Wednesday, July 29, 2026
Contact Us
UdayaNews
  • ಪ್ರಮುಖ ಸುದ್ದಿ
    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

    ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

    ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

  • ರಾಜ್ಯ

    ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

  • ದೇಶ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

    ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

    ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

    CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

  • ವಿದೇಶ
    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

  • ಆಧ್ಯಾತ್ಮ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕರ್ನಾಟಕ ಭಾರತದ ಬಯೋಟೆಕ್ನಾಲಜಿಯ ರಾಜಧಾನಿ: ನಿರ್ಮಲ ಸೀತಾರಾಮನ್

by Udaya News
July 2, 2021
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಗಾಂಧಿ ಜಯಂತಿ ಅಂಗವಾಗಿ ಶಾಂತಿಗಾಗಿ ಸೈಕಲ್ ಜಾಥಾ
Share on FacebookShare via: WhatsApp

ಬೆಂಗಳೂರು: ಜೈವಿಕ ನಾವೀನ್ಯತೆ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಬಹು ಮುಖ್ಯ ಪಾತ್ರವಹಿಸಿದೆ ಮತ್ತು ಇತರೆ ರಾಜ್ಯಗಳಿಗೆ ಮಾದರಿಯಾಗಿದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಭಾರತದ ಏಕೈಕ ರಾಜ್ಯವಾಗಿದ್ದು, ಕರ್ನಾಟಕ ಭಾರತದ ಬಯೋಟೆಕ್ನಾಲಜಿಯ ರಾಜಧಾನಿಯಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ಸೀತಾರಾಮನ್ ಅವರು ಹೇಳಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬೆಂಗಳೂರು ಹೆಲಿಕ್ಸ್ ಬಯೋಟೆಕ್ನಾಲಜಿ ಪಾರ್ಕ್‍ನ್ನು ವೀಕ್ಷಿಸಿದ ನಂತರ ಕರ್ನಾಟಕದ ಬಯೋಟೆಕ್ನಾಲಜಿ ಕ್ಷೇತ್ರದ ಉದ್ಯಮಿಗಳು ಹಾಗೂ ನವೋದ್ಯಮಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ಭಾಗಗಳಲ್ಲಿ ಸ್ಥಾಪಿಸಲಾಗಿರುವ ಬಯೋಟೆಕ್ನಾಲಜಿ ಉದ್ಯಮಗಳು ಭಾರತಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಹೆಸರನ್ನು ತಂದುಕೊಟ್ಟಿವೆ ಎಂದು ಕೊಂಡಾಡಿದರು.

RelatedPosts

ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

Curiosity builds as ‘Ramayana’ trailer release date is announced

ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿದೆ. ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಬಯೋಟೆಕ್ನಾಲಜಿ ಕ್ಷೇತ್ರ ಭವಿಷ್ಯದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ ಎಂಬ ನಂಬಿಕೆ ನನಗಿದೆ. ಈ ಕ್ಷೇತ್ರದ ಬೆಳವಣಿಗೆಗೆ ಸರ್ಕಾರ ಸಕಲ ಸೌಲಭ್ಯಗಳನ್ನು ನೀಡಲು ಉತ್ಸುಕವಾಗಿದೆ ಎಂದು ತಿಳಿಸಿದರು.

ನವೋದ್ಯಮದ ಕ್ಷೇತ್ರಗಳಿಗೆ ಕೇಂದ್ರ ಸರ್ಕಾರ ಈಗಾಗಲೇ ಹಲವು ರೀತಿಯ ಸೌಲಭ್ಯಗಳನ್ನು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಆರ್ಥಿಕ ವ್ಯವಸ್ಥೆಯನ್ನು ಸದೃಡಗೊಳಿಸಬಲ್ಲ ಕ್ಷೇತ್ರಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಘೋಷಿಸಿದ್ದಾರೆ. ಕರ್ನಾಟಕ ರಾಜ್ಯವು ಕಳೆದ ಎರಡು ದಶಕಗಳಿಂದ ಬಯೋಟೆಕ್ನಾಲಜಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಇಲ್ಲಿನ ಸರ್ಕಾರಿ ಸಹಭಾಗಿತ್ವದೊಂದಿಗೆ ಖಾಸಗಿ ಸಂಸ್ಥೆಗಳ ನಿರ್ವಹಣೆ ಮತ್ತು ಅದರೊಂದಿಗೆ ಶಿಕ್ಷಣ ಕ್ಷೇತ್ರವನ್ನು ಸಹ ಕೊಂಡುಯ್ಯುತ್ತಿರುವುದು ಭವಿಷ್ಯದ ವಿಜ್ಞಾನಿಗಳನ್ನು ರೂಪಿಸುವ ಕಾರ್ಯ ಸಹ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಇಂತಹ ಬೇಟಿಗಳು ಹಾಗೂ ಸಂವಾದಗಳು ಸರ್ಕಾರ ಹೊಸ ಯೋಜನೆಗಳನ್ನು ರೂಪಿಸುವಲ್ಲಿ ಸಹಾಯಕವಾಗುತ್ತವೆ. ಇಂದಿನ ಸಂವಾದದಲ್ಲಿ ಚರ್ಚಿಸಲಾದ ವಿಷಯಗಳು, ಸಲಹೆಗಳು ಮತ್ತು ಪ್ರಶ್ನೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದ್ದು, ಅವುಗಳೆಲ್ಲವನ್ನು ತಾವೇ ಖುದ್ದಾಗಿ ಪರಿಶೀಲಿಸಿ ಮುಂದಿನ ಅಗತ್ಯ ಕ್ರಮಕ್ಕಾಗಿ ಅಗತ್ಯ ಬಿದ್ದಲ್ಲಿ ಉದ್ಯಮಿಗಳನ್ನು ದೆಹಲಿಗೆ ಕರೆಸಿಕೊಂಡು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.

ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಹಾಗೂ ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಸಂವಾದದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದ ಬಯೋಟೆಕ್ನಾಲಜಿ ಆರ್ಥಿಕತೆಯಲ್ಲಿ ಕರ್ನಾಟಕ ಒಂದು ಪ್ರಮುಖ ರಾಜ್ಯವಾಗಿದ್ದು, 2025ರ ವೇಳೆಗೆ ಶೇಕಡ 19ರ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿಗಳ ಆತ್ಮನಿರ್ಭರ ಭಾರತ ಯೋಜನೆಗೆ ಕರ್ನಾಟಕ ಸರ್ಕಾರ ಸ್ಥಳೀಯ ಉದ್ಯಮಿಗಳಿಗೆ ಅನೇಕ ಸೌಲಭ್ಯಗಳನ್ನು ನೀಡಿದ್ದು, ಇಲ್ಲಿನ ಅನೇಕ ಖಾಸಗಿ ಸಂಸ್ಥೆಗಳು ಬಯೋಟೆಕ್ನಾಲಜಿ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮನ್ನಣೆಗಳಿಸಿವೆ. ಬಯೋಟೆಕ್ನಾಲಜಿ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಗಾಗಿ ಕರ್ನಾಟಕ – 2030 ಯೋಜನೆಯನ್ನು ಸಿದ್ಧಪಡಿಸಲಾಗಿದ್ದು, ಅನೇಕ ಗುರಿಗಳನ್ನು ಹೊಂದಲಾಗಿದೆ ಎಂದು ತಿಳಿಸಿದರು.

ಕೇಂದ್ರ ವಿತ್ತ ಸಚಿವಾಲಯದ ಸರ್ಕಾರದ ಕಾರ್ಯದರ್ಶಿ ತರುಣ್ ಬಜಾಜ್ ಅವರು ಮಾತನಾಡಿ ಇಂದಿನ ಸಂವಾದದಲ್ಲಿ ನಡೆದ ವಿಷಯಗಳ ಕುರಿತು ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು. ಇಂತಹ ಬೇಟಿ ಹಾಗೂ ಸಂವಾದಗಳು ಸರ್ಕಾರದ ಯೋಜನೆಗಳನ್ನು ರೂಪಿಸುವಲ್ಲಿ ಸಹಾಯಕವಾಗುತ್ತವೆ. ಉದ್ಯಮಿಗಳು ತಮ್ಮ ಯಾವುದೇ ಸಲಹೆ ಸೂಚನೆ ಹಾಗೂ ಪ್ರಶ್ನೆಗಳಿಗೆ ನೇರವಾಗಿ ತಮ್ಮನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಐಟಿ-ಬಿಟಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ ಅವರು ಮಾತನಾಡಿ ಅಂತರರಾಷ್ಟ್ರೀಯ ಮಟ್ಟದ ಬಯೋಟೆಕ್ನಾಲಜಿ ಪಾರ್ಕ್ ಸ್ಥಾಪಿಸುವಲ್ಲಿ ಹಾಗೂ ರಾಜ್ಯದ ಇತರೆ ನಗರಗಳಿಗೆ ಸಹ ಅದನ್ನು ವಿಸ್ತರಿಸುವಲ್ಲಿ ರಾಜ್ಯ ಸರ್ಕಾರ ಕಳೆದ ಎರಡು ದಶಕಗಳಿಂದ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದರು.

ಬಯೋಟೆಕ್ನಾಲಜಿ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮನ್ನಣೆ ಗಳಿಸಿರುವ ಖ್ಯಾತ ಮಹಿಳಾ ಉದ್ಯಮಿ ಡಾ. ಕಿರಣ್ ಮಜುಂದಾರ್ ಶಾ ಅವರು ಸೇರಿದಂತೆ ಅನೇಕ ಉದ್ಯಮಿಗಳು ತಮ್ಮ ಕ್ಷೇತ್ರದ ಸಮಸ್ಯೆ ಹಾಗೂ ಭವಿಷ್ಯದ ಕುರಿತು ಸಂವಾದದಲ್ಲಿ ಕೇಂದ್ರ ಸಚಿವರ ಗಮನ ಸೆಳೆದರು.

ರಾಜ್ಯ ಐಟಿ-ಬಿಟಿಯ ವ್ಯವಸ್ಥಾಪಕ ನಿರ್ದೇಶಕರಾದ ಮೀನಾ ನಾಗರಾಜ್ ಅವರು ಸ್ವಾಗತ ಕೋರಿದರು. ಸಂವಾದ ಆರಂಭವಾಗುವ ಮುನ್ನಾ ಕೇಂದ್ರ ಸಚಿವೆ ಹಾಗೂ ಅಧಿಕಾರಿಗಳ ತಂಡ ರಾಜ್ಯ ಸರ್ಕಾರದ ಬೆಂಗಳೂರು ಜೈವಿಕ ನಾವೀನ್ಯತೆ ಕೇಂದ್ರ ಸೇರಿದಂತೆ ಹಲವು ಸಂಸ್ಥೆಗಳಿಗೆ ಬೇಟಿ ನೀಡಿ ವೀಕ್ಷಿಸಿದರು.

ShareSendTweetShare
Previous Post

ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

Next Post

ರಾಮುಲು ಆಪ್ತನ ಬಂಧನ ವಿಚಾರ: ಟೀಕೆಗಳಿಗೆ ತನ್ನದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ ವಿಜಯೇಂದ್ರ

Related Posts

ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ
ಪ್ರಮುಖ ಸುದ್ದಿ

July 29, 2026 07:07 AM
Curiosity builds as ‘Ramayana’ trailer release date is announced
ಪ್ರಮುಖ ಸುದ್ದಿ

Curiosity builds as ‘Ramayana’ trailer release date is announced

July 29, 2026 07:07 AM
ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ
ದೇಶ

ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

July 29, 2026 07:07 AM
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ
ಪ್ರಮುಖ ಸುದ್ದಿ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

July 29, 2026 01:07 AM
ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ
ಪ್ರಮುಖ ಸುದ್ದಿ

ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

July 28, 2026 11:07 PM
ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ
ಆಧ್ಯಾತ್ಮ

July 28, 2026 10:07 PM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    0 shares
    Share 0 Tweet 0
  • ಆಲ್ದೂರಿನಿಂದ ಅಂತರಿಕ್ಷ ಉದ್ಯಮದ ಶಿಖರಕ್ಕೆ: ಪಿಕ್ಸೆಲ್ ಸಿಇಒ ಅವೈಸ್ ಅಹ್ಮದ್ ಯಶೋಗಾಥೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In