Saturday, July 18, 2026
Contact Us
UdayaNews
  • ಪ್ರಮುಖ ಸುದ್ದಿ
    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ನಶಾ ಮುಕ್ತ ಭಾರತ ಅಭಿಯಾನ ಮೂಲಕ 29.32 ಕೋಟಿ ಜನರಲ್ಲಿ ಜಾಗೃತಿ: ಕೇಂದ್ರ

    ಕ್ಷೇತ್ರ ಮರುವಿಂಗಡಣೆ ಮಸೂದೆಗೂ ಮುನ್ನ ಸರ್ವಪಕ್ಷ ಸಭೆ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ

    ಭಾರತದ ಮೊದಲ ಹೈಡ್ರೋಜನ್ ರೈಲು ಶೀಘ್ರದಲ್ಲೇ ಸಂಚಾರಕ್ಕೆ; 2,600 ಪ್ರಯಾಣಿಕರ ಸಾಮರ್ಥ್ಯ

    ಬೆಂಗಳೂರುದಲ್ಲಿ ‘ಒಂದು ರಾಷ್ಟ್ರ, ಒಂದು ಕಾಲ’ ಪೈಲಟ್‌ಗೆ ಚಾಲನೆ; ಡಿಜಿಟಲ್ ಭದ್ರತೆಗೆ ಹೊಸ ಹೆಜ್ಜೆ

    ಉತ್ತರ ಕನ್ನಡದಲ್ಲಿ TRAI ಮೊಬೈಲ್ ನೆಟ್‌ವರ್ಕ್ ಪರೀಕ್ಷೆ; ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ

    ಕರಾವಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

  • ರಾಜ್ಯ

    ‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

    ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ

    ಬಿಡದಿ ಟೌನ್‌ಶಿಪ್‌; 2,550 ಎಕರೆ ಭೂಸ್ವಾಧೀನ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ

    ‘ಶಾಶ್ವತ ನಿವಾಸ ಪ್ರಮಾಣಪತ್ರ’ ಪ್ರಸ್ತಾವನೆ ಕಾನೂನುಬಾಹಿರ; ಒಕ್ಕೂಟ ವ್ಯವಸ್ಥೆಗೂ ಅಪಾಯಕಾರಿ

  • ದೇಶ

    ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ MSMEಗಳಿಗೆ ಕೇಂದ್ರದಿಂದ ಮಾರ್ಗದರ್ಶಿ ಪುಸ್ತಕ ಬಿಡುಗಡೆ

    NEET UG 2026 ಫಲಿತಾಂಶ ಪ್ರಕಟ; 715 ಅಂಕಗಳೊಂದಿಗೆ ಇಬ್ಬರಿಗೆ ದೇಶದ ಮೊದಲ ರ‍್ಯಾಂಕ್

    ಆಗಸ್ಟ್ 6ರೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ದೆಹಲಿ ನಾಯಕರ ನಡೆಯ ಕೌತುಕ

    ಎಂ.ಕೆ. ಪ್ರಾಣೇಶ್ ಆಯ್ಕೆ ಅಮಾನ್ಯ, ಗಾಯತ್ರಿ ಶಾಂತೇಗೌಡಗೆ ಒಲಿದ MLC ಸ್ಥಾನ; ಸುಪ್ರೀಂ ತೀರ್ಪಿಗೆ ಬಿಕೆಹೆಚ್ ಹರ್ಷ

    ಭಾರತ ವಿಶ್ವದ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಕ; ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ದಾಖಲೆ

    ಹಿರಿಯ ನಾಗರಿಕರ ಕಲ್ಯಾಣಕ್ಕೆ 5.36 ಲಕ್ಷಕ್ಕೂ ಹೆಚ್ಚು ಮಂದಿ ಪ್ರತಿಜ್ಞೆ; ಎಲ್ಡರ್‌ಲೈನ್ 14567ಗೆ ಕೇಂದ್ರ ಉತ್ತೇಜನ

