Saturday, February 7, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ಮೆಟ್ರೋ ದರ ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ; ಕೇಂದ್ರದತ್ತ ಬೊಟ್ಟು ಮಾಡಿದ ಸಿಎಂ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ಕಾಂಗ್ರೆಸ್‌ನ ಭ್ರಷ್ಟಾಚಾರ ವಿರುದ್ಧ ಇನ್ನಷ್ಟು ಹೋರಾಟ; ಆರ್‌.ಅಶೋಕ ಘೋಷಣೆ

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ವೀರ ವನಿತೆಯರಿಗೆ ಸಿಎಂ ಅಭಿನಂದನೆ

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

  • ರಾಜ್ಯ

  • ದೇಶ-ವಿದೇಶ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ: 39 ಸಾವು, ಪ್ರಧಾನಿ ಸಂತಾಪ

    ಕರೂರ್ ಕಾಲ್ತುಳಿತ ಪ್ರಕರಣ: ಈ ತಿಂಗಳ ಅಂತ್ಯದೊಳಗೆ ಸಿಬಿಐ ಆರೋಪಪಟ್ಟಿ ಸಲ್ಲಿಕೆ ಸಾಧ್ಯತೆ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರಿಗೆ ಅಪಾಯ: ಶಿವಸೇನೆ ಮುಖವಾಣಿ ‘ಸಾಮ್ನಾ’ ಆತಂಕ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..

    ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

  • ಬೆಂಗಳೂರು

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಚಿವ ತಿಮ್ಮಾಪುರ ರಾಜೀನಾಮೆ ತನಕ ಹೋರಾಟ; ಜನತಾ ನ್ಯಾಯಾಲಯಕ್ಕೆ ಅಬಕಾರಿ ಹಗರಣ; ಅಶೋಕ್

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ
    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

No Result
View All Result

Home Focus

ಚುನಾವಣೆ ಬಳಿಕ ಅಗತ್ಯ ವಸ್ತುಗಳ ಬೆಲೆ ಏರಿಕೆ: ಡಿಕೆಶಿ ಆಕ್ರೋಶ

by Udaya News
April 3, 2022
in Focus, Update, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಚುನಾವಣೆ ಬಳಿಕ ಅಗತ್ಯ ವಸ್ತುಗಳ ಬೆಲೆ ಏರಿಕೆ: ಡಿಕೆಶಿ ಆಕ್ರೋಶ
Share on FacebookShare via: WhatsApp

ಬೆಂಗಳೂರು: ‘ಕೇಂದ್ರ ಸರ್ಕಾರ ಬೆಲೆ ಏರಿಕೆ ಮೂಲಕ ಎಲ್ಲ ವರ್ಗದ ಜನರ ಮೇಲೆ ಗದಾಪ್ರಹಾರ ಮಾಡುತ್ತಿದೆ. ನಾವು ಕೇವಲ ಪೆಟ್ರೋಲ್ ಡೀಸೆಲ್, ಅಡುಗೆ ಅನಿಲದ ವಿಚಾರವಾಗಿ ಮಾತನಾಡುತ್ತಿದ್ದು, ಕಳೆದ 11 ದಿನಗಳಿಂದ ಇವುಗಳ ಬೆಲೆ ಏರುತ್ತಲೇ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಚುನಾವಣೆ ಫಲಿತಾಂಶ ಬಳಿಕ ಇದು ನಿರಂತರವಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ದೂರಿದ್ದಾರೆ. ರೈತರು, ಬಡವರು, ವ್ಯಾಪಾರಸ್ಥರು, ಮಧ್ಯಮ ವರ್ಗದವರು, ಸಾಮಾನ್ಯ ಜನರ ಮೇಲೆ ಈ ಗದಾಪ್ರಹಾರ ನಡೆದುಕೊಂಡು ಬಂದಿದೆ. ತೆರಿಗೆ ಹೆಸರಲ್ಲಿ ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ. ಅಚ್ಛೇದಿನದ ಮಾತು ಕೊಟ್ಟಿದ್ದ ಮೋದಿ ಅವರು ಬೆಲೆ ಏರಿಕೆಯಿಂದ ನಿತ್ಯ ನರಕಯಾತನೆ ನೀಡುತ್ತಿದ್ದಾರೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದರು ಮೋದಿ, ವೆಚ್ಚವನ್ನು ಮಾತ್ರ ಡಬಲ್ ಮಾಡಿದ್ದಾರೆ. ಅವರ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ನಮ್ಮ ರಾಜ್ಯದಿಂದ ಕೇಂದ್ರ ಕೃಷಿ ಸಚಿವರಿದ್ದರೂ ರಾಗಿ, ಭತ್ತ, ಜೋಳ, ತೊಗರಿ ಬೆಂಬಲ ಬೆಲೆ ನೀಡುತ್ತಿಲ್ಲ. ಖರೀದಿಯಲ್ಲೂ ಮಿತಿ ಹೇರಿದ್ದಾರೆ ಎಂದು ಡಿಕೆಶಿ ಆರೋಪಿಸಿದ್ದಾರೆ.

