ಚಿಕ್ಕಬಳ್ಳಾಪುರ: ಕಾರು ಚಾಲಕನ ಸಾವಿನ ಪ್ರಕರಣದಲ್ಲಿ ಬಿಜೆಪಿ ಸಂಸದ ಕೆ.ಸುಧಾಕರ್ ವಿರುದ್ಧ FIR ದಾಖಲಾಗಿದೆ.
ಸಂಸದರ ಹೆಸರು ಬರೆದಿಟ್ಟು ಬಾಬು ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಮೃತ ಬಾಬಯ ಪತ್ನಿ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಜೆಪಿ ಸಂಸದ ಸುಧಾಕರ್ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದೆ.