Saturday, May 31, 2025
Contact Us
UdayaNews
  • ಪ್ರಮುಖ ಸುದ್ದಿ

    ಪ್ರತೀ 3 ಗ್ರಾಮ ಪಂಚಾಯತ್‌ಗಳಿಗೆ 1 ಶಾಲೆ ನಿರ್ಮಿಸಿ: ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರದ ಕರೆ

    VIDEO: ಶ್ರೀಲಂಕಾಗೆ ಭಾರತದ ನೆರವು ಸದಾ ಇರುತ್ತೆ: ಮೋದಿ ಅಭಯ

    ‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

    ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ; ಕೇರಳದಲ್ಲಿ ಅತೀ ಹೆಚ್ಚು

    ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ವಿಮಾನದಲ್ಲಿ ‘ತುಳು’ ಭಾಷೆಯಲ್ಲಿ ಅನೌನ್ಸ್‌ಮೆಂಟ್: ವೀಡಿಯೋ ವೈರಲ್

    ಪಾಕ್ ಬೆಂಬಲಿಸಿದ ಟರ್ಕಿ ಜೊತೆಗಿನ ವಿಮಾನ ಒಪ್ಪಂದಕ್ಕೂ ಭಾರತ ಬ್ರೇಕ್

    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಚಲುವರಾಯಸ್ವಾಮಿ

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

    ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    IPL: ಬರೊಬ್ಬರಿ 9 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ RCB

    ‘ಕೈ’ ಹಿಡೀತಾರ ‘ಬಿಜೆಪಿಯ ಇಬ್ಬರು ಸಚಿವರು’..? ಸೋಮಣ್ಣ, ನಾರಾಯಣಗೌಡ ಬಗ್ಗೆ ಡಿಕೆಶಿ ಹೇಳಿದ್ದು ಹೀಗೆ..!

    ಹೇಮಾವತಿ ಎಕ್ಸಪ್ರೆಸ್ ಲಿಂಕ್ ಕೆನಾಲ್ ಪೀಡರ್ ಯೋಜನೆಯಿಂದ ತುಮಕೂರು ರೈತರಿಗೆ ಅನ್ಯಾಯ; ಸಿಎಂಗೆ ಸೋಮಣ್ಣ ಪತ್ರ

  • ರಾಜ್ಯ

    ಉತ್ತರ ಕರ್ನಾಟಕ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ತಾತ್ಸಾರ? ಸಿಎಂಗೆ ಬೆಲ್ಲದ್ ಪ್ರಶ್ನೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಹಲವು ಪ್ರದೇಶಗಳು ಜಲಾವೃತ

    ‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ

    ಕರಾವಳಿ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳ ವರ್ಗಾವಣೆ; ಮಂಗಳೂರಿಗೆ ನೂತನ ಕಮಿಷನರ್

  • ದೇಶ-ವಿದೇಶ

    ‘ರಾಮಾಯಣ’ದ ಸಾಹಸ ಸನ್ನಿವೇಶ: ಯಶ್ ಗೆ ‘ಮ್ಯಾಡ್ ಮ್ಯಾಕ್ಸ್’ ಸಾಹಸಿ ಸಾಥ್

    ಅಮೇರಿಕಾದಲ್ಲಿ ಅಚ್ಚರಿಯ ಬೆಳವಣಿಗೆ; ಟ್ರಂಪ್ ಆಡಳಿತಕ್ಕೆ ಎಲಾನ್ ಮಸ್ಕ್ ಗುಡ್ ಬೈ

    ‘ಆಪರೇಷನ್ ಸಿಂಧೂರ’ಕ್ಕೆ ಜೈಕಾರ: ದೇಶಾದ್ಯಂತ ವಿಜಯೋತ್ಸವ

    ಆಪರೇಷನ್ ಸಿಂಧೂರ್ ಬಗ್ಗೆ ವಿಶೇಷ ಅಧಿವೇಶನ ಕರೆಯದ ಸರ್ಕಾರ; ಕಾಂಗ್ರೆಸ್ ಅಸಮಾಧಾನ

    ಆಂಧ್ರಕ್ಕೆ HAL ಸ್ಥಳಾಂತರ ಬೇಡಿಕೆ ಇಟ್ಟಿಲ್ಲ; ಚಂದ್ರಬಾಬು ನಾಯ್ಡು ಸ್ಪಷ್ಟನೆ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು ಅವರದ್ದು: ಬೊಮ್ಮಾಯಿ ಗುಣಗಾನ

    ಆಧುನಿಕ‌ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ಅಳಿಸಲಾಗದಷ್ಟು ಆಳವಾಗಿ ಅಚ್ಚೊತ್ತಿದೆ: ಸಿದ್ದರಾಮಯ್ಯ

  • ಬೆಂಗಳೂರು

    KSLU ಈಗ ದೇಶದಲ್ಲಿ ಅತ್ಯುತ್ತಮ ಕಾನೂನು ವಿವಿ; ಕುಲಪತಿ ಪ್ರೊ.ಸಿ. ಬಸವರಾಜು ಬಗ್ಗೆ ನ್ಯಾಯಾಂಗ ತಜ್ಞರ ಶ್ಲಾಘನೆ

  • ವೈವಿಧ್ಯ

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

    Marvel Studios’ The Marvels’ released

    ‘Antibiotic’: ಯುವಕರ ಪಾಲಿಗೆ ಔಷಧಿಯಾಗಿದ್ದರೂ ಅಪಾಯವೇ ಹೆಚ್ಚು..?

  • ಸಿನಿಮಾ

    ‘ನಟ ಕಮಲ್‌ ಹಾಸನ್‌ ಒಬ್ಬ ಹುಚ್ಚ’ ಎಂದ ವಿಪಕ್ಷ ನಾಯಕ

    ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

    ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ‘ಪುಷ್ಪ ಎಲ್ಲಿ?’ ಹೊಸ ಟ್ರೇಲರ್ ನಂತರ ಹೆಚ್ಚಿದ ಕುತೂಹಲ

    ಮೊದಲ ನಿರ್ದೇಶಕನಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ..!

    ‘ಓದೆಲ 2’ .. ಸಸ್ಪೆನ್ಸ್ ಹಾರರ್ ಸನ್ನಿವೇಶಗಳನ್ನು ತೆರೆದಿಟ್ಟ ಟ್ರೈಲರ್

    ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಕ್ಕೆ ವ್ಯಾಪಕ ಆಕ್ರೋಶ

    ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

    ಪಹಲ್ಗಾಮ್’ನಲ್ಲಿ ಮಾಡಿದವರ ಕುಟುಂಬಕ್ಕೆ ಆಧಾರ: 1,000 ಡಾಲರ್ ದೇಣಿಗೆ ನೀಡಿದ ತಾರೆ

    ‘ದಿ ಗರ್ಲ್‌ಫ್ರೆಂಡ್’ ಬಗ್ಗೆ ಅಪ್‌ಡೇಟ್‌ ಕೇಳಿದ ಅಭಿಮಾನಿಗಳನ್ನು ಸಂತೈಸಿದ ರಶ್ಮಿಕಾ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ

    ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ

    ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

    ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

    ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಹಿಡಿಶಾಪ

    ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

    ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

    ರೋಚಕ ಘಟ್ಟದಲ್ಲಿ ಐಪಿಎಲ್: ಪ್ಲೇಆಫ್ ರೇಸ್‌ನಿಂದ ಹೊರಬಿದ್ದ  LSG

    ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

    ಹೈದರಾಬಾದ್​ನ ಚಾರ್​ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

No Result
View All Result

Home Focus

ಕೇಂದ್ರ ಸರ್ಕಾರ ನಿಗದಿಪಡಿಸದಂತೆ ಮೆಟ್ರೋ ದರ ಏರಿಕೆ: ಸಿಎಂ ಸ್ಪಷ್ಟನೆ

by Udaya News
February 11, 2025
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ
Share on FacebookShare via: WhatsApp

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಜನತೆಯ ಮುಂದಿತ್ತಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ಗೌರವಿಸುತ್ತೇನೆ. ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯ ಬಿಜೆಪಿ ನಾಯಕರು ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದವರು ಹೇಳಿದ್ದಾರೆ.

