Saturday, May 30, 2026
Contact Us
UdayaNews
  • ಪ್ರಮುಖ ಸುದ್ದಿ

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

    ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

    ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

    ‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

    ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಸಿದ್ದರಾಮಯ್ಯ ಬಳಿಕ ಯಾರು ಸಿಎಂ?; ಕಾಂಗ್ರೆಸ್ ಒಳಜಗಳ ಬಗ್ಗೆ ವಿಜಯೇಂದ್ರ ಟೀಕೆ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಮಹಿಳೆಯ ಹಣೆಯ ಮೇಲಿನ ಸಿಂಧೂರ ಒರೆಸಿ ಅಮಾನುಷ ವರ್ತನೆ, ಪೊಲೀಸ್ ಅಧಿಕಾರಿ ಅಮಾನತು

  • ರಾಜ್ಯ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

    ಮುಂದಿನ ಸಿಎಂ ರೇಸಿನಲ್ಲಿ ಡಿಕೆಶಿ, ಪರಂ, ಬೈರೇಗೌಡ: ಹೊಸ ಮುಖಗಳತ್ತ ಹೈಕಮಾಂಡ್ ಚಿತ್ತ?

    ಕರ್ನಾಟಕದಲ್ಲಿ ರಾಜ್ಯಪಾಲರ ಹುದ್ದೆ ಮಹತ್ವ ಕಳೆದುಕೊಂಡಿತೇ?

    ಶುಕ್ರವಾರ ಸಿದ್ದರಾಮಯ್ಯ ರಾಜೀನಾಮೆ?: ವೇಣುಗೋಪಾಲ್, ಸುರ್ಜೇವಾಲಾ ರಾಜ್ಯಕ್ಕೆ ದೌಡು

    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

  • ದೇಶ-ವಿದೇಶ

    ಸಮುದಾಯ ಪರಿವರ್ತನೆಯ ಮುಂಚೂಣಿಯಲ್ಲಿ ಭಾರತೀಯ ಮುಸ್ಲಿಂ ಮಹಿಳೆಯರು

    ಫ್ಲಾಟ್‌ಗಳನ್ನು ವಿತರಿಸದ ‘ಓಜೋನ್ ಅರ್ಬಾನಾ: EDಯಿಂದ 423 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

    ಸಿಎಂಆರ್‌ಎಲ್-ಎಕ್ಸಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ನಿವಾಸಕ್ಕೆ ಇಡಿ ದಾಳಿ

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

  • ಬೆಂಗಳೂರು

    ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ

    ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

    ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ

    ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಜೂನ್ 1ರಂದು ‘ಮಕ್ಕಳ ಹಬ್ಬ’: ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿ ಸ್ವಾಗತಕ್ಕೆ ಕರೆ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

  • ವೈವಿಧ್ಯ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

  • ಸಿನಿಮಾ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

No Result
View All Result

Home Focus

ಕಲ್ಯಾಣ ವಿಚಾರ: ಖರ್ಗೆ ಕುಟುಂಬಕ್ಕೆ ದೂಳೀಪಟದ ಭೀತಿ?

by Udaya News
September 21, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಕಲಬುರಗಿ ಆಸ್ಪತ್ರೆ ದುರಂತ.. ಇನ್ನಷ್ಟು ಬಲಿ ಬೇಕು..? ಸರ್ಕಾರಕ್ಕೆ ಶಾಸಕರ ಪ್ರಶ್ನೆ
Share on FacebookShare via: WhatsApp

ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿದ್ದು ಕಾಂಗ್ರೆಸ್‍ನ ಪ್ರಿಯಾಂಕ್ ಖರ್ಗೆ ಮತ್ತು ಇತರ ಕೆಲವರಿಗೆ ಸರಿ ಎನಿಸಲಿಲ್ಲ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಿಂದ ದೂಳೀಪಟ ಆಗುವ ಭೀತಿ ಅವರನ್ನು ಕಾಡುತ್ತಿದೆ ಎಂದು ಸಂಸದ ಡಾ|| ಉಮೇಶ್ ಜಾಧವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 5 ಸಾವಿರ ಕೋಟಿ ಅನುದಾನ ಪ್ರಕಟಿಸಿರುವುದು ಆ ಭಾಗದ ಜನತೆಗೆ ಅತ್ಯಂತ ಸಂತಸ ತಂದಿದೆ. ನಾನು ಸಂಸದನಾಗಿ ಅತ್ಯಂತ ಸಂತೋಷ ಸೂಚಿಸುತ್ತೇನೆ. ಬೀದರ್ ಬಸವಕಲ್ಯಾಣದಿಂದ ಬಳ್ಳಾರಿ ವರೆಗೆ ಚತುಷ್ಪಥ ರಸ್ತೆ ನಿರ್ಮಾಣವನ್ನೂ ಮುಖ್ಯಮಂತ್ರಿಗಳು ಪ್ರಕಟಿಸಿದ್ದಾರೆ ಎಂದು ವಿವರಿಸಿದರು.

RelatedPosts

ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ನರೇಂದ್ರ ಮೋದಿಯವರಿಗಿಂತ ಹೆಚ್ಚು ಸುಳ್ಳನ್ನು ಬೊಮ್ಮಾಯಿಯವರು ಹೇಳುತ್ತಾರೆಂದು ಕೀಳು ಮಟ್ಟದ ಮಾತನ್ನು ಪ್ರಿಯಾಂಕ್ ಖರ್ಗೆ ಅವರು ಆಡುತ್ತಿದ್ದಾರೆ. ಈ ಅನುದಾನಕ್ಕಾಗಿ ಪ್ರಿಯಾಂಕ್ ಅವರು ಬೊಮ್ಮಾಯಿಯವರಿಗೆ ಅಭಿನಂದನೆ ಮತ್ತು ಧನ್ಯವಾದಗಳನ್ನು ತಿಳಿಸಬೇಕಿತ್ತು. ಆದರೆ, ಅವರು ಅತ್ಯಂತ ಕೀಳುಮಟ್ಟದ ಶಬ್ದಗಳನ್ನು ಬಳಸಿದ್ದಾರೆ. ಇದು ಖಂಡನೀಯ ಎಂದು ತಿಳಿಸಿದರು.
ಜನರನ್ನು ಗೊಂದಲಕ್ಕೀಡು ಮಾಡಲು ಇಂಥ ಹೇಳಿಕೆ ಕೊಡುತ್ತಿದ್ದಾರೆ. 5 ದಶಕಗಳ ಕಾಲ ಆಡಳಿತ ಮಾಡಿದ ಕುಟುಂಬ ಇವರದು. ಗುರುಮಿಠಕಲ್‍ನಿಂದ ಮಲ್ಲಿಕಾರ್ಜುನ ಖರ್ಗೆಯವರು 9 ಬಾರಿ ಶಾಸಕರಾಗಿದ್ದಾರೆ. ಆದರೆ, ಅಲ್ಲಿಂದ ಗರಿಷ್ಠ ಪ್ರಮಾಣದ ಜನರು ಗುಳೆ ಹೋಗುತ್ತಿದ್ದಾರೆ. ಯಾದಗಿರಿ ರೈಲ್ವೆ ಸ್ಟೇಷನ್‍ನಲ್ಲಿ ಸಾಮಾನ್ಯ ದರ್ಜೆಯ ಟಿಕೆಟ್ ಅನ್ನು ಗುರುಮಿಠಕಲ್‍ನ ಜನರು ಪಡೆಯುತ್ತಾರೆ. ಅಲ್ಲಿನ ಜನರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವಿವರಿಸಿದರು.
ಪ್ರಿಯಾಂಕ್ ಖರ್ಗೆ ಉಸ್ತುವಾರಿ ಸಚಿವರಾದ ಬಳಿಕ ಬೆಣ್ಣೆತೊರಾದ ಯೋಜನೆ ಕೆಲಸ ಶೀಘ್ರವೇ ಪೂರ್ಣಗೊಳಿಸುವ ಭರವಸೆ ಕೊಟ್ಟಿದ್ದರು. ಈವರೆಗೆ ಅದು ಈಡೇರಿಲ್ಲ. ಗುಲ್ಬರ್ಗದ ಜನರ ತಲಾ ಆದಾಯ ಅತ್ಯಂತ ಕಡಿಮೆ ಇದೆ. ಇದು ನಾಚಿಕೆ ತರುವ ವಿಚಾರ ಎಂದರು.

ಮಲ್ಲಿಕಾರ್ಜುನ ಖರ್ಗೆಯವರು ಹಲವಾರು ವರ್ಷ ಸಚಿವರಾಗಿದ್ದು, ಪ್ರಧಾನಿ ಮತ್ತು ಮುಖ್ಯಮಂತ್ರಿಯವರ ನೆರಳಿನಂತೆ ಅತ್ಯಂತ ಪ್ರಭಾವಶಾಲಿ ನಾಯಕರಾಗಿದ್ದರು. ಆದರೂ ಕೂಡ ನಮ್ಮ ಪ್ರದೇಶದ ಪರಿಸ್ಥಿತಿ ಹೀಗಿದೆ. ಪ್ರಿಯಾಂಕ್ ಅವರು ಬೊಮ್ಮಾಯಿಯವರ ಬಗ್ಗೆ ಮಾತನಾಡುತ್ತಾರೆ. ಬೊಮ್ಮಾಯಿಯವರು ಕೋವಿಡ್ ಸಂದರ್ಭದಲ್ಲಿ ತಮ್ಮ ಮನೆಯನ್ನೇ ಕೋವಿಡ್ ಚಿಕಿತ್ಸಾ ಕೇಂದ್ರವನ್ನಾಗಿ ಪರಿವರ್ತಿಸಿದ್ದರು. ಇದು ಇವರಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದರು.

