ನವದೆಹಲಿ: ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ಪ್ರತಿನಿತ್ಯ 3128 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತೊಮ್ಮೆ ಆದೇಶ ನೀಡಿದೆ.
ಮುಂದಿನ ಜನವರಿ ತಿಂಗಳಲ್ಲಿ ತಮಿಳುನಾಡು ರಾಜ್ಯಕ್ಜೆ ಪ್ರತಿದಿನ 1030 ಕ್ಯೂಸೆಕ್ ನೀರು ಹರಿಸುವಂತೆ CWRCಯು ಇಂದಿ ಕರ್ನಾಟಕಕ್ಕೆ ಆದೇಶ ನೀಡಿದೆ.
























