RelatedPosts

ಪ್ರತೀ 3 ಗ್ರಾಮ ಪಂಚಾಯತ್‌ಗಳಿಗೆ 1 ಶಾಲೆ ನಿರ್ಮಿಸಿ: ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರದ ಕರೆ

‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ; ಕೇರಳದಲ್ಲಿ ಅತೀ ಹೆಚ್ಚು

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದವರು ಗಮನಸೆಳೆದಿದ್ದಾರೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಬಿಜೆಪಿ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿಗೆ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಪತ್ರದಲ್ಲಿ ತಿಳಿಸಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ…

— Siddaramaiah (@siddaramaiah) February 11, 2025

 ಮೂರು ತಿಂಗಳ ಅವಧಿಯಲ್ಲಿ ದರ ಪರಿಷ್ಕರಣ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚನ್ನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು. 2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು. 2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ ಎಂದವರು ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ ಎಂದು ಸಿಎಂ ಬೊಟ್ಟುಮಾಡಿದ್ದಾರೆ.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ShareSendTweetShare
Previous Post

ಎತ್ತಿನಬಂಡಿಗೆ ಬೈಕ್‌ ಡಿಕ್ಕಿ: ಮೂವರು ಯುವಕರ ಸಾವು

Next Post

ಭದ್ರಾವತಿಯಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಧಮ್ಕಿ; ಬಿಜೆಪಿ ಆಕ್ರೋಶ

Related Posts

Focus

ಪ್ರತೀ 3 ಗ್ರಾಮ ಪಂಚಾಯತ್‌ಗಳಿಗೆ 1 ಶಾಲೆ ನಿರ್ಮಿಸಿ: ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರದ ಕರೆ

May 31, 2025 03:05 PM
VIDEO: ಶ್ರೀಲಂಕಾಗೆ ಭಾರತದ ನೆರವು ಸದಾ ಇರುತ್ತೆ: ಮೋದಿ ಅಭಯ
Focus

‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

May 31, 2025 03:05 PM
Focus

ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ; ಕೇರಳದಲ್ಲಿ ಅತೀ ಹೆಚ್ಚು

May 31, 2025 01:05 PM
ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
Focus

ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

May 31, 2025 12:05 PM
ವಿಮಾನದಲ್ಲಿ ‘ತುಳು’ ಭಾಷೆಯಲ್ಲಿ ಅನೌನ್ಸ್‌ಮೆಂಟ್: ವೀಡಿಯೋ ವೈರಲ್
Focus

ಪಾಕ್ ಬೆಂಬಲಿಸಿದ ಟರ್ಕಿ ಜೊತೆಗಿನ ವಿಮಾನ ಒಪ್ಪಂದಕ್ಕೂ ಭಾರತ ಬ್ರೇಕ್

May 31, 2025 07:05 AM
ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ
Focus

ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಚಲುವರಾಯಸ್ವಾಮಿ

May 30, 2025 06:05 PM

Popular Stories

  • ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    0 shares
    Share 0 Tweet 0
  • KSLU ಈಗ ದೇಶದಲ್ಲಿ ಅತ್ಯುತ್ತಮ ಕಾನೂನು ವಿವಿ; ಕುಲಪತಿ ಪ್ರೊ.ಸಿ. ಬಸವರಾಜು ಬಗ್ಗೆ ನ್ಯಾಯಾಂಗ ತಜ್ಞರ ಶ್ಲಾಘನೆ

    0 shares
    Share 0 Tweet 0
  • ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

    0 shares
    Share 0 Tweet 0
  • ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

    0 shares
    Share 0 Tweet 0
  • “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In