Saturday, June 27, 2026
Contact Us
UdayaNews
  • ಪ್ರಮುಖ ಸುದ್ದಿ
    ಮುತ್ತತ್ತಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಾವೇರಿ ನದಿಯಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸಚಿವರ ಸೂಚನೆ

    ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಾವು, ಆರು ಮಂದಿಗೆ ಗಾಯ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    2024ರಿಂದ 21 ಬಾರಿ ಕೈಕೊಟ್ಟ ನಮ್ಮ ಮೆಟ್ರೋ; ಬಿಎಂಆರ್‌ಸಿಎಲ್‌ಗೆ ತೇಜಸ್ವಿ ಸೂರ್ಯ ತರಾಟೆ

    ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ಡಿಕೆಶಿ ಜೊತೆ ಯಾವುದೇ ರಾಜಕೀಯ, ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ ಸ್ಪಷ್ಟನೆ

    ಬಿಡದಿ ಟೌನ್‌ಶಿಪ್‌ ವಿವಾದ: ಬೈರಮಂಗಲಕ್ಕೆ ಬಂದು ರೈತರ ಅಹವಾಲು ಆಲಿಸಿ; ಸಿಎಂಗೆ ಕುಮಾರಸ್ವಾಮಿ ಮತ್ತೆ ಆಹ್ವಾನ

  • ರಾಜ್ಯ

    ‘ಗೃಹಲಕ್ಷ್ಮಿ ಯೋಜನೆ’ ಅಕ್ರಮಗಳಲ್ಲಿ ಅನುಷ್ಠಾನ ಸಮಿತಿಯ ಸದಸ್ಯರೇ ಸರದಾರರು ಎಂದ ಅಶೋಕ್

    ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ

    ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

    ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?

    ಕೇಂದ್ರದಿಂದ ‘ಒಂದು ದೇಶ–ಒಂದು ಪಕ್ಷ’ ರಹಸ್ಯ ತಂತ್ರ; ಮೀನಾಕ್ಷಿ ನಟರಾಜನ್ ಆರೋಪ

  • ದೇಶ
    ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು: ಸಿಲಿಂಡರ್ ಸರಬರಾಜು ಯಥಾಸ್ಥಿತಿ

    ಲಸಿಕೆ, ಕ್ಯಾನ್ಸರ್ ಔಷಧಿಗಳಿಗೆ QR ಕೋಡ್ ಕಡ್ಡಾಯ: ಔಷಧ ಟ್ರ್ಯಾಕಿಂಗ್ ವ್ಯವಸ್ಥೆ ವಿಸ್ತರಿಸಿದ ಕೇಂದ್ರ

    ಆಂಧ್ರ-ತೆಲಂಗಾಣ-ಕರ್ನಾಟಕ ಸಿಎಂಗಳ ಒಗ್ಗಟ್ಟಿಗೆ ಸಾಕ್ಷಿಯಾದ ‘ತುಂಗಭದ್ರಾ’

    ತುಂಗಭದ್ರಾ ನೀರು ಹಂಚಿಕೆ ವಿವಾದ; ಕೇಂದ್ರದ ಮಧ್ಯಸ್ತಿಕೆಗೆ ತೆಲಂಗಾಣ ಸಿಎಂ ಆಗ್ರಹ

    ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ: ಕರಾಳ ಇತಿಹಾಸ ನೆನಪಿಸಿಕೊಂಡ ಪ್ರಧಾನಿ

    ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ; 31 ಜಿಲ್ಲೆಗಳಲ್ಲಿ ಕಟ್ಟೆಚ್ಚರ

    ಕೋಲ್ಕತ್ತಾದಲ್ಲಿ ಕಟ್ಟಡ ಕುಸಿತ ದುರಂತ: ಐವರ ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ

    ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟ: ಕೇಂದ್ರ ಕೃಷಿ ಸಚಿವರೊಂದಿಗೆ ಹೆಚ್ಡಿಕೆ ಚರ್ಚೆ

    ‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

    ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

  • ವಿದೇಶ

    ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

    ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

    ಜಪಾನ್‌ನಲ್ಲಿ 7.2 ತೀವ್ರತೆಯ ಭೂಕಂಪ; ಸರಣಿ ಅವಘಡಗಳ ಆತಂಕ

    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

    ಇರಾನ್ ಮೇಲಿನ ಕೆಲವು ನಿರ್ಬಂಧ ಸಡಿಲಿಕೆ; ತೈಲ ರಫ್ತಿಗೆ ಅಮೆರಿಕ ಅವಕಾಶ

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರ ಹಾಕಿ, ಇಲ್ಲವೇ ಅನಿರ್ಧಿಷ್ಟಾವಧಿ ಮುಂದೂಡಿ: ಹೆಚ್ಡಿಕೆ

by Udaya News
February 17, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಶಸ್ತ್ರ ಸನ್ನದ್ದ: ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ; ಹೆಚ್ಡಿಕೆ ಘೋಷಣೆ
Share on FacebookShare via: WhatsApp

ಬೆಂಗಳೂರು: ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಹಾಗೂ ಕಲಾಪವನ್ನು ಹಾಳು ಮಾಡುತ್ತಿರುವವರನ್ನು ಕೂಡಲೇ ಸದನದಿಂದ ಹೊರಹಾಕಿ. ಕಲಾಪವನ್ನು ನಡೆಸುವ ಶಕ್ತಿ ಸರಕಾರಕ್ಕೆ ಇಲ್ಲದಿದ್ದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. .

ವಿಧಾನಸಭೆ ಕಲಾಪವನ್ನು ಸಭಾಧ್ಯಕ್ಷರು ಮುಂದೂಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಲಾಪವನ್ನು ಹಾಳು ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಹಾಗೂ ರೈತರು, ಕಾರ್ಮಿಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಚರ್ಚೆ ಮಾಡುವುದು ಬಿಟ್ಟು ಕೇಸರಿ ಬಾವುಟದ ವಿಷಯ ಇಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಹಾಳು ಮಾಡಿದರು. ಸಚಿವರೊಬ್ಬರ ರಾಜೀನಾಮೆ ಪಡೆಯಬೇಕು ಎಂಬುದನ್ನೇ ಪ್ರತಿಷ್ಠೆ ಮಾಡಿಕೊಂಡು ಜನರ ನಿರೀಕ್ಷೆಗಳನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಗುಡುಗಿದರು.

RelatedPosts

ಮುತ್ತತ್ತಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಾವೇರಿ ನದಿಯಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸಚಿವರ ಸೂಚನೆ

ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಾವು, ಆರು ಮಂದಿಗೆ ಗಾಯ

‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

ಹತ್ತು ನಿಮಿಷ ಧರಣಿ ಮಾಡುವುದು, ಆಮೇಲೆ ಸದನವನ್ನು ಮುಂದಕ್ಕೆ ಹಾಕುವುದು, ಕಲಾಪ ನಡೆಸುವ ರೀತಿ ಇದಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನವನ್ನು ಕರೆದಿದ್ದೀರಿ. ಸರಕಾರಕ್ಕೆ ಸದನವನ್ನು ಸಕ್ರಮವಾಗಿ ನಡೆಸುವ ಶಕ್ತಿ ಮತ್ತು ಬದ್ಧತೆ ಇಲ್ಲದಿದ್ದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಿ. ಸುಖಾ ಸುಮ್ಮನೆ ದಿನಕ್ಕೆ 1.5ಯಿಂದ 2 ಕೋಟಿ ರೂಪಾಯಿಯಷ್ಟು ಜನರ ತೆರಿಗೆಯನ್ನು ಯಾಕೆ ಪೋಲು ಮಾಡುತ್ತೀರಿ. ಕೇವಲ ಟಿಎ, ಡಿಎ ಪಡೆಯಲು ಕಲಾಪ ನಡೆಸಬೇಡಿ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಹಿಜಾಬ್ ಮತ್ತು ಕೇಸರಿ ಶಾಳುಗಳ ವಿವಾದದಿಂದ ಶಿಕ್ಷಣ ವ್ಯವಸ್ಥೆ ಹಾಳಾಗಿದೆ. ಅಲ್ಲೆಲ್ಲಾ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಮಕ್ಕಳು ಹೊಡೆದಾದಿಕೊಳ್ಳುವ ಸನ್ನಿವೇಶ ಉಂಟಾಗಿದೆ. ಈ ವಿಷಯವನ್ನು ಸದನದಲ್ಲಿ ಚರ್ಚೆ ನಡೆಸಬೇಕಿತ್ತು. ಬೇಸಿಗೆ ಬರುವುದಕ್ಕೆ ಮುನ್ನವೇ ರಾಜ್ಯದಲ್ಲಿ ದಿನಕ್ಕೆ ಎರಡೂವರೆ ಗಂಟೆ ಕಾಲ ಲೋಡ್ ಶೆಡ್ಡಿಂಗ್ ಶುರುವಾಗಿದೆ. ವಿದ್ಯುತ್ ಕಡಿತದಿಂದ ರೈತರು ಬೆಳೆಗಳಿಗೆ ರಾತ್ರಿ ಹೊತ್ತು ನೀರು ಹರಿಸಬೇಕಾದ ಕಷ್ಟದ ಸ್ಥಿತಿ ಎದುರಾಗಿದೆ. ಆಡಳಿತಾರೂಢ ಪಕ್ಷಕ್ಕೆ ಮತ್ತು ಅಧಿಕೃತ ವಿರೋಧ ಪಕ್ಷಕ್ಕೆ ಇದರ ಬಗ್ಗೆ ಕಾಳಜಿ ಇಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಕಲಾಪವನ್ನು ಹಾಳು ಮಾಡಿ ಜನರ ನಿರೀಕ್ಷೆಗಳನ್ನು ಕಾಲ ಕಸದಂತೆ ನೋಡುತ್ತಿವೆ. ಈ ವಿಷಯಗಳನ್ನು ಪ್ರಸ್ತಾಪ ಮಾಡಲು ಉದ್ದೇಶಿಸಿದ್ದೆ. ಆದರೆ ಅವಕಾಶ ಸಿಗಲಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಕೇಸರಿ ಪವಿತ್ರ ವಸ್ತ್ರ:

ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು ಅದರ ಪಾವಿತ್ರ್ಯತೆಯನ್ನು ಯಾರು ಕೂಡ ಹಾಳು ಮಾಡಬಾರದು ಎಂದ ಹೆಚ್ಡಿಕೆ, ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಹಾಗೂ ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ನಮ್ಮ ಪೂರ್ವಿಕರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ಸರ್ವಸಂಗ ಪರಿತ್ಯಾಗಿಗಳು, ಸಂತರು, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಮಾಡುತ್ತಿರುವ ಪೂಜ್ಯರು ಕೇಸರಿ ವಸ್ತ್ರಗಳನ್ನು ಧರಿಸುತ್ತಾರೆ. ಆದರೆ ಬಿಜೆಪಿ, ಆರೆಸ್ಸೆಸ್ ಮತ್ತದರ ಸಹ ಸಂಘಟನೆಗಳು ಕೇಸರಿ ಬಾವುಟವನ್ನು ಇಟ್ಟುಕೊಂಡೇ ಹೋರಾಟ ಮಾಡುತ್ತಿವೆ ಎಂದರು.

ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎನ್ನುವುದು ಆ ಸಂಘಟನೆಗಳ ಮಹದಾಸೆ. ಅವರ ಅಜೆಂಡಾ ಕೂಡ ಅದೇ. ಆ ಹಿನ್ನೆಲೆಯೊಳಗೆ ಸಚಿವ ಈಶ್ವರಪ್ಪ ಅವರು ಮುಂದೊಂದು ದಿನ ಕೆಂಪುಕೋಟೆ ಮೇಲೂ ಕೇಸರಿ ಭಾವುಟವನ್ನು ಯಾರಾದರೂ ಹಾರಿಸಬಹುದು ಎಂದು ಹೇಳಿದ್ದರು. ನಾನೇ ಹಾರಿಸುತ್ತೇನೆ ಎಂದು ಅವರೇನೂ ಹೇಳಿಲ್ಲ. ಹೀಗಿದ್ದರೂ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪವನ್ನು ಹಾಳು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಕರ್ನಾಟಕ ಸೇರಿದಂತೆ ದಕ್ಷಿಣದ ಎಲ್ಲ ರಾಜ್ಯಗಳಲ್ಲಿಯೂ ಧ್ವಜ ಸ್ತಂಭಗಳನ್ನು ನೆಡುವ, ಅವುಗಳಲ್ಲಿ ತಮ್ಮ ಸಂಘಟನೆಗಳ ಭಾವುಟ ಹಾರಿಸುವುದು ಇದೆ. ನಮ್ಮಲ್ಲೂ ಕನ್ನಡ ಸಂಘಟನೆಗಳು ಕನ್ನಡ ಭಾವುಟವನ್ನು ಹಾರಿಸುತ್ತವೆ. ತಮಿಳುನಾಡಿನಲ್ಲಿಯೂ ಇಂಥ ದೃಶ್ಯಗಳನ್ನು ಕಾಣಬಹುದು. ಖಾಲಿ ಇರುವ ಧ್ವಜ ಸ್ತಂಭಗಳಲ್ಲಿ ಕೇಸರಿ ಭಾವುಟ ಹಾರಿಸುವುದನ್ನು ನೋಡಿದ್ದೇವೆ. ಈ ವಿಷಯವನ್ನು ದೊಡ್ಡದು ಮಾಡಿ ಸದನದ ಕಲಾಪವನ್ನು ಹಾಳು ಮಾಡುವುದು ಎಷ್ಟು ಸರಿ? ಎಂದು ಅವರು ಪ್ರಶ್ನಿಸಿದರು.

ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಿತ ಮರೆತು ವರ್ತಿಸುತ್ತಿವೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ShareSendTweetShare
Previous Post

ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್‌ ಕಂಪನಿಗಳಿಗೆ ನಿರಾಣಿ ಆಹ್ವಾನ

Next Post

ನಂದಿಗಿರಿಧಾಮವನ್ನು ಆಕರ್ಷಕ ಪ್ರವಾಸಿ ತಾಣವಾಗಿಸುವ ರೋಪ್-ವೇ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಸ್ತು

Related Posts

ಮುತ್ತತ್ತಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಾವೇರಿ ನದಿಯಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸಚಿವರ ಸೂಚನೆ
ಪ್ರಮುಖ ಸುದ್ದಿ

June 27, 2026 09:06 AM
ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಾವು, ಆರು ಮಂದಿಗೆ ಗಾಯ
ಪ್ರಮುಖ ಸುದ್ದಿ

ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಾವು, ಆರು ಮಂದಿಗೆ ಗಾಯ

June 27, 2026 09:06 AM
‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ
ಪ್ರಮುಖ ಸುದ್ದಿ

‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

June 27, 2026 09:06 AM
‘Jana Nayagan’ producer K. Venkat Narayan appointed Tamil Nadu’s special representative in Delhi
ಪ್ರಮುಖ ಸುದ್ದಿ

‘Jana Nayagan’ producer K. Venkat Narayan appointed Tamil Nadu’s special representative in Delhi

June 27, 2026 09:06 AM
‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!
ಪ್ರಮುಖ ಸುದ್ದಿ

‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

June 27, 2026 09:06 AM
2024ರಿಂದ 21 ಬಾರಿ ಕೈಕೊಟ್ಟ ನಮ್ಮ ಮೆಟ್ರೋ; ಬಿಎಂಆರ್‌ಸಿಎಲ್‌ಗೆ ತೇಜಸ್ವಿ ಸೂರ್ಯ ತರಾಟೆ
ಪ್ರಮುಖ ಸುದ್ದಿ

2024ರಿಂದ 21 ಬಾರಿ ಕೈಕೊಟ್ಟ ನಮ್ಮ ಮೆಟ್ರೋ; ಬಿಎಂಆರ್‌ಸಿಎಲ್‌ಗೆ ತೇಜಸ್ವಿ ಸೂರ್ಯ ತರಾಟೆ

June 26, 2026 01:06 PM

Popular Stories

  • ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?

    ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಖಾಸಗಿ ಸಾರಿಗೆ ಸಂಸ್ಥೆಗಳ ಬಹುಕಾಲದ ಬೇಡಿಕೆಗಳ ಈಡೇರಿಕೆ; ನುಡಿದಂತೆ ನಡೆದ ಸಾರಿಗೆ ಮಂತ್ರಿ

    0 shares
    Share 0 Tweet 0
  • ಜಪಾನ್‌ನಲ್ಲಿ 7.2 ತೀವ್ರತೆಯ ಭೂಕಂಪ; ಸರಣಿ ಅವಘಡಗಳ ಆತಂಕ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In