ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಕೊನೆಗೂ ಘೋಷಣೆಯಾಗಿದೆ. ಬೆಂಗಳೂರು ಪಾಲಿಕೆ ಸದಸ್ಯರೂ ಆಗಿದ್ದ ವಿಜಯ್ ಕುಮಾರ್ ಅವರ ಪುತ್ರ ಕೆ ವಿ ಗೌತಮ್ ಅವರಿಗೆ ಕೋಲಾರ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಪ್ರಕಟಿಸಿದೆ.

© 2020 Udaya News – Powered by RajasDigital.
© 2020 Udaya News - Powered by RajasDigital.