    ಭಾರತ–ಲಂಡನ್ CETA ಜಾರಿ; ಭಾರತದ 99% ರಫ್ತಿಗೆ ಯುಕೆಯಲ್ಲಿ ಶೂನ್ಯ ಸುಂಕ

  • ವಿದೇಶ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

    ಹಾರ್ಮುಜ್ ಜಲಸಂಧಿ  ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

    ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

    ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ

    15 ಭಾರತೀಯರನ್ನು ಬಲಿಪಡೆದ ಫು ಕ್ವೋಕ್ ಬೋಟ್ ದುರಂತ ಬಗ್ಗೆ ಸಮಗ್ರ ತನಿಖೆಗೆ ವಿಯೆಟ್ನಾಂ ಪ್ರಧಾನಿ ಆದೇಶ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

    ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ

    ‘See U’ First Look Unveiled; Arya Launches Poster of Kishan Das-Sanjana Starrer

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

by Udaya News
September 30, 2024
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಗಾಂಧಿ ಕುಟುಂಬದಿಂದ ಮಾತ್ರ ಈ ದೇಶವನ್ನು ಒಟ್ಟಾಗಿ ಮುಂದೆ ಕೊಂಡೊಯ್ಯಲು ಸಾಧ್ಯ: ಡಿಕೆಶಿ
Share on FacebookShare via: WhatsApp

ಬೆಂಗಳೂರು: “ಮಹಾತ್ಮ ಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಷತೆ ಜತೆಗೆ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು 100 ವರ್ಷಗಳಾಗಿವೆ. ಈ ನೆನಪಿಗೆ ರಾಜ್ಯಾದ್ಯಂತ ʼಗಾಂಧಿ ನಡಿಗೆʼ, ʼಸ್ವಚ್ಚತಾ ಪ್ರತಿಜ್ಞಾವಿಧಿʼ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜತೆಗೆ ಇಡೀ ವರ್ಷ ನಾನಾ ಕಾರ್ಯಕ್ರಮಗಳನ್ನು ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ..

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಸೋಮವಾರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದಿಂದ ರಾಜ್ಯದ ಉದ್ದಗಲಕ್ಕೂ ಅಕ್ಟೋಬರ್ 2 ರ ಬೆಳಿಗ್ಗೆ 11 ಗಂಟೆಗೆ ಎಂ.ಜಿ ರಸ್ತೆಯ ಗಾಂಧಿ ಪ್ರತಿಮೆಯಿಂದ, ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ತನಕ ʼಗಾಂಧಿ ಜ್ಯೋತಿ ಪಾದಯಾತ್ರೆʼ ನಡೆಸಲಾಗುವುದು” ಎಂದರು.

RelatedPosts

ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

“ಪಾದಯಾತ್ರೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಮತ್ತು ಬ್ಲಾಕ್ ಮಟ್ಟದಲ್ಲಿ ”ಗಾಂಧಿ ನಡಿಗೆ” ಕಾರ್ಯಕ್ರಮ ನಡೆಯುತ್ತದೆ. ಎಲ್ಲಾ ಕೇಂದ್ರಗಳ ಕಾರ್ಯಕ್ರಮ ಜೂಮ್ ಮೂಲಕ ಏಕಕಾಲದಲ್ಲಿ ಬಿತ್ತರಗೊಳ್ಳಲಿದೆ. ನೇರವಾಗಿ ಹಾಗೂ ಜೂಮ್ ಮೂಲಕ ಸ್ವಚ್ಚತೆ ಹಾಗೂ ಗಾಂಧೀಜಿಯವರ ವಿಚಾರಗಳ ಬಗ್ಗೆ ಪ್ರತಿಜ್ಞಾ ವಿಧಿ ಭೋದನೆ ಮಾಡಲಾಗುವುದು” ಎಂದು ಹೇಳಿದರು.

