Thursday, June 25, 2026
Contact Us
UdayaNews
  • ಪ್ರಮುಖ ಸುದ್ದಿ
    ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

    ಆಂಧ್ರ-ತೆಲಂಗಾಣ-ಕರ್ನಾಟಕ ಸಿಎಂಗಳ ಒಗ್ಗಟ್ಟಿಗೆ ಸಾಕ್ಷಿಯಾದ ‘ತುಂಗಭದ್ರಾ’

    ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ

    ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

    ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?

    ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

    ಜಪಾನ್‌ನಲ್ಲಿ 7.2 ತೀವ್ರತೆಯ ಭೂಕಂಪ; ಸರಣಿ ಅವಘಡಗಳ ಆತಂಕ

    ತುಂಗಭದ್ರಾ ನೀರು ಹಂಚಿಕೆ ವಿವಾದ; ಕೇಂದ್ರದ ಮಧ್ಯಸ್ತಿಕೆಗೆ ತೆಲಂಗಾಣ ಸಿಎಂ ಆಗ್ರಹ

    ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ: ಕರಾಳ ಇತಿಹಾಸ ನೆನಪಿಸಿಕೊಂಡ ಪ್ರಧಾನಿ

    ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ; 31 ಜಿಲ್ಲೆಗಳಲ್ಲಿ ಕಟ್ಟೆಚ್ಚರ

  • ರಾಜ್ಯ

    ಕೇಂದ್ರದಿಂದ ‘ಒಂದು ದೇಶ–ಒಂದು ಪಕ್ಷ’ ರಹಸ್ಯ ತಂತ್ರ; ಮೀನಾಕ್ಷಿ ನಟರಾಜನ್ ಆರೋಪ

    ‘ಡ್ರಗ್ ಮಾಫಿಯಾ ಕೆಡವಿ, ಇಲ್ಲವಾದರೆ ರಾಜೀನಾಮೆ ನೀಡಿ’; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತರಾಟೆ

    ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

    ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

    ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

    ‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ

    ಹೆದ್ದಾರಿ ವೇಸೈಡ್ ಸೌಲಭ್ಯಗಳಲ್ಲಿ ವಾಹನ ದುರಸ್ತಿ–ಪಂಕ್ಚರ್ ಕೇಂದ್ರ ಕಡ್ಡಾಯ; NHAI ನಿರ್ದೇಶನ

  • ದೇಶ

    ಕೋಲ್ಕತ್ತಾದಲ್ಲಿ ಕಟ್ಟಡ ಕುಸಿತ ದುರಂತ: ಐವರ ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ

    ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟ: ಕೇಂದ್ರ ಕೃಷಿ ಸಚಿವರೊಂದಿಗೆ ಹೆಚ್ಡಿಕೆ ಚರ್ಚೆ

    ‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

    ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

    ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ

    ಲಕ್ನೋ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

  • ವಿದೇಶ

    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

    ಇರಾನ್ ಮೇಲಿನ ಕೆಲವು ನಿರ್ಬಂಧ ಸಡಿಲಿಕೆ; ತೈಲ ರಫ್ತಿಗೆ ಅಮೆರಿಕ ಅವಕಾಶ

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

    ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡಾ. ಶರಣಪ್ರಕಾಶ್‌ ಪಾಟೀಲ್‌

by Udaya News
August 30, 2025
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
Marvel Studios’ The Marvels’ released
Share on FacebookShare via: WhatsApp

ಬೆಂಗಳೂರು: ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ ವಿಷಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಉತ್ತಮ ಯೋಜನೆ ರೂಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌ ಪಾಟೀಲ್ ತಿಳಿಸಿದ್ದಾರೆ

ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಆವರಣದಲ್ಲಿರುವ ಡಾ. ಎಸ್‌. ರಾಮಚಂದ್ರ ಆಡಿಟೋರಿಯಂನಲ್ಲಿ ಇಂಡಿಯನ್‌ ಡೆಂಟಲ್‌ ಅಸೋಸಿಯೇಷನ್‌ ಆಯೋಜಿಸಿದ ಡೆಂಟಿಸ್ಟ್‌ ಶೃಂಗಸಭೆ-2025 ರಲ್ಲಿ ಸಚಿವರು ಭಾಷಣ ಮಾಡಿದರು.