RelatedPosts

ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

ಮೆಟ್ರೋ ದರ ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ; ಕೇಂದ್ರದತ್ತ ಬೊಟ್ಟು ಮಾಡಿದ ಸಿಎಂ

50 ಕೆ.ಜಿಯ DAP ರಸಗೊಬ್ಬರ ಚೀಲದ ಬೆಲೆ 150 ರೂ. ಹೆಚ್ಚಾಗಿದ್ದು, ಅದರ ಬೆಲೆ 1350 ರೂ. ಆಗಿದೆ. ಇನ್ನು ಚೀಲಕ್ಕೆ ಹೆಚ್ಚುವರಿಯಾಗಿ 3 ರೂ. ದರ ಏರಿಸಲಾಗಿದೆ. ದೇಶದ ರೈತರು 1.20 ಕೋಟಿ ಟನ್ ಗಳಷ್ಟು DAP ರಸಗೊಬ್ಬರ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ರೈತರ ಮೇಲೆ ಹೆಚ್ಚುವರಿಯಾಗಿ 3600 ಕೋಟಿ ರೂ. ಹೊರೆ ಬೀಳಲಿದೆ ಎಂದಿರುವ ಅವರು, ಕೃಷಿ ಮೇಲೂ ತೆರಿಗೆ ವಿಧಿಸಿರುವುದು ಮೋದಿ ಅವರ ಸರ್ಕಾರದ ಮತ್ತೊಂದು ಸಾಧನೆ. ರಸಗೊಬ್ಬರದ ಮೇಲೆ ಶೇ. 5ರಷ್ಟು, ಕಳೆನಾಶಕದ ಮೇಲೆ ಶೇ.18ರಷ್ಟು, ಟ್ರ್ಯಾಕ್ಟರ್ ಹಾಗೂ ಕೃಷಿ ಸಲಕರಣೆಗಳ ಮೇಲೆ ಶೇ.12ರಷ್ಟು ತೆರಿಗೆ ವಿಧಿಸಲಾಗಿದೆ ಎಂದಿದ್ದಾರೆ.