ಕೋವಿಡ್‍ನಲ್ಲಿ ಸತ್ತ ಹಾಗೂ ಸಂಸ್ಕಾರ ಇಲ್ಲದೆ ಬಾಕಿ ಇದ್ದ ನೂರಾರು ಜನರ ಮೃತದೇಹವನ್ನು ಅವರವರ ಸಮಾಜದ ಕ್ರಮದಲ್ಲಿ ಅಂತ್ಯಸಂಸ್ಕಾರ ಮಾಡಲು ಕಂದಾಯ ಸಚಿವ ಅಶೋಕ್ ಅವರು ಕ್ರಮ ಕೈಗೊಂಡಿದ್ದರು. ಉಮೇಶ್ ಜಾಧವ್ 3 ವರ್ಷಗಳಲ್ಲಿ ಏನು ಕೊಡುಗೆ ನೀಡಿದ್ದಾರೆಂದು ಪ್ರಿಯಾಂಕ್ ಕೇಳುತ್ತಾರೆ. ಮನ್ ಕಿ ಬಾತ್ ಕನ್ನಡದಲ್ಲಿ ಅನುವಾದ, ಅಪಘಾತದ ವೇಳೆ ನೆರವಾದ ಬಗ್ಗೆ ಪ್ರಚಾರ ಪಡೆದುಕೊಳ್ಳುವುದು ನನ್ನ ಸಾಧನೆ ಎಂದು ಅವರು ಟೀಕಿಸುತ್ತಾರೆ. ಆದರೆ, ನಾನು ವೈದ್ಯನಾಗಿ ಹಲವು ದಶಕಗಳಿಂದ ಸಾವಿರಾರು ಜನರಿಗೆ ನೆರವಾದುದರ ಪ್ರಚಾರ ಪಡೆದುಕೊಂಡಿಲ್ಲ. ಇದು ಉಮೇಶ್ ಜಾಧವ್ ಬಗೆಗಿನ ಅವರ ಅಸಹನೆಯನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಸನ್ನತಿಯಲ್ಲಿ ಅಶೋಕನ ಶಿಲ್ಪ ಕಲಾಕೃತಿ, ಶಾಸನಗಳಿದ್ದು, ಆ ಪ್ರದೇಶದ ಅಭಿವೃದ್ಧಿಗೆ ಯತ್ನ ಮಾಡಿದ್ದೇನೆ. ಅದರ ಕುರಿತು ಅನವಶ್ಯಕ ಟೀಕೆ ಮಾಡುತ್ತಿದ್ದಾರೆ. ಅನುದಾನ ಬಂದ ಬಗ್ಗೆ ತಿಳಿಸಿದ ನಂತರ ಅವರು ಆ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಎಂದು ವಿವರ ನೀಡಿದರು. ಬೊಮ್ಮಾಯಿಯವರ ಸರಕಾರ ಅನೇಕ ಉತ್ತಮ ಕಾರ್ಯಗಳನ್ನು ಮಾಡುತ್ತಿದೆ. ನರೇಂದ್ರ ಮೋದಿಜಿ ಅವರು 5 ಟ್ರಿಲಿಯನ್ ಡಾಲರ್ ಎಕಾನಮಿ ಬಗ್ಗೆ ಚಿಂತಿಸಿ ದೇಶವನ್ನು ಸರ್ವತೋಮುಖ ಅಭಿವೃದ್ಧಿಯತ್ತ ಒಯ್ಯುತ್ತಿದ್ದಾರೆ. ಅದನ್ನು ಸಹಿಸಲು ಇವರಿಗೆ ಸಾಧ್ಯವಾಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್‍ನ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿ ಅªರು ದೆಹಲಿಯಿಂದ ಬಿಡುಗಡೆಯಾದ 100 ರೂಪಾಯಿಯಲ್ಲಿ ಕೇವಲ 15 ರೂಪಾಯಿ ಜನರಿಗೆ ತಲುಪುತ್ತದೆ ಎಂದು ಹೇಳಿದ್ದರು. ಆದರೆ, ನರೇಂದ್ರ ಮೋದಿಜಿ ಅವರ ಸರಕಾರ ಬಿಡುಗಡೆಗೊಳಿಸಿದ ಅನುದಾನ ಶೇ 100ರಷ್ಟು ಜನರನ್ನು ತಲುಪುತ್ತಿದೆ. ಇದು ಅವರ ಅಸಹನೆಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಹೊಲದಲ್ಲಿ ಬಂಗಾರ ಬೆಳೆಯುತ್ತೀರಾ? 

ಬೆಂಗಳೂರಿನ ಸದಾಶಿವನಗರದಲ್ಲಿ ಎರಡು ದೊಡ್ಡ ಬಂಗಲೆ ಇದ್ದು, ಅವರು ಭ್ರಷ್ಟಾಚಾರದ ಮಾತನಾಡುತ್ತಾರೆ. 50 ವರ್ಷದ ಹಿಂದೆ ಅವರು ಏನಾಗಿದ್ದರು, ಈಗ ಏನಾಗಿದ್ದಾರೆ, ಆಸ್ತಿಪಾಸ್ತಿ ಎಷ್ಟಾಗಿದೆ ಎಂದು ವಿವರ ಕೊಡಬೇಕು. ಅವರ ಹೊಲದಲ್ಲಿ ಬಂಗಾರ ಬೆಳೆಯುತ್ತಾರೆಯೇ? ಆ ಫಾರ್ಮುಲಾ ತಿಳಿಸದರೆ ನಾವೂ ಬೆಳೆಯುತ್ತೇವೆ ಎಂದು ತಿಳಿಸಿದರು.

ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾನೂನುಗಳನ್ನು ರಾಜ್ಯ ಬಿಜೆಪಿ ಸರಕಾರ ಅನುಷ್ಠಾನಕ್ಕೆ ತಂದಿದೆ. ನಮ್ಮ ಸರಕಾರವು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವ ಮತ್ತು ಸಿದ್ಧಾಂತಗಳ ಆಧಾರದಲ್ಲಿ ನಡೆಯುತ್ತಿದೆ. ಮತ್ತೆ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರ ಪಡೆಯುವುದು ಕೇವಲ ಭ್ರಮೆ ಮಾತ್ರ. ದೊಡ್ಡ ದೊಡ್ಡ ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿದ್ದಾರೆ. ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾರನ್ನು ಓಲೈಸುವುದೇ ಇವರ ರಾಜಕಾರಣ ಎಂದು ತಿಳಿಸಿದರು.

