ನವದೆಹಲಿ: ಕೇಂದ್ರ ಚುನಾವಣಾ ಆಯೋಗದಲ್ಲಿ ತೆರವಾಗಿರುವ ಎರಡು ಆಯುಕ್ತರ ಸ್ಥಾನಕ್ಕೆ ನೇಮಕ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ಆಯುಕ್ತರಾಗಿ ನೇಮಕ ಮಾಡಿದೆ.

© 2020 Udaya News – Powered by RajasDigital.
© 2020 Udaya News - Powered by RajasDigital.