ಮೋದಿ ಹಾಗೂ ಬೊಮ್ಮಾಯಿ ಅವರ ಡಬಲ್ ಇಂಜಿನ್ ಸರ್ಕಾರ ಕಳೆದ ವಾರದಿಂದ ಡೀಸೆಲ್ ಬೆಲೆಯನ್ನು 8.00 ರೂ. ಏರಿಕೆ ಮಾಡಿದೆ. ಸಗಟು ಡೀಸೆಲ್ ವ್ಯಾಪಾರದಲ್ಲಿ 25 ರೂ. ಹೆಚ್ಚಳವಾಗಿದೆ ಎಂದಿರುವ ಡಿ.ಕೆ.ಶಿವಕುಮಾರ್, 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ಮೇಲೆ 9.20 ರೂ ಹಾಗೂ ಡೀಸೆಲ್ ಮೇಲೆ 3.46 ರೂ.ನಷ್ಟು ಅಬಕಾರಿ ಸುಂಕ ಇತ್ತು. ಕಳೆದ ಎಂಟು ವರ್ಷದಲ್ಲಿ ಬಿಜೆಪಿ ಸರ್ಕಾರ ಹೆಚ್ಚುವರಿಯಾಗಿ ಪೆಟ್ರೋಲ್ ಮೇಲೆ 18.70 ರೂ. ಹಾಗೂ ಡೀಸೆಲ್ ಮೇಲೆ 18.34 ರೂ. ಅಬಕಾರಿ ಸುಂಕ ವಿಧಿಸಿದೆ. ಪೆಟ್ರೋಲ್ ಮೇಲೆ ಶೇ.203 ರಷ್ಟು ಹಾಗೂ ಡೀಸೆಲ್ ಮೇಲೆ ಬರೋಬ್ಬರಿ ಶೇ. 531 ರಷ್ಟು ಸುಂಕ ಹೆಚ್ಚಳವಾಗಿದೆ. ಈ ಬೆಲೆ ಏರಿಕೆ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಿಂದಲ್ಲ, ಮೋದಿ ಸರ್ಕಾರದ ದುರಾಸೆಯಿಂದಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮೋದಿ ಅವರ ಸರ್ಕಾರ ಕಳೆದ 8 ವರ್ಷಗಳಲ್ಲಿ ಪೆಟ್ರೊಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ 26 ಲಕ್ಷ ಕೋಟಿ ಸಂಗ್ರಹಿಸಿದೆ. ಕಳೆದ ಎರಡು ವರ್ಷದಲ್ಲಿ ಕೋವಿಡ್ ಸಂಕಷ್ಟದ ನಡುವೆ ಬಿಜೆಪಿಯ ಸುಲಿಗೆ ಮಾತ್ರ ನಿಂತಿಲ್ಲ, ಬದಲಿಗೆ ವಿಸ್ತರಿಸಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಇದ್ದ ಕಚ್ಛಾ ತೈಲದ ಬೆಲೆಗಿಂತ ಈಗ ಸಾಕಷ್ಟು ಕಡಿಮೆ ಇದ್ದರೂ, ಇಂಧನ ದರ ಮಾತ್ರ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಯುಪಿಎ ಅವಧಿಯಲ್ಲಿ ಕಚ್ಛಾತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 108 ಡಾಲರ್ ಇತ್ತು. ಆಗ ಪ್ರತಿ ಲೀಟರ್ ಪೆಟ್ರೋಲ್ 71.41 ಹಾಗೂ ಡೀಸೆಲ್ 55.49 ರೂ. ಇತ್ತು. ಇಂದು ಕೂಡ ಕಚ್ಚಾತೈಲ ಬೆಲೆ ಅಷ್ಟೇ ಪ್ರಮಾಣದಲ್ಲಿ ಇದೆಯಾದರೂ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 108 ಹಾಗೂ ಡೀಸೆಲ್ 92 ರೂ. ಆಗಿವೆ. ಆ ಮೂಲಕ ಬಿಜೆಪಿ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 37 ಹಾಗೂ ಡೀಸೆಲ್ 36.45 ರೂ.ನಷ್ಟು ಹೆಚ್ಚುವರಿ ದರ ವಸೂಲಿ ಮಾಡುತ್ತಿದೆ. ಇನ್ನು ಅಡುಗೆ ಅನಿಲದ ಬೆಲೆ ವಿಚಾರಕ್ಕೆ ಬಂದರೆ ಸರ್ಕಾರ ಅಲ್ಲೂ ಸುಲಿಗೆ ಮುಂದುವರಿಸಿ ಜನರನ್ನು ಕಾಡುತ್ತಿದೆ. ಈ ವಿಚಾರವಾಗಿ ಮಹಿಳೆಯರನ್ನು ಕೇಳಿದರೆ ಗೊತ್ತಾಗುತ್ತಾದೆ. ಹೀಗಾಗಿ ನಾವು ಇತ್ತೀಚೆಗೆ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದೆವು. ಈ ಪ್ರತಿಭಟನೆ ಇಲ್ಲಿಗೆ ನಿಲ್ಲುವುದಿಲ್ಲ, ಮುಂದುವರಿಯುತ್ತದೆ. ಜನರ ಹಿತ ಕಾಯುವುದಕ್ಕೆ ಕಾಂಗ್ರೆಸ್ ಪಕ್ಷ ಇದೆ. ಕೆಲವು ರಾಜ್ಯಗಳಲ್ಲಿ ಹಿನ್ನಡೆಯಾದ ಮಾತ್ರಕ್ಕೆ ನಾವು ಧೃತಿಗೆಡುವ ಅಗತ್ಯವಿಲ್ಲ. ನಾವು ಜನರ ಪರವಾಗಿ, ಅವರ ಸಮಸ್ಯೆ ವಿಚಾರವಾಗಿ ಹೋರಾಟ ಮಾಡುತ್ತೇವೆ. ಈ ವಿಚಾರವಾಗಿ ಜನರಿಗೆ ತಿಳುವಳಿಕೆ ಕೊಟ್ಟು ಈ ಸರ್ಕಾರವನ್ನು ಕಿತ್ತೊಗೆಯುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ.