ಗುಲ್ಬರ್ಗದಲ್ಲಿ ಕಾಂಗ್ರೆಸ್ ಎಂದರೆ ಖರ್ಗೆ ಪ್ರೈವೇಟ್ ಲಿಮಿಟೆಡ್ ಆಗಿದೆ. ಕಾಂಗ್ರೆಸ್ ಪಕ್ಷವನ್ನು ನಾಶ ಮಾಡಲು ಅವರೇ ಸಾಕು. ಆ ಪಕ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ. ಪ್ರಿಯಾಂಕ್ ಅವರು ಚಿಲ್ಲರೆ ಮಾತನ್ನು ಬಿಟ್ಟು ಒಳ್ಳೆಯ ರಾಜಕೀಯ ಮಾಡಬೇಕು ಎಂದು ಆಗ್ರಹಿಸಿದರು. ಮಂಚ ಏರಿದರೆ ನೌಕರಿ ಬಗ್ಗೆ ಪ್ರಿಯಾಂಕ್ ಮಾತನಾಡಿ ನಮ್ಮ ಅಕ್ಕ ತಂಗಿಯರು, ತಾಯಂದಿರಿಗೆ ಹಾಗೂ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಇನ್ನೊಂದೆಡೆ, ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ದಲಿತ ಮಹಿಳೆಯರನ್ನು ರಾಷ್ಟ್ರಪತಿ ಮಾಡಿ ಗೌರವಿಸಿದ್ದಾರೆ ಎಂದು ವಿವರಿಸಿದರು.
ರೈಲ್ವೆ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆಯವರು ಕೊನೆ ಕ್ಷಣದಲ್ಲಿ ರೈಲ್ವೆ ವಿಭಾಗವನ್ನು ಯಾಕೆ ಪ್ರಕಟಿಸಿದರು? ಬಳಿಕ ಅವರು ಆ ಬಗ್ಗೆ ಸಂಸದರಾಗಿದ್ದರೂ ಪ್ರಯತ್ನ ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು. ತಮ್ಮ ನೂರೆಂಟು ತಪ್ಪುಗಳನ್ನು ನಮ್ಮ ಮೇಲೆ ಹೊರಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಸಿಸಿಐ, ಎಂಎಸ್‍ಕೆ ಮಿಲ್ ಬಂದ್ ಮಾಡಿದರು. ಇಂಥ ಅನೇಕ ಉದಾಹರಣೆಗಳಿವೆ. ಯಡಿಯೂರಪ್ಪ ಅವರು ವಿಶೇಷ ಅನುದಾನ ನೀಡಿ ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಗುಲ್ಬರ್ಗದ ಸಣ್ಣ ಆಸ್ಪತ್ರೆಗಳಲ್ಲೂ ಈಗ ಶೇ 100ರಷ್ಟು ವೈದ್ಯರಿದ್ದಾರೆ. ತಾಲ್ಲೂಕು ಆಸ್ಪತ್ರೆಗಳು ಉತ್ತಮ ಗುಣಮಟ್ಟದಿಂದ ಕೂಡಿವೆ. ಇವರ ಅವಧಿಯಲ್ಲಿ ನಡೆದ ಏರೋಡ್ರೋಮ್ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿವೆ. ನಮ್ಮ ಅವಧಿಯಲ್ಲಿ ಉತ್ತಮ ಕಾಮಗಾರಿ ನಡೆಯಿತು ಎಂದು ವಿವರಿಸಿದರು.

