ಬೆಂಗಳೂರು: ಕರ್ನಾಟಕದ ಕರಾವಳಿ ಮಲೆನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಕಲಬುರಗಿ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.