ಬೆಳಗಾವಿಯಲ್ಲಿ 1924 ರ ಡಿಸೆಂಬರ್ ನಲ್ಲಿ ನಡೆದ ಕಾಂಗ್ರೆಸ್ ಮಹಾಧಿವೇಶನದಲ್ಲಿ ಮಹಾತ್ಮ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ಜವಾಬ್ದಾರಿ ತೆಗದುಕೊಂಡರು. ಆದ ಕಾರಣಕ್ಕೆ ಡಿಸೆಂಬರ್ ಕೊನೆ ವಾರದಲ್ಲಿ ಸರ್ಕಾರದಿಂದ ವಿಧಾನಸಭೆ ಜಂಟಿ ಅಧಿವೇಶನ ನಡೆಸಲಾಗುವುದು. ಬೆಳಗಾವಿ ಕಾಂಗ್ರೆಸ್ ಅಧಿವೇಶನ 100 ವರ್ಷಗಳ ಹಿಂದೆ ನಡೆದ ರೂಪುರೇಷೆಯಲ್ಲೇ ಪಕ್ಷದ ಅಧಿವೇಶನವನ್ನೂ ಪ್ರತ್ಯೇಕವಾಗಿ ನಡೆಸಲಾಗುವುದು. ಗಾಂಧೀಜಿ ಅವರ ತತ್ವ, ಸಿದ್ಧಾಂತ, ಸಂದೇಶ, ಕೊಡುಗೆಗಳನ್ನು ಮೆಲುಕು ಹಾಕುವ ಶತಾಬ್ದಿ ಕಾರ್ಯಕ್ರಮವನ್ನು ನಡೆಸಬೇಕು ಎಂದು ಸಮಿತಿ ಸಲಹೆ ನೀಡಿದೆ” ಎಂದು ಹೇಳಿದರು.

136 ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಶಾಸಕರು ಇಲ್ಲದ ಕ್ಷೇತ್ರಗಳಲ್ಲಿ ವಿಧಾನಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ಕಾಯಕ್ರಮ ನಡೆಸಿಕೊಡಬೇಕು. ಕೇಂದ್ರ ಕಚೇರಿಯಿಂದ ಸೂಕ್ತ ಮಾರ್ಗದರ್ಶನ ನೀಡಲಾಗುವುದು” ಎಂದು ಹೇಳಿದರು.

ಅಕ್ಟೋಬರ್ 2 ರಂದು ಬೆಳಿಗ್ಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆಯ ತನಕ ಸುಮಾರು 1.5 ಕಿಮೀ ದೂರ ʼಗಾಂಧಿ ನಡಿಗೆʼ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಂತರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸುಮಾರು 500 ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಜೂಮ್ ಮೂಲಕ ಇತರೇ ವಿದ್ಯಾರ್ಥಿಗಳಿಗೆ ಸ್ವಚ್ಚತಾ ಅಭಿಯಾನದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಗುವುದು” ಎಂದರು.

“ಗಾಂಧಿ ಅವರು ಜವಾಬ್ದಾರಿ ತೆಗೆದುಕೊಂಡ ನಂತರ ದೇಶದ ಸ್ವಾತಂತ್ಯ ಹೋರಾಟಕ್ಕೆ ಹೊಸ ರೂಪುರೇಷೆ, ಹುರುಪು ಬಂದಿತು. ಅವರ ತತ್ವ, ಆದರ್ಶಗಳ ಬಗ್ಗೆ ಅರಿವನ್ನು ಮೂಡಿಸಬೇಕು. ಪಾದಯಾತ್ರೆಯಲ್ಲಿ ಭಾಗವಹಿಸುವವರು ಬಿಳಿ ಟೋಪಿ ಹಾಗೂ ವಸ್ತ್ರವನ್ನು ತೊಟ್ಟು ಹೆಜ್ಜೆ ಹಾಕಬೇಕು ಎಂದು ಮನವಿ ಮಾಡಲಾಗಿದೆ.

ಸರ್ಕಾರಿ ಕಾರ್ಯಕ್ರಮವಾದ ಕಾರಣಕ್ಕೆ ಚರಕವಿರುವ ಕಾಂಗ್ರೆಸ್ ಧ್ವಜ, ಕನ್ನಡ ಧ್ವಜ, ಇತರೇ ಪಕ್ಷಗಳ ಧ್ವಜಗಳ್ನು ಬಳಸದೆ ರಾಷ್ಟ್ರಧ್ವಜ ಮಾತ್ರ ಬಳಸಬೇಕು ಎಂದು ಸೂಚನೆ ನೀಡಲಾಗಿದೆ” ಎಂದು ಹೇಳಿದರು.

“ನಾನು ಕೆಪಿಸಿಸಿ ಅಧ್ಯಕ್ಷನಾದ ನಂತರ ಅನೇಕ ಐತಿಹಾಸಿಕ ಕಾರ್ಯಕ್ರಮಗಳನ್ನು ರೂಪಿಸುತ್ತಾ ಬಂದಿದ್ದೇವೆ. ಚುನಾವಣಾ ಮುಂಚಿತವಾಗಿ ಭಾರತ್ ಜೋಡೋ ಯಾತ್ರೆಯನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಸಂಘಟಿಸಲಾಯಿತು. ನಂತರ ಬೆಳಗಾವಿಯ ಗಾಂಧಿ ಬಾವಿಯಿಂದ ನೀರನ್ನು ತೆಗೆದು ಈ ರಾಜ್ಯಕ್ಕೆ ಅಂಟಿದ್ದ ಕೊಳೆಯನ್ನು ಗುಡಿಸಲಾಯಿತು. ಆ ನಂತರ ಈ ರಾಜ್ಯದ ಜನರು ವಿಧಾನಸಭಾ ಚುನಾವಣೆಯಲ್ಲಿ ನಮಗೆ ಆಶೀರ್ವಾದ ಮಾಡಿದ್ದು ಇತಿಹಾಸ” ಎಂದರು.

ಮಹಾತ್ಮ ಗಾಂಧಿ ಅವರು ಈ ದೇಶದ ಆಸ್ತಿ. ಜಾತಿ, ಧರ್ಮ ಬೇದ ಭಾವಗಳನ್ನು ಬಿಟ್ಟು ಒಂದೇ ಭಾರತ ಎನ್ನುವ ಕಲ್ಪನೆಯನ್ನು ಕೊಟ್ಟು ಹೋಗಿದ್ದಾರೆ. ಇಂತಹ ಕಾರ್ಯಕ್ರಮ ರೂಪಿಸುವ ಪುಣ್ಯ ನಮಗೆ ಸಿಕ್ಕಿದೆ. ಗಾಂಧಿ ಅವರ ಚಿಂತನೆಗಳು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಇದರಿಂದ ದೊರೆಯಲಿದೆ” ಎಂದು ತಿಳಿಸಿದರು.

“ನಾನು, ವೀರಪ್ಪ ಮೊಯ್ಲಿ ಅವರು, ಎಚ್.ಕೆ.ಪಾಟೀಲ್ ಅವರು ಹಾಗೂ ಬಿ.ಎಲ್.ಶಂಕರ್ ಅವರನ್ನು ಒಳಗೊಂಡ 60 ಜನ ಸದಸ್ಯರು ಇರುವ ತಂಡವನ್ನು ರಚಿಸಲಾಯಿತು. 100 ವರ್ಷಗಳ ಸಂಭ್ರಮಾಚರಣೆ ರೂಪುರೇಷೆಗಳ ಬಗ್ಗೆ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಈ ಸಮಿತಿ ಸಲಹೆ, ಸೂಚನೆಗಳನ್ನು ನೀಡಿದೆ. ಮುಖ್ಯಮಂತ್ರಿಗಳು ಹತ್ತಾರು ಸಭೆ ನಡೆಸಿ ಕಾರ್ಯಕ್ರಮ ರೂಪುರೇಷೆ ತಯಾರಿಸಿದ್ದಾರೆ” ಎಂದು ಹೇಳಿದರು.

“ಪಕ್ಷ ಬೇದ ಮರೆತು ಸರ್ಕಾರದ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೆಕು ಎಂದು ಮನವಿ ಮಾಡಲಾಗಿದೆ. ಗ್ರಾಮೀಣಾಭಿವೃದ್ದಿ, ಕನ್ನಡ ಮತ್ತು ಸಂಸ್ಕೃತಿ, ಬಿಬಿಎಂಪಿ ಸೇರಿದಂತೆ ಸಂಬಂಧಪಟ್ಟ ಇಲಾಖೆಯವರು ಕಾರ್ಯಕ್ರಮ ರೂಪಿಸುತ್ತಾರೆ” ಎಂದು ತಿಳಿಸಿದರು.

ಇಂದಿರಾ ಕಾಂಗ್ರೆಸ್ ಹಾಗೂ ಸ್ವಾತಂತ್ರ್ಯ ಹೋರಾಟದ ಕಾಂಗ್ರೆಸ್ ಬೇರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿಗೆ ಈ ದೇಶದ ಇತಿಹಾಸ ತಿಳಿದಿಲ್ಲ. ನೆಹರು ಅವರ ಕುಟುಂಬ ಸ್ವಾತಂತ್ರಯ ಹೋರಾಟದಲ್ಲಿ ಭಾಗವಹಿಸಿದೆ. ಇಂದಿರಾ ಗಾಂಧಿ ಅವರೂ ಸ್ವಾತಂತ್ರ್ಯ ಹೋರಾಟದಲ್ಲಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ ಬಿಜೆಪಿಗೆ ಹೋರಾಟದ ಮಹತ್ವ ಗೊತ್ತಿಲ್ಲ” ಎಂದು ಕುಟುಕಿದರು.

ಕಾಂಗ್ರೆಸ್ ಅಂದರೆ ಗಾಂಧಿಜಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಎಂದರೆ ಬಿಜೆಪಿ ಎನ್ನುವಂತಾಗಿದೆಯೇ ಎಂದು ಕೇಳಿದಾಗ, “ಈ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಎಲ್ಲರನ್ನೂ ನಾವು ಗೌರವದಿಂದ ಕಾಣುತ್ತೇವೆ. ಕರ್ನಾಟಕದ ನೆಲದಲ್ಲಿ ಗಾಂಧಿ ಅವರು ನೇತೃತ್ವವಹಿಸಿದ ಕಾರಣಕ್ಕೆ ಈ ವಿಶೇಷ ಕಾರ್ಯಕ್ರಮ. ಕರ್ನಾಟಕದವರಾಗಿ ಒಟ್ಟಿಗೆ ಸಂಭ್ರಮಿಸೋಣ” ಎಂದರು.

ShareSendTweetShare
Previous Post

ಮಂಗಳೂರು: ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ! ಅಕ್ರಮ ದಂಧೆ ಬಗ್ಗೆ ಅಧಿಕಾರಿಗಳ ಮೌನವೇಕೆ? CSಗೆ ಪರಿಸರ ಹೋರಾಟಗಾರ ಆಲ್ವಿನ್ ದೂರು

Next Post

‘ಸರ್ಕಾರ ಪತನಗೊಳಿಸಿ ಸಿಎಂವಾಗಲು ಕೋಟಿ ರೂ’; ಬಿಜೆಪಿ ನಾಯಕನ ವಿರುದ್ದ ಕಾಂಗ್ರೆಸ್ ದೂರು

Related Posts

ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್
ಪ್ರಮುಖ ಸುದ್ದಿ

July 18, 2026 09:07 AM
ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ
ಪ್ರಮುಖ ಸುದ್ದಿ

ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

July 17, 2026 01:07 PM
ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

July 17, 2026 10:07 AM
ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ
ಪ್ರಮುಖ ಸುದ್ದಿ

ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

July 17, 2026 10:07 AM
ನಶಾ ಮುಕ್ತ ಭಾರತ ಅಭಿಯಾನ ಮೂಲಕ 29.32 ಕೋಟಿ ಜನರಲ್ಲಿ ಜಾಗೃತಿ: ಕೇಂದ್ರ
ದೇಶ

ನಶಾ ಮುಕ್ತ ಭಾರತ ಅಭಿಯಾನ ಮೂಲಕ 29.32 ಕೋಟಿ ಜನರಲ್ಲಿ ಜಾಗೃತಿ: ಕೇಂದ್ರ

July 17, 2026 10:07 AM
ಕ್ಷೇತ್ರ ಮರುವಿಂಗಡಣೆ ಮಸೂದೆಗೂ ಮುನ್ನ ಸರ್ವಪಕ್ಷ ಸಭೆ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ
ದೇಶ

ಕ್ಷೇತ್ರ ಮರುವಿಂಗಡಣೆ ಮಸೂದೆಗೂ ಮುನ್ನ ಸರ್ವಪಕ್ಷ ಸಭೆ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ

July 17, 2026 10:07 AM

Popular Stories

  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಬೆಂಗಳೂರು ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹34 ಕೋಟಿ ಮೌಲ್ಯದ 17.282 ಕೆಜಿ ಎಂಡಿಎಂಎ ವಶ; ನಾಲ್ವರ ಬಂಧನ

    0 shares
    Share 0 Tweet 0
  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In