ಕೋವಿಡ್ ಅವಧಿಯಲ್ಲಿ ಅವಶ್ಯ ಔಷಧಿ ಕೂಡಲೇ ಪಡೆದುದನ್ನು ವಿವರಿಸಿದರು. ಅದೂ ಅವರಿಗೆ ಸಹನೀಯ ಅನಿಸಲಿಲ್ಲ. ಪ್ರಿಯಾಂಕ್ ಅವರು ನಾಲಿಗೆ ಮೇಲೆ ಹತೋಟಿ ಇಟ್ಟುಕೊಳ್ಳಬೇಕು; ವಸ್ತುಸ್ಥಿತಿ ಗಮನಿಸಿ ಮಾತನಾಡಬೇಕು ಎಂದು ಆಗ್ರಹಿಸಿದರು. ಪ್ರಿಯಾಂಕ್‍ಗೆ ತಮ್ಮ ರಾಜಕೀಯ ಭವಿಷ್ಯದ ಕುರಿತು ಆತಂಕ ಉಂಟಾಗಿದೆ ಎಂದರು. ಬಿಜೆಪಿ ಆಡಳಿತ ಅವಧಿಯಲ್ಲಿ ಈ ಭಾಗಕ್ಕೆ ಅನುದಾನ ಹಂಚಿಕೆ ಮತ್ತು ಬಿಡುಗಡೆ ಪ್ರಮಾಣ ಹೆಚ್ಚುತ್ತಾ ಸಾಗಿದ್ದನ್ನು ಅವರು ತಿಳಿಸಿದರು.

ಕೋಲಿ ಸಮಾಜದ ಮತದಿಂದ ಸತತ ಗೆದ್ದು ಬಂದ ಮಲ್ಲಿಕಾರ್ಜುನ ಖರ್ಗೆ ಅವರು ಕೋಲಿ ಸಮಾಜವನ್ನು ಎಸ್ಟಿ ಎಂದು ಪ್ರಕಟಿಸಿಲ್ಲವೇಕೆ? ಕೋಲಿ ಸಮಾಜವನ್ನು ತುಳಿದು ಅವರು ಬೆಳೆದಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಅವರು ಆಕ್ಷೇಪಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ 5 ನಿಮಿಷದಲ್ಲಿ ಈ ಬೇಡಿಕೆ ಈಡೇರಿಸಬಹುದಿತ್ತು. ಇವರಿಗೆ ನಾಚಿಕೆ ಆಗಬೇಕು ಎಂದರು. ನನ್ನನ್ನು ಸಚಿವ ಸ್ಥಾನದಿಂದ ತೆಗೆದು ಖರ್ಗೆ ಅವರು ತಮ್ಮ ಮಗನನ್ನು ಸಚಿವರನ್ನಾಗಿ ಮಾಡಿದರು ಎಂದು ವಿವರಿಸಿದರು. ಕೋಲಿ ಸಮಾಜಕ್ಕೆ ಎಸ್ಟಿ ಸ್ಥಾನಮಾನ ಕೊಡಲು ಬಿಜೆಪಿ ಶ್ರಮಿಸುತ್ತಿದೆ ಎಂದು ತಿಳಿಸಿದರು. ಇದನ್ನು ಮಾಡಲು ಬದ್ಧನಿದ್ದೇನೆ ಎಂದರು.

ShareSendTweetShare
Previous Post

ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ರಾಜಕಾರಣಿಗಳು ಇದ್ದರೂ ತನಿಖೆ ಆಗಲಿ: ಹೆಚ್ಡಿಕೆ

Next Post

PayCM ಅಭಿಯಾನ ಬಗ್ಗೆ ಮುಖ್ಯಮಂತ್ರಿಗೆ ಭಯವೇಕೆ? ಡಿಕೆಶಿ ಲೇವಡಿ

Related Posts

Focus

ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

May 30, 2026 12:05 AM
ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ
Focus

ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

May 29, 2026 02:05 PM
ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ
Focus

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

May 29, 2026 05:05 AM
ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್
Focus

ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

May 29, 2026 12:05 AM
Focus

‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

May 28, 2026 08:05 PM
ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ
Focus

ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

May 28, 2026 01:05 PM

Popular Stories

  • ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಮನ ಜೆ ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಬಿಡುಗಡೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In