RelatedPosts

ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

ಆಂಧ್ರ-ತೆಲಂಗಾಣ-ಕರ್ನಾಟಕ ಸಿಎಂಗಳ ಒಗ್ಗಟ್ಟಿಗೆ ಸಾಕ್ಷಿಯಾದ ‘ತುಂಗಭದ್ರಾ’

ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ

ದಂತವೈದ್ಯಕೀಯ ಎನ್ನುವುದು ಅತ್ಯಂತ ಸೂಕ್ಷ್ಮ ಮತ್ತು ನಿಖರತೆ ಹೆಚ್ಚು ಕೋರುವ ವಿಷಯವಾಗಿದೆ. ದಂತ ಆರೋಗ್ಯದ ಬಗ್ಗೆ ಜನಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಹಲ್ಲು ನೋವು ಬಂದರೆ ಅದನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ಇದು ಎಲ್ಲರಿಗೂ ಅನುಭವಕ್ಕೆ ಬಂದಿರಬಹುದು. ಇದಕ್ಕೆ ಚಿಕಿತ್ಸೆ ನೀಡುವ ದಂತ ವೈದ್ಯರು ಎಂದಿಗೂ ಸದಾ ಸ್ಮರಣೀಯರು ಎಂದು ಸಚಿವರು ತಿಳಿಸಿದರು.

ನಗರ, ಜಿಲ್ಲಾ, ತಾಲೂಕು ಮಟ್ಟದಲ್ಲಿ ದಂತ ವೈದ್ಯ ಸೇವೆ ಲಭ್ಯವಾಗುತ್ತಿದೆ. ಆದರೆ ಹಳ್ಳಿಗಳಲ್ಲಿ ಇದು ತಲುಪುತ್ತಿಲ್ಲ. ಹಲ್ಲು, ಒಸಡಿನ ಆರೋಗ್ಯ ಕಾಪಾಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಿ ದಂತ ವೈದ್ಯ ಸೇವೆಯನ್ನು ಹಳ್ಳಿ ಹಳ್ಳಿಗೂ ಕೊಂಡೊಯ್ಯಬೇಕಾಗಿದೆ ಎಂದು ಡಾ. ಪಾಟೀಲ್‌ ವಿವರಿಸಿದರು.

ಯುವ ದಂತ ವೈದ್ಯರ ಮೇಲೆ ಈ ಜವಾಬ್ದಾರಿ ಹೆಚ್ಚಾಗಿದೆ. ಈಗ ತಾನೇ ಕಾಲೇನಿಂದ ದಂತ ವೈದ್ಯ ಎಂಬ ಬಿರುದು ಪಡೆದು ಹೋಗುವವರು ಎಲ್ಲ ವರ್ಗದ ಜನರಿಗೆ ಇದನ್ನು ತಲುಪಿಸಬೇಕಾಗಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಸಚಿವರು ಸಲಹೆ ನೀಡಿದರು.

ನಮ್ಮ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಕೆಲವು ಮಹತ್ವದ ಯೋಜನೆ ರೂಪಿಸುತ್ತಿದೆ. ಹೊಸ ಡೆಂಟಲ್‌ ಕೌನ್ಸಿಲ್‌ ರಚನೆ ಮಾಡಲು ಚಿಂತನೆ ನಡೆದಿದಿದೆ. ರಾಷ್ಟ್ರೀಯ ದಂತ ಆಯೋಗ ಮಾರ್ಗಸೂಚಿಯಡಿ ರಾಜ್ಯದ ಡೆಂಟಲ್‌ ಕೌನ್ಸಿಲ್ ಕಾರ್ಯ ನಿರ್ವಹಿಸಲಿದೆ ಎಂದರು.

ಇದೇ ಸಂದರ್ಭದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ 108 ಅಡಿ ತ್ರಿವರ್ಣ ಧ್ವಜಸ್ತಂಭವನ್ನು ಸಚಿವರು ಉದ್ಘಾಟಿಸಿದರು.

1986ನೇ ಬ್ಯಾಚ್‌ನ ವಿದ್ಯಾರ್ಥಿಗಳ ಕೊಡುಗೆ ಇದಾಗಿದೆ. ವಿಕ್ಟೋರಿಯಾ ಆಸ್ಪತ್ರೆ 2025 ರಲ್ಲಿ 125 ವರ್ಷಗಳನ್ನು ಪೂರೈಸುತ್ತಿದೆ. ಹಲವು ದಶಕಗಳಿಂದಲೂ ಅತ್ಯುತ್ತಮ, ಅರ್ಥಪೂರ್ಣ ಮತ್ತು ಸ್ಮರಣೀಯ ಸೇವೆಯನ್ನು ಈ ಸಂಸ್ಥೆ ನೀಡಿದೆ.

