ಕನ್ನಡ ಭಾಷೆಗೆ ದೊಡ್ಡ ಪರಂಪರೆ ಇದೆ. ಹರಿದು ಹಂಚಿಹೋದ ಕನ್ನಡ ಮನಸುಗಳನ್ನು ಸ್ವಾತಂತ್ರ್ಯ ಹೋರಾಟದ ಬಳಿಕ ಕನ್ನಡ ಏಕೀಕರಣದ ಹೋರಾಟದ ಮೂಲಕ ಬೆಸೆಯಲಾಗಿದೆ. ಏಕೀಕರಣ ಹೋರಾಟದಲ್ಲಿ ಅನೇಕರು ಸೇರಿ ಕನ್ನಡವನ್ನು ಒಂದಾಗಿಸಿದ್ದಾರೆ. ಕುವೆಂಪು, ಸಿದ್ದಪ್ಪ ಹೊಸಮನಿ, ಅಂದಾನಪ್ಪ ದೊಡ್ಡಮೇಟಿ, ಎಸ್ ನಿಜಲಿಂಗಪ್ಪ, ಇವರೆಲ್ಲರನ್ನು ನಾವು ಸ್ಮರಿಸಬೇಕಿದೆ. ಅಲ್ಲದೆ ಮೈಲಾರ ಮಹದೇವಪ್ಪ ಅವರ ಹೋರಾಟ, ತ್ಯಾಗ ಬಲಿದಾನವನ್ನು ಯಾರೂ ಕೂಡ ಮರೆಯಲು ಸಾಧ್ಯವಿಲ್ಲ. ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿ ರಾಜ್ಯವನ್ನು ನಮಗೆ ಅರ್ಪಿಸಿದರು. ನಮ್ಮ ನಾಡು ಸಂಪದ್ಭರಿತವಾಗಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಇಲ್ಲಿನ ನೀರು, ಗಾಳಿ, ಬೆಳಕು ಮಣ್ಣು ಸೇರಿದಂತೆ ನಿಸರ್ಗ ನಮಗೆ ನೆರವಾಗಿದೆ, ಜೊತೆಗೆ ರೈತರ ಬೆವರೂ ಕೂಡ ಸೇರಿಕೊಂಡಿದೆ. ದುಡಿಯುವ ವರ್ಗ ನಮ್ಮ ರಾಜ್ಯವನ್ನು ಕಟ್ಟುತ್ತಿದೆಯೇ ಹೊರತು ಶ್ರೀಮಂತರಲ್ಲ. ಹೀಗಾಗಿ ಕೂಲಿ ಕಾರ್ಮಿಕರಿಗೆ, ರೈತರಿಗೆ ಕೋಟಿ ನಮನಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆ. ನಮ್ಮ ರಾಜ್ಯದಲ್ಲಿ ಇದೀಗ ನೀರಾವರಿ ದೊಡ್ಡ ಪ್ರಮಾಣದಲ್ಲಿ ಆಗುತ್ತಿದೆ. ಕಳೆದ 05 ವರ್ಷಗಳಲ್ಲಿ ರಾಜ್ಯದಲ್ಲಿ 1.5 ಲಕ್ಷ ಎಕರೆ ಪ್ರದೇಶ ನೀರಾವರಿಗೆ ಒಳಪಡಿಸಿದ್ದೇವೆ. ಮುಂದಿನ ಒಂದು ದಶಕವನ್ನು ನಾವು ನೀರಾವರಿ ದಶಕವೆಂದು ಘೋಷಿಸಲು ನಾವು ಇಚ್ಛಿಸಿದ್ದೇವೆ ಎಂದರು.

ಸರ್ವ ಕಾಲಕ್ಕೂ ಸತ್ಯವನ್ನೇ ಹೇಳಿರುವಂತಹ ಸರ್ವಜ್ಞನ ನಾಡು ಇದು, ಕುಲಕುಲವೆಂದು ಹೊಡೆದಾಡುವಿರೇಕೆ ಎಂಬ ಸಂದೇಶ ನೀಡಿದ ಕನಕದಾಸರ ಬೀಡಿದು. ಆಧ್ಯಾತ್ಮವನ್ನು ನಮ್ಮೆಲ್ಲರ ಬದುಕಿಗೆ ಹತ್ತಿರವಾಗುವ ರೀತಿ ಸರಳ ಭಾಷೆಯಲ್ಲಿ ನೀಡಿದ ಸಂತ ಶಿಶುನಾಳ ಶರೀಫರ ನಾಡು ಇದು. ಪಂಚಾಕ್ಷರ ಗವಾಯಿ, ಹಾನಗಲ್ ಕುಮಾರಸ್ವಾಮಿ, ಗಳಗನಾಥರು, ವಿಕೃ. ಗೋಕಾಕ್, ಪಾಟೀಲ್ ಪುಟ್ಟಪ್ಪ, ಚಂದ್ರಶೇಖರ ಪಾಟೀಲರು ಮುಂತಾದ ದಿಗ್ಗಜರ ನಾಡು ಇದಾಗಿದೆ ಎಂಬುದಾಗಿ ಮುಖ್ಯಮಂತ್ರಿಗಳು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮ್ಮೇಳನದ ಅಂಗವಾಗಿ ಹೊರತಂದ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಿ ಮಾತನಾಡಿ, ಸಾಹಿತ್ಯದ ಇತಿಹಾಸದಲ್ಲಿ ಹಾವೇರಿ ಜಿಲ್ಲೆ ಶಾಶ್ವತ ನೆಲೆ ಕಂಡುಕೊಂಡಿದೆ. ಶರೀಫರು, ಸರ್ವಜ್ಞರು, ಕನಕದಾಸರಂತಹ ದಾರ್ಶನಿಕರ ತವರೂರು ಈ ನಾಡು. ಕನ್ನಡ ನಾಡಿನ ಸಂಸ್ಕøತಿಗೆ ಹೊರ ರಾಜ್ಯ, ಹೊರ ದೇಶದವರು ಮಾರುಹೋಗಿದ್ದಾರೆ. ನಗರ ಪ್ರದೇಶಗಳಲ್ಲಿ ಕನ್ನಡ ಭಾಷೆ ಬಳಸಲು ಹಿಂಜರಿಯುತ್ತಿರುವುದು ಆತಂಕದ ಸಂಗತಿಯಾಗಿದೆ. ಕನ್ನಡತನ ನಾವು ಉಳಿಸಿ-ಬೆಳೆಸಿಕೊಳ್ಳಬೇಕು. ದೇಶದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬಂದಾಗ ಕಾನೂನಿನ ಮೊರೆ ಹೋಗಿ ಹಕ್ಕುಗಳನ್ನು ರಕ್ಷಿಸಿದ್ದೇವೆ, ಬ್ಯಾಂಕಿಂಗ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸ್ಥಾನ ಕಲ್ಪಿಸಿದ್ದೇವೆ ಎಂದರು.

ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ಮಾತನಾಡಿ, ಪಕ್ಕದ ಪ್ರಾಂತ್ಯದವರು ಅಖಂಡ ಭಾರತದ ಕಲ್ಪನೆಯನ್ನೇ ಮರೆತಂತೆ ವರ್ತಿಸುತ್ತಿರುವುದು.ಇದು ನಾಡಿನ ಗಂಭೀರ ಬಿಕ್ಕಟ್ಟು.ಇಂಗ್ಲೀಷ್ ವ್ಯಾಮೋಹ ಹೆಚ್ಚಾಗುತ್ತಿರುವುದು ಹಾಗೂ ಕನ್ನಡ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿರುವು ನುಡಿಗೆ ಸಂಬಂಧಿಸಿದ ಬಿಕ್ಕಟ್ಟಾಗಿದೆ.ಈ ನೆಲದ ಬಹು ಶಕ್ತಿ ಹಾಗೂ ಪ್ರಜಾಶಕ್ತಿಗಳೆರಡೂ ಇದಕ್ಕೆ ಪರಿಹಾರ ಕಂಡುಕೊಳ್ಳಲು ಶ್ರಮಿಸಬೇಕು ಎಂದರು.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ 86 ಪುಸ್ತಕಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ವಿಧಾನಪರಿಷತ್ ಸದಸ್ಯ ಸಲೀಂ ಅಹಮದ್ ಅವರು ಸಾಹಿತ್ಯ ಸಮ್ಮೇಳನದ ಸಂಚಿಕೆಯನ್ನು ಬಿಡುಗಡೆ ಮಾಡಿದರು.
ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕøತಿ ಹಾಗೂ ಇಂಧನ ಖಾತೆ ಸಚಿವ ವಿ.ಸುನೀಲಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಅರುಣ ಪೂಜಾರ, ವಿರೂಪಾಕ್ಷಪ್ಪ ಬಳ್ಳಾರಿ, ಶ್ರೀನಿವಾಸ ಮಾನೆ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಸಲೀಂ ಅಹ್ಮದ್, ಆರ್.ಶಂಕರ್, ಪ್ರದೀಪ ಶೆಟ್ಟರ್, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ವಾಕರಸಾಸಂ ಉಪಾಧ್ಯಕ್ಷ ಬಸವರಾಜ ಕೆಲಗಾರ, ಮಾಜಿ ಸಚಿವರಾದ ಬಸವರಾಜ ಶಿವಣ್ಣವರ, ಮನೋಹರ ತಹಸೀಲ್ದಾರ, ರುದ್ರಪ್ಪ ಲಮಾಣಿ, ನಿಕಟಪೂರ್ವ ಕಸಾಪ ರಾಜಾಧ್ಯಕ್ಷ ಮನು ಬಳಿಗಾರ ಮತ್ತಿತರರು ವೇದಿಕೆಯಲ್ಲಿದ್ದರು.

ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ನೆಹರು ಓಲೇಕಾರ ಸ್ವಾಗತಿಸಿದರು, ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ಆಶಯ ಮಾತುಗಳನ್ನಾಡಿದರು.

ShareSendTweetShare
Previous Post

ಬೆಳಗಾವಿ ನಮ್ಮದು, ಒಂದಂಗುಲ ನೆಲವನ್ನೂ ಬಿಟ್ಟುಕೊಡಲಾಗಲ್ಲ: ಡಾ.ದೊಡ್ಡರಂಗೇಗೌಡ

Next Post

ವಿಧಾನಸಭಾ ಚುನಾವಣೆಯಲ್ಲಿ ಪಾಠ; ಬಿಜೆಪಿ ಸರ್ಕಾರಕ್ಕೆ ‘ಪಂಚಮಸಾಲಿ’ ಎಚ್ಚರಿಕೆ

Related Posts

ಗುಂಪು ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ: 3 ತಿಂಗಳಲ್ಲಿ ಯೋಜನೆ ರೂಪಿಸಲು ಹೈಕೋರ್ಟ್ ಸೂಚನೆ
ಪ್ರಮುಖ ಸುದ್ದಿ

August 27, 2026 01:08 PM
ಲೂಸ್ ಅಡುಗೆ ಎಣ್ಣೆ ಮಾರಾಟಕ್ಕೆ ಕಡಿವಾಣ: ರಾಜ್ಯಾದ್ಯಂತ ತಪಾಸಣೆ ಚುರುಕು
ಪ್ರಮುಖ ಸುದ್ದಿ

ಲೂಸ್ ಅಡುಗೆ ಎಣ್ಣೆ ಮಾರಾಟಕ್ಕೆ ಕಡಿವಾಣ: ರಾಜ್ಯಾದ್ಯಂತ ತಪಾಸಣೆ ಚುರುಕು

August 27, 2026 12:08 PM
ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ
ಪ್ರಮುಖ ಸುದ್ದಿ

ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

August 27, 2026 10:08 AM
ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ
ಪ್ರಮುಖ ಸುದ್ದಿ

ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

August 27, 2026 10:08 AM
ನೇಪಾಳ ಪ್ರವಾಹ: ಕೇಂದ್ರ ಹೈ ಅಲರ್ಟ್; ಬಿಹಾರ, ಯುಪಿ ಗಡಿ ಪ್ರದೇಶಗಳ ಮೇಲೆ ನಿಗಾ
ದೇಶ

ನೇಪಾಳ ಪ್ರವಾಹ: ಕೇಂದ್ರ ಹೈ ಅಲರ್ಟ್; ಬಿಹಾರ, ಯುಪಿ ಗಡಿ ಪ್ರದೇಶಗಳ ಮೇಲೆ ನಿಗಾ

August 27, 2026 10:08 AM
ಓಣಂ ಸಂಭ್ರಮಕ್ಕೆ ಮುನ್ನ ಕೇರಳದ 4.4 ಲಕ್ಷ ಪಿಂಚಣಿದಾರರಿಗೆ EPFO ಪಿಂಚಣಿ
ದೇಶ

ಓಣಂ ಸಂಭ್ರಮಕ್ಕೆ ಮುನ್ನ ಕೇರಳದ 4.4 ಲಕ್ಷ ಪಿಂಚಣಿದಾರರಿಗೆ EPFO ಪಿಂಚಣಿ

August 27, 2026 10:08 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In