ShareSendTweetShare
Previous Post

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಬಿಜೆಪಿ ಮೌನಿ: ಹೆಚ್ಡಿಕೆ ಟೀಕೆ

Next Post

ನೈಸ್ ಗೋಲ್‌ಮಾಲ್..? ಸರ್ಕಾರದ ವಿರುದ್ದ ದೇವೇಗೌಡ ಆಕ್ರೋಶ

Related Posts

‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ
Focus

ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

February 07, 2026 10:02 AM
ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ
Focus

ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

February 07, 2026 10:02 AM
ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ
Focus

ಮೆಟ್ರೋ ದರ ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ; ಕೇಂದ್ರದತ್ತ ಬೊಟ್ಟು ಮಾಡಿದ ಸಿಎಂ

February 07, 2026 01:02 AM
ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ
Focus

ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

February 07, 2026 12:02 AM
ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ
Focus

ಕಾಂಗ್ರೆಸ್‌ನ ಭ್ರಷ್ಟಾಚಾರ ವಿರುದ್ಧ ಇನ್ನಷ್ಟು ಹೋರಾಟ; ಆರ್‌.ಅಶೋಕ ಘೋಷಣೆ

February 07, 2026 12:02 AM
ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು
Focus

ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

February 07, 2026 12:02 AM

Popular Stories

  • ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    0 shares
    Share 0 Tweet 0
  • ‘ದಾರ್ಶನಿಕರ ಚಿಂತನೆಗಳನ್ನು ಜನರು ಅನುಸರಿಸಿದರೆ ನ್ಯಾಯಾಂಗ ವ್ಯವಸ್ಥೆಯ ಅನಿವಾರ್ಯತೆಯೇ ಇಲ್ಲ’; ಮಾಜಿ AAG ಅರುಣ್ ಶ್ಯಾಮ್

    0 shares
    Share 0 Tweet 0
  • ‘ಕಾನ್ಫಿಡೆಂಟ್’ ಮಾಲೀಕ ಸಿ.ಜೆ.ರಾಯ್ ಸಾವಿನ ಬಗ್ಗೆ ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆ ನಡೆಯಲಿ; ಸರ್ಕಾರಕ್ಕೆ CSS ಪಟ್ಟು

    0 shares
    Share 0 Tweet 0
  • RSS ಹಿರಿಯ ನಾಯಕ ಕೃ.ನರಹರಿ ನಿಧನಕ್ಕೆ ಹೊಸಬಾಳೆ ಕಂಬನಿ

    0 shares
    Share 0 Tweet 0
  • ಉಡುಪಿ ‘ಪರ್ಯಾಯ’ದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In