ದಕ್ಷಿಣ ಭಾರತದಲ್ಲಿರುವ ಮೆಡಿಕಲ್‌ ಕಾಲೇಜುಗಳಲ್ಲಿ ಇದು ಅತ್ಯಂತ ಎತ್ತರದ ಧ್ವಜಸ್ಥಂಭವಾಗಿದೆ. ಇಡೀ ದೇಶದಲ್ಲಿ ಮೂರನೇ ಅತಿ ದೊಡ್ಡ ಧ್ವಜಸ್ಥಂಭವಾಗಿದೆ. ಮೊದಲೆರಡು ಸ್ಥಾನದಲ್ಲಿ ನವದೆಹಲಿಯ ಏಮ್ಸ್‌ ಮತ್ತು ಪುಣೆಯ ಎಎಫ್‌ಎಂಸಿ ಇದೆ.

ಇದೇ ಸಂದರ್ಭದಲ್ಲಿ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮೂರು ಮಾಡ್ಯುಲರ್ ಆಪರೇಷನ್ ಥಿಯೇಟರ್‌ಗಳನ್ನು ಸಚಿವರು ಉದ್ಘಾಟಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ.ಬಿ.ಎಲ್. ಸುಜಾತಾ ರಾಥೋಡ್, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕಿ
ಡಾ.ಎಸ್.ಟಿ. ಕಾವ್ಯ, ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಗಿರೀಶ್ ಗಿರಡ್ಡಿ, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ದೀಪಕ್ ಮತ್ತು ವಾಣಿ ವಿಲಾಸ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸವಿತಾ ಉಪಸ್ಥಿತರಿದ್ದರು.

ShareSendTweetShare
Previous Post

ರಾಜ್ಯ ಡಿಜಿ-ಐಜಿಯಾಗಿ ಎಂ. ಸಲೀಂ ; ಸರ್ಕಾರದ ಆದೇಶ

Next Post

ಅಮಿತ್ ಶಾ ವಿರುದ್ಧ ನಿವೃತ್ತ ನ್ಯಾಯಮೂರ್ತಿಗಳ ಸಹಿ ಅಭಿಯಾನ ‘ಅನುಚಿತ’: ಕಿರಣ್ ರಿಜಿಜು

Related Posts

ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ
ಪ್ರಮುಖ ಸುದ್ದಿ

June 25, 2026 03:06 PM
ಆಂಧ್ರ-ತೆಲಂಗಾಣ-ಕರ್ನಾಟಕ ಸಿಎಂಗಳ ಒಗ್ಗಟ್ಟಿಗೆ ಸಾಕ್ಷಿಯಾದ ‘ತುಂಗಭದ್ರಾ’
ದೇಶ

ಆಂಧ್ರ-ತೆಲಂಗಾಣ-ಕರ್ನಾಟಕ ಸಿಎಂಗಳ ಒಗ್ಗಟ್ಟಿಗೆ ಸಾಕ್ಷಿಯಾದ ‘ತುಂಗಭದ್ರಾ’

June 25, 2026 03:06 PM
ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ
ಪ್ರಮುಖ ಸುದ್ದಿ

ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ

June 25, 2026 02:06 PM
ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು
ಪ್ರಮುಖ ಸುದ್ದಿ

ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

June 25, 2026 02:06 PM
ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?
ಪ್ರಮುಖ ಸುದ್ದಿ

ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?

June 25, 2026 12:06 PM
ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ
ಪ್ರಮುಖ ಸುದ್ದಿ

ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

June 25, 2026 11:06 AM

Popular Stories

  • ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?

    ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಕಾಂಗ್ರೆಸ್‌ನವರಿಗೆ ಕೇಂದ್ರ ಬಜೆಟ್ ಅರ್ಥವೇ ಆಗಿಲ್ಲ; ಸಚಿವ ಸುಧಾಕರ್ ಲೇವಡಿ

    0 shares
    Share 0 Tweet 0
  • ಖಾಸಗಿ ಸಾರಿಗೆ ಸಂಸ್ಥೆಗಳ ಬಹುಕಾಲದ ಬೇಡಿಕೆಗಳ ಈಡೇರಿಕೆ; ನುಡಿದಂತೆ ನಡೆದ ಸಾರಿಗೆ ಮಂತ್ರಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In