ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನು ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಡಿ.ರೂಪ ಅವರು ಈ ವರೆಗೂ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿದ್ದರು.

© 2020 Udaya News – Powered by RajasDigital.
© 2020 Udaya News - Powered by